By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಧರ್ಮಸ್ಥಳ ಪ್ರಕರಣದ ಎಸ್‌ಐಟಿ ತನಿಖೆಗೆ ಕಾಲಮಿತಿ ನಿಗದಿಪಡಿಸಿಲ್ಲ : ಗೃಹ ಸಚಿವ ಪರಮೇಶ್ವರ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಧರ್ಮಸ್ಥಳ ಪ್ರಕರಣದ ಎಸ್‌ಐಟಿ ತನಿಖೆಗೆ ಕಾಲಮಿತಿ ನಿಗದಿಪಡಿಸಿಲ್ಲ : ಗೃಹ ಸಚಿವ ಪರಮೇಶ್ವರ್

ರಾಜ್ಯ-KarnatakaLatest

ಧರ್ಮಸ್ಥಳ ಪ್ರಕರಣದ ಎಸ್‌ಐಟಿ ತನಿಖೆಗೆ ಕಾಲಮಿತಿ ನಿಗದಿಪಡಿಸಿಲ್ಲ : ಗೃಹ ಸಚಿವ ಪರಮೇಶ್ವರ್

No time limit set for SIT investigation into Dharmasthala case

Published September 23, 2025
Share
1 Min Read
Parameshwar Dharmasthala Parameshwar Dharmasthala Parameshwar Dharmasthala
SHARE

ಬೆಂಗಳೂರು: ರಾಜ್ಯ ಮಾತ್ರವಲ್ಲ ದೇಶಾದ್ಯಂತ ಭಾರೀ ಕುತೂಹಲ ಮೂಡಿಸಿದ್ದ ಧರ್ಮಸ್ಥಳ ಸಮಾಧಿ ಶೋಧ ಕಾರ್ಯ ಅಂತ್ಯವಾಗಿದೆ. ಬುರುಡೆ ಮ್ಯಾನ್​ ಚಿನ್ನಯ್ಯ ಹೇಳಿದ ಕಡೆಯೆಲ್ಲ ಅಗೆದ್ರೂ ಬರೀ ಮಣ್ಣು ಸಿಕ್ಕಿತ್ತು. ಬಳಿಕ ಚಿನ್ನಯ್ಯನ ಅರೆಸ್ಟ್​ ಕೂಡ ಆಗಿತ್ತು. ಇದೀಗ ಪ್ರಕರಣಕ್ಕೆ ದಿನಕ್ಕೊಂದು ತಿರುವು ಸಿಗುತ್ತಿವೆ. ‘ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿ ತನಿಖೆ ಮುಂದುವರೆದಿದೆ.

ಕಾಲಮಿತಿ ನಿಗದಿ ಪಡಿಸಿ, ಮಧ್ಯಂತರ ವರದಿ ಪಡೆಯುವುದು ಅಥವಾ ತನಿಖೆಯನ್ನು ಸಿಐಡಿಗೆ ವಹಿಸುವುದು ಸೇರಿದಂತೆ ಯಾವುದೇ ರೀತಿಯ ಚರ್ಚೆಯಾಗಿಲ್ಲ’ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಚಿನ್ನಯ್ಯ ಪತ್ನಿ ಪ್ರಾಣ ಭಯ ಇದೆ ಎಂದು ರಕ್ಷಣೆ ಕೋರಿದ್ದರೆ, ಪೊಲೀಸರು ಅಗತ್ಯ ಕ್ರಮಕೈಗೊಳ್ಳುತ್ತಾರೆ. ಪ್ರಕರಣವನ್ನು ಸಿಐಡಿಗೆ ಕೊಡುವ ಚರ್ಚೆ ನಡೆದಿಲ್ಲ, ಎಸ್‌ಐಟಿ ತನಿಖೆಯೇ ಮುಂದುವರೆಯುತ್ತದೆ ಎಂದು ಪರಮೇಶ್ವರ್ ಹೇಳಿದ್ದಾರೆ.

ಇದೊಂದು ದೊಡ್ಡ ಪ್ರಕರಣ. ಸತ್ಯವನ್ನು ಹೊರ ತರುವ ಸಂದರ್ಭದಲ್ಲಿ ಯಾರಿಗಾದರೂ ತೊಂದರೆಗಳಿದ್ದರೆ, ಪ್ರಾಣ ಭಯ ಅಥವಾ ಇನ್ನಿತರ ಆತಂಕಗಳಿದ್ದರೆ, ಸರ್ಕಾರ ಅಗತ್ಯ ಭದ್ರತೆಯನ್ನು ಒದಗಿಸಲಿದ್ದೇವೆ ಎಂದು ಹೇಳಿದರು.

ಮಧ್ಯಂತರ ವರದಿ ಅಥವಾ ಚಾರ್ಜ್‌ ಶೀಟ್ ಪಡೆಯುವುದಿಲ್ಲ. ತನಿಖೆಯನ್ನು ಶೀಘ್ರವೇ ಮುಗಿಸುವಂತೆ ಹೇಳಿದ್ದೇವೆ. ಆದರೆ ಕಾಲಮಿತಿಯನ್ನು ನಿಗದಿ ಮಾಡಿಲ್ಲ. ಸದ್ಯ ಇರುವ ಪುರಾವೆ ಹಾಗೂ ಸಾಕ್ಷ್ಯಗಳನ್ನು ಆಧರಿಸಿ ಶೀಘ್ರ ವರದಿ ನೀಡುವಂತೆ ಸೂಚಿಸಿದ್ದೇವೆ ಎಂದು ಪರಮೇಶ್ವರ್ ಹೇಳಿದರು.

ಪ್ರತಿನಿತ್ಯ ನಾವು ಏನು ಮಾಡುತ್ತಿದ್ದೇವೆ ಎಂದು ಎಸ್‌ಐಟಿಯವರು, ಮಾಧ್ಯಮಕ್ಕಾಗಲಿ ಅಥವಾ ಸಾರ್ವಜನಿಕರಿಗಾಗಲಿ ಹೇಳುವುದಿಲ್ಲ. ಅನೇಕ ವಿಚಾರಗಳನ್ನು ಸಾರ್ವಜನಿಕವಾಗಿ ಹಂಚಿಕೊಳ್ಳುವುದಿಲ್ಲ. ಇದರಿಂದ ಎಸ್‌ಐಟಿ ವೇಗ ಕಳೆದುಕೊಂಡು ಬಿಟ್ಟಿದೆ, ತನಿಖೆ ನಡೆಯುತ್ತಿಲ್ಲ ಅಂದುಕೊಳ್ಳಬಾರದು. ಅನೇಕ ವಿಚಾರಗಳಲ್ಲಿ ಸಂಪೂರ್ಣ ಮಾಹಿತಿ ಬರುವವರೆಗೂ ಎಸ್‌ಐಟಿಯವರು ನಮಗೂ ಹೇಳುವುದಿಲ್ಲ ಎಂದರು.

You Might Also Like

ಕಲಬುರಗಿಯಲ್ಲಿ ಸಿಲಿಂಡರ್‌ ಸ್ಫೋಟ – 11 ಮಂದಿಗೆ ಗಾಯ, ನಾಲ್ವರ ಸ್ಥಿತಿ ಗಂಭೀರ

ಬೆಂಗಳೂರಿನಲ್ಲಿ ಇಬ್ಬರು ಹೆಣ್ಣುಮಕ್ಕಳನ್ನ ಕೊಚ್ಚಿ ಕೊಂದ ಮಲತಂದೆ

ಶೀಘ್ರದಲ್ಲೇ ಬೆಂಗಳೂರಿನಲ್ಲಿ NSIC ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆ : ಶೋಭ ಕರಂದ್ಲಾಜೆ

ಗದ್ದುಗೆ ಗುದ್ದಾಟಕ್ಕೆ ವಿರಾಮ : ನಾಳೆಯಿಂದ ಯಾವುದೇ ಗೊಂದಲ ಇರಲ್ಲ ಎಂದು ಸಿಎಂ-ಡಿಸಿಎಂ ಘೋಷಣೆ

ಅ.24ರಿಂದ ಪ್ರಸಿದ್ಧ ಹಾಸನಾಂಬೆಯ ದರ್ಶನ

TAGGED:Dharmasthala Case
Share This Article
Facebook Copy Link Print
Previous Article mahesh shetty thimarodi mahesh shetty thimarodi mahesh shetty thimarodi 1 ವರ್ಷ ಅವಧಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು
Next Article DK Shivakumar DK Shivakumar DK Shivakumar ಮೋದಿ ಮನೆ ಮುಂದೆ ರಸ್ತೆ ಗುಂಡಿ ನೋಡಿ ಎಂದ ಡಿಕೆಶಿಗೆ ಬಿಜೆಪಿ ನಾಯಕರು ಆಕ್ರೋಶ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up