By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅಸ್ಸಾಂ ರೈಫಲ್ಸ್‌ನ ಸೇನಾ ವಾಹನದ ಮೇಲೆ ಉಗ್ರರ ಗುಂಡಿನ ದಾಳಿ, ಇಬ್ಬರು ಯೋಧರು ಹುತಾತ್ಮ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಅಸ್ಸಾಂ ರೈಫಲ್ಸ್‌ನ ಸೇನಾ ವಾಹನದ ಮೇಲೆ ಉಗ್ರರ ಗುಂಡಿನ ದಾಳಿ, ಇಬ್ಬರು ಯೋಧರು ಹುತಾತ್ಮ

ರಾಷ್ಟ್ರೀಯ-NationalLatest

ಅಸ್ಸಾಂ ರೈಫಲ್ಸ್‌ನ ಸೇನಾ ವಾಹನದ ಮೇಲೆ ಉಗ್ರರ ಗುಂಡಿನ ದಾಳಿ, ಇಬ್ಬರು ಯೋಧರು ಹುತಾತ್ಮ

2 Assam Rifles personnel killed in Manipur ambush, 5 injured

Published September 20, 2025
Share
1 Min Read
Assam Rifles Assam Rifles Assam Rifles
SHARE

ಇಂಫಾಲ್‌: ಮಣಿಪುರದ ಬಿಷ್ಣುಪುರ ಜಿಲ್ಲೆಯಲ್ಲಿ ಅಸ್ಸಾಂ ರೈಫಲ್ಸ್‌ನ ಟ್ರಕ್ ಮೇಲೆ ಬಂದೂಕುಧಾರಿಗಳ ಗುಂಪೊಂದು ಹೊಂಚು ಹಾಕಿ ದಾಳಿ ನಡೆಸಿದೆ. ಪರಿಣಾಮ ಇಬ್ಬರು ಯೋಧರು ಹುತಾತ್ಮರಾಗಿದ್ದು, ಐವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಇಂಫಾಲ್‌ನಲ್ಲಿರುವ ರಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಂಜೆ 6 ಗಂಟೆ ಸುಮಾರಿಗೆ 33 ಅಸ್ಸಾಂ ರೈಫಲ್ಸ್‌ ಘಟಕದ ಸೈನಿಕರ ತಂಡ ಇಂಫಾಲದಿಂದ ರಾಷ್ಟ್ರೀಯ ಹೆದ್ದಾರಿ-2ರಲ್ಲಿ ಬಿಷ್ಣುಪುರ ಕಡೆಗೆ ಹೊರಟಿತ್ತು. ಈ ವೇಳೆ ಹೊಂಚು ಹಾಕಿ ಕುಳಿತಿದ್ದ ಬಂಧೂಕುದಾರಿಗಳ ಗುಂಪು ಏಕಾಏಕಿ ಗುಂಡಿನ ದಾಳಿ ನಡೆಸಿದೆ. ‌ಘಟನೆಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಐವರು ಗಾಯಗೊಂಡಿದ್ದಾರೆಂದು ಗುವಾಹಟಿಯ ರಕ್ಷಣಾ ಪಿಆರ್‌ಒ ತಿಳಿಸಿದ್ದಾರೆ.

ಇತ್ತೀಚೆಗಷ್ಟೇ ರಾಷ್ಟ್ರೀಯ ಹೆದ್ದಾರಿ ತೆರೆಯಲು ಕುಕಿ ಗ್ರೂಪ್ ಒಪ್ಪಿಗೆ ಸೂಚಿಸಿತ್ತು. ಇದರಿಂದ ಮಣಿಪುರದಲ್ಲಿ ಶಾಂತಿ ನೆಲೆಸಿತ್ತು. ಪ್ರಧಾನಿ ಮೋದಿ ಕೂಡ ಕಳೆದವಾರ ಭೇಟಿ ನೀಡಿ, ಅಭಿವೃದ್ಧಿ ಯೋಜನೆಗಳನ ಉದ್ಘಾಟನೆ ಶಂಕುಸ್ಥಾಪನೆ ನೆರವೇರಿಸಿದ್ದರು. ಇದೀಗ ಮತ್ತೆ ಗುಂಡಿನ ದಾಳಿ ನಡೆಸಿರುವುದು ಜನರ ನಿದ್ದೆಗೆಡಿಸಿದೆ.

ಮಣಿಪುರದಲ್ಲಿ ಶಾಂತಿ ಸ್ಥಾಪನೆಯಾಗಬೇಕು ಎನ್ನುವ ಹೊತ್ತಲ್ಲೇ ಇಂಫಾಲ್‌ನ ಹೊರ ವಲಯದಲ್ಲಿ ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆದಿದೆ.

You Might Also Like

ದೆಹಲಿಯಲ್ಲಿ ಜ.1ರ ವರೆಗೆ ಪಟಾಕಿ ಉತ್ಪಾದನೆ, ಮಾರಾಟ, ಬಳಕೆಗೆ ನಿಷೇಧ

ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಾಖಲಾಯ್ತು ಮತ್ತೊಂದು ಎಫ್ಐಆರ್

‘ಕರಾವಳಿ’ಗೆ ಖಡಕ್ ವಿಲನ್ ಎಂಟ್ರಿ!

ಕಾಲೇಜಿನಲ್ಲಿ ಹಿಜಬ್‌ ನಿಷೇಧ: 9 ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿ ವಜಾ

U-19 ವಿಶ್ವಕಪ್ ನಲ್ಲಿ ಭಾರತ ಪ್ರತಿನಿಧಿಸಿದ್ದ ಕ್ರಿಕೆಟಿಗ ರಸ್ತೆ ಅಪಘಾತದಲ್ಲಿ ಸಾವು

TAGGED:Assam RiflesManipur
Share This Article
Facebook Copy Link Print
Previous Article Siddaramaiah Siddaramaiah Siddaramaiah ಸಮೀಕ್ಷೆ ವಿಷಯದಲ್ಲಿ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ : ಸಿಎಂ ಸಿದ್ದರಾಮಯ್ಯ
Next Article Trump H-1B ವೀಸಾ ಶುಲ್ಕದಲ್ಲಿ ಭಾರಿ ಏರಿಕೆ ಮಾಡಿದ ಟ್ರಂಪ್‌, ಭಾರತೀಯ ಉದ್ಯೋಗಿಗಳಿಗೆ ಆಘಾತ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up