By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸ್ಕೂಬಾ ಡೈವಿಂಗ್ ವೇಳೆ ಅಪಘಾತವಾಗಿ ಖ್ಯಾತ ಗಾಯಕ ಜುಬೀನ್ ಗರ್ಗ್ ಸಾವು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - ಸ್ಕೂಬಾ ಡೈವಿಂಗ್ ವೇಳೆ ಅಪಘಾತವಾಗಿ ಖ್ಯಾತ ಗಾಯಕ ಜುಬೀನ್ ಗರ್ಗ್ ಸಾವು

EntertainmentLatest

ಸ್ಕೂಬಾ ಡೈವಿಂಗ್ ವೇಳೆ ಅಪಘಾತವಾಗಿ ಖ್ಯಾತ ಗಾಯಕ ಜುಬೀನ್ ಗರ್ಗ್ ಸಾವು

Assam singer Zubeen Garg dies in Singapore scuba diving accident

Published September 19, 2025
Share
1 Min Read
Zubeen Garg Zubeen Garg Zubeen Garg
SHARE

ಸಿಂಗಾಪುರ: ಖ್ಯಾತಿ ಗಾಯಕ ಜುಬೀನ್ ಗರ್ಗ್ ಸಿಂಗಾಪುರದಲ್ಲಿ ಸ್ಕೂಬಾ ಡೈವಿಂಗ್ ವೇಳೆ ಉಂಟಾದ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಅವರಿಗೆ 52 ವರ್ಷವಾಗಿತ್ತು.

ಶುಕ್ರವಾರ ಈಶಾನ್ಯ ಉತ್ಸವದಲ್ಲಿ ಪ್ರದರ್ಶನ ನೀಡುವ ವೇಳೆ ಸ್ಕೂಬಾ ಡೈವಿಂಗ್ ಮಾಡುವಾಗ ಸಮುದ್ರಕ್ಕೆ ಬಿದ್ದಿದ್ದಾರೆ. ಕೂಡಲೇ ಪೊಲೀಸರು ಅವರನ್ನು ರಕ್ಷಿಸಿ ಹತ್ತಿರದ ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜನವಾಗಲಿಲ್ಲ.

ಯಾ ಅಲಿ.. ಹಾಡಿನ ಮೂಲಕ ರಾಷ್ಟ್ರ ಮಟ್ಟದ ಖ್ಯಾತಿ ಪಡೆದಿದ್ದ ಗಾಯಕ ಜುಬೀನ್ ಗರ್ಗ್ ಅವರ ನಿಧನದಿಂದ ಅವರ ಅಭಿಮಾನಿಗಳಿಗೆ ಆಘಾತ ಉಂಟು ಮಾಡಿದೆ.

ಈಶಾನ್ಯ ಉತ್ಸವದ ಆಯೋಜಕರು ಈ ಕುರಿತು ಹೇಳಿಕೆ ನೀಡಿದ್ದು, ಜುಬೀನ್ ಗಾರ್ಗ್ ಅವರ ನಿಧನದ ಸುದ್ದಿಯನ್ನು ನಾವು ತುಂಬಾ ದುಃಖದಿಂದ ಹಂಚಿಕೊಳ್ಳುತ್ತೇವೆ. ಸ್ಕೂಬಾ ಡೈವಿಂಗ್ ಮಾಡುವಾಗ ಅವರಿಗೆ ಉಸಿರಾಟದ ತೊಂದರೆ ಉಂಟಾಗಿತ್ತು. ಸಿಂಗಾಪುರ ಜನರಲ್ ಆಸ್ಪತ್ರೆಗೆ ಸಾಗಿಸುವ ಮೊದಲು ಅವರಿಗೆ ಸಿಪಿಆರ್ ನೀಡಲಾಯಿತು. ಅವರನ್ನು ಉಳಿಸುವ ಪ್ರಯತ್ನ ಮಾಡಲಾಯಿತು ಆದರೂ ಅವರು ಭಾರತೀಯ ಕಾಲಮಾನ ಮಧ್ಯಾಹ್ನ 2.30ರ ಸುಮಾರಿಗೆ ಐಸಿಯುನಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಿದೆ.

You Might Also Like

ಕುಡಿದ ಅಮಲಿನಲ್ಲಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ; ಸ್ನೇಹಿತನನ್ನೆ ಕೊಲೆ ಮಾಡಿದ ರೌಡಿಶೀಟರ್

ಸಿಂಧನೂರಿನಲ್ಲಿ ಕತ್ತು ಸೀಳಿ ಕಾಲೇಜು ವಿದ್ಯಾರ್ಥಿನಿಯ ಹತ್ಯೆ, ಆರೋಪಿ ವಶಕ್ಕೆ

ಅಮೇರಿಕ ಅಧ್ಯಕ್ಷರಾದ ಮೊದಲ ದಿನವೇ ಶಾಕಿಂಗ್ ನಿರ್ಣಯಗಳಿಗೆ ಸಹಿ ಹಾಕಿದ ಟ್ರಂಪ್

ರಸ್ತೆಯಲ್ಲೇ ಮಹಿಳೆಗೆ ಮದ್ಯ ಕುಡಿಸಿ ಅತ್ಯಾಚಾರವೆಸಗಿದ ಕಾಮುಕ, ವಿಡಿಯೋ ವೈರಲ್

ಅಬಕಾರಿ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ : ದಲಿತ ಟ್ರಂಪ್‌ ಕಾರ್ಡ್‌ ಪ್ಲೇ ಮಾಡಿದ್ರಾ ಅಬಕಾರಿ ಸಚಿವರು..?

TAGGED:Zubeen Garg
Share This Article
Facebook Copy Link Print
Previous Article Jr NTR Jr NTR Jr NTR ಜಾಹೀರಾತು ಚಿತ್ರೀಕರಣದ ವೇಳೆ ಜೂ. ಎನ್‌ಟಿಆರ್‌ಗೆ ಗಾಯ
Next Article Police recruitment Police recruitment Police recruitment ಪೊಲೀಸ್ ನೇಮಕಾತಿ ವಯೋಮಿತಿ ಹೆಚ್ಚಿಸಿ ಇಲಾಖೆ ಆದೇಶ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

RC RC RC
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಅಬ್ಬರ – 6 ವಿಕೆಟ್ ಗೆಲುವಿನಿಂದ ಐಪಿಎಲ್‌ಗೆ ಭರ್ಜರಿ ಚಾಲನೆ
ಕ್ರೀಡೆ-Sports
March 29, 2026
Rain Alert
ರಾಜ್ಯದಲ್ಲಿ ಇನ್ನೊಂದು ವಾರ ಭಾರಿ ಮಳೆ ಸಾಧ್ಯತೆ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ
ರಾಜ್ಯ-Karnataka
March 29, 2026
Mohammed Shareek Mohammed Shareek Mohammed Shareek
ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ : ತಪ್ಪೊಪ್ಪಿಕೊಂಡ ಆರೋಪಿ ಮೊಹಮ್ಮದ್ ಶಾರೀಕ್
ರಾಜ್ಯ-Karnataka
March 29, 2026
US 1 US 1 US 1
ಅಮೆರಿಕಾದಾದ್ಯಂತ ‘ನೋ ಕಿಂಗ್ಸ್’ ಪ್ರತಿಭಟನೆ: ಟ್ರಂಪ್ ವಿರುದ್ಧ ಜನರ ಆಕ್ರೋಶ
ವಿದೇಶ-International
March 29, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up