By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೆಂಗಳೂರಿನಲ್ಲಿ ಬೈಕ್‌ ಸವಾರನ ಟೀ-ಶರ್ಟ್‌ ಮೇಲೆ ಪಾಕ್‌ ಬಾವುಟ, ವಿಡಿಯೋ ವೈರಲ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಬೆಂಗಳೂರಿನಲ್ಲಿ ಬೈಕ್‌ ಸವಾರನ ಟೀ-ಶರ್ಟ್‌ ಮೇಲೆ ಪಾಕ್‌ ಬಾವುಟ, ವಿಡಿಯೋ ವೈರಲ್

ರಾಜ್ಯ-KarnatakaLatest

ಬೆಂಗಳೂರಿನಲ್ಲಿ ಬೈಕ್‌ ಸವಾರನ ಟೀ-ಶರ್ಟ್‌ ಮೇಲೆ ಪಾಕ್‌ ಬಾವುಟ, ವಿಡಿಯೋ ವೈರಲ್

Bengaluru Rider Wears Pro-Pak T-Shirt, Netizens Demand Strict Action Against Anti-national Elements

Published September 25, 2025
Share
1 Min Read
Pak Flag Pak Flag Pak Flag
SHARE

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೈಕ್‌ ಸವಾರನೊಬ್ಬ ಕಾಶ್ಮೀರ ಮ್ಯಾಪ್‌ ನಲ್ಲಿ ಪಾಕ್‌ ಬಾವುಟಮುದ್ರಿತವಾಗಿರುವ ಟೀ ಶರ್ಟ್‌ ಧರಿಸಿರುವ ವೀಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಜಮ್ಮು ಕಾಶ್ಮೀರ ಮ್ಯಾಪ್‌ ಕೇಸರಿ ಹಾಗೂ ಅರ್ಧ ಚಂದ್ರ ನಕ್ಷತ್ರವಿರುವ ಹಸಿರು ಬಣ್ಣದ ಧ್ವಜದಿಂದ ಕೂಡಿದ್ದು, ಇದರ ವಿರುದ್ಧ ನೆಟ್ಟಿಗರು ಕಿಡಿಕಾರಿದ್ದಾರೆ. ನಮ್ಮ ಮಿನಿ ರೇಡಿಯೊದಂತಹ ಖಾತೆಗಳೂ ಸಹ ಈ ವಿಡಿಯೊ ಹಂಚಿಕೊಂಡು ಇಂಥವರಿಂದ ಬೆಂಗಳೂರಿಗೆ ಕೆಟ್ಟ ಹೆಸರು ಎಂದು ಬರೆದುಕೊಳ್ಳುತ್ತಿದ್ದಾರೆ. ಈ ವೀಡಿಯೋ ನೋಡಿದ ಜನ ಪಾಕಿಸ್ತಾನದ ಬಾವುಟ ಎಂದು ಆರೋಪಿಸಿ ನೆಟ್ಟಿಗರು ಕಿಡಿಕಾರುತ್ತಿದ್ದು, ಆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಿದ್ದರಾಮಯ್ಯ ಹಾಗೂ ಬೆಂಗಳೂರು ಪೊಲೀಸರ ಎಕ್ಸ್‌ ಖಾತೆಗಳನ್ನು ಉಲ್ಲೇಖಿಸಿ ಟ್ವೀಟ್‌ ಮಾಡಿದ್ದಾರೆ.

ಭಾರತೀಯ ಪ್ರಜೆಯಾಗಿ ಶತ್ರು ರಾಷ್ಟ್ರ ಪಾಕಿಸ್ತಾನವನ್ನು ಬೆಂಬಲಿಸುವುದು ನಮ್ಮ ಭಾರತ ದೇಶಕ್ಕೆ ಮಾಡಿದ ಅಪಮಾನ. ಈ ವ್ಯಕ್ತಿಯು ತನ್ನ ಟೀ ಶರ್ಟ್ ಮೇಲೆ ಜಮ್ಮು ಕಾಶ್ಮೀರದ ಮ್ಯಾಪ್‌ನಲ್ಲಿ ಪಾಕಿಸ್ತಾನದ ಧ್ವಜ ಹಾಕಿರುವ ಚಿತ್ರವನ್ನು ಹಾಕಿಕೊಂಡು ಓಡಾಡುವುದು ಖಂಡನೀಯ‌. ಇಂತಹ ದೇಶದ್ರೋಹಿಗಳ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ನಾನು ಬೆಂಗಳೂರು ಪೊಲೀಸರನ್ನು ಒತ್ತಾಯಿಸುತ್ತೇನೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಟ್ವೀಟ್ ಮಾಡಿದ್ದಾರೆ.

ಇನ್ನೂ ಕೆಲವರು ಅದು ಪಾಕಿಸ್ತಾನದ ಬಾವುಟ ಅಲ್ಲವೇ ಅಲ್ಲ. ಜಮ್ಮು ಕಾಶ್ಮೀರದಲ್ಲಿ ಬಳಸುವ ರಾಜ್ಯದ ಬಾವುಟ ಎಂದು ಕಾಮೆಂಟ್‌ ಮಾಡಿದ್ದಾರೆ. ಎಡಭಾಗದಲ್ಲಿ ಹಳದಿ ಬಣ್ಣ ಹಾಗೂ ಬಲಭಾಗದಲ್ಲಿ ಅರ್ಧಚಂದ್ರ ನಕ್ಷತ್ರವಿರುವ ಧ್ವಜ ಜಮ್ಮು ಕಾಶ್ಮೀರದ್ದು ಎಂದು ಹಲವು ನೆಟ್ಟಿಗರು ಕಾಮೆಂಟ್‌ ಮಾಡುತ್ತಿದ್ದಾರೆ. ಸಾರ್ವಜನಿಕವಾಗಿ ಪಾಕ್‌ ಬಾವುಟ ಹಿಡಿದುಕೊಂಡರೇನೆ ಕಿಚ್ಚು ಹಬ್ಬಿಕೊಳ್ಳುವ ದಿನಗಳಲ್ಲಿ ಶರ್ಟ್‌ ಗಳಲ್ಲೇ ಪಾಕ್‌ ಬಾವುಟ ಮುದ್ರಿಸಿಕೊಂಡು ತಿರುಗಾಡುತ್ತಿರುವ ಯುವಕರ ಬಗ್ಗೆ ಟೀಕಿಗಳು ವ್ಯಕ್ತವಾಗುತ್ತಿವೆ. ಕೋಮುಗಲಭೆ ಉಂಟಾಗಲು ಇಂತಹ ಸಮಾಜಘಾತುಕ ಘಟನೆಗಳು ಕಾರಣವಾಗುವುದರಲ್ಲಿ ಸಂಶಯ ಇಲ್ಲ. ಇನ್ನು ಈ ರೀತಿಯ ವೀಡಿಯೋಗಳಿಂದ ಸಮಾಜದಲ್ಲಿ ತಲ್ಲಣ ಸೃಷ್ಟಿಸುತ್ತದೆ. ಇಷ್ಟೊಂದು ಧೈರ್ಯವಾಗಿ ಪಾಕ್‌ ಬಾವುಟವಿರುವ ಟೀ ಶರ್ಟ್‌ ಧರಿಸಿರುವವ ವಿರುದ್ಧ ತನಿಖೆಗೂ ನೆಟ್ಟಿಗರು ಕಾಮೆಂಟ್‌ ಮಾಡುತ್ತಿದ್ದಾರೆ.

You Might Also Like

ಶಾಸಕರ ವಿದೇಶ ಪ್ರವಾಸ ಕುರಿತು ಮಾಜಿ ಸಚಿವ ಕೆ.ಎನ್. ರಾಜಣ್ಣ ತೀಕ್ಷ್ಣ ಪ್ರತಿಕ್ರಿಯೆ

ಬಾಕ್ಸ್ ಆಫೀಸ್‌ನಲ್ಲಿ ‘ಧುರಂಧರ್; ದರ್ಬಾರ್ : ಹೊಸ ಇತಿಹಾಸ ಸೃಷ್ಟಿ

ಪಾನಿಪೂರಿ ತಿನ್ನುವ ವೇಳೆ ಕಿರಿಕ್, ಒಂದೇ ಪಂಚ್​​​​ಗೆ ಪ್ರಾಣಬಿಟ್ಟ ಯುವಕ

ಡುರಾಂಡ್ ರೇಖೆ ಬಳಿ ಪಾಕಿಸ್ತಾನದ ವೈಮಾನಿಕ ದಾಳಿ: 28 ಟಿಟಿಪಿ ಹೋರಾಟಗಾರರ ಸಾವು..!

ಮಂಡ್ಯ ಟೀಚರ್ ಕೊಲೆ ದ್ವೇಷಕ್ಕೆ ಅಪ್ಪನ ಮರ್ಡರ್

TAGGED:Anti-National ElementsbengaluruNetizens
Share This Article
Facebook Copy Link Print
Previous Article Ramayan Ramayan Ramayan ನಾಟಕ ಪ್ರದರ್ಶನದ ವೇಳೆ ಪ್ರಾಣಬಿಟ್ಟ ರಾಜ ದಶರಥನ ಪಾತ್ರ ಮಾಡುತ್ತಿದ್ದ ನಟ
Next Article SLB SLB SLB ಎಸ್ ಎಲ್ ಭೈರಪ್ಪ ಅವರ ಸ್ಮಾರಕ ನಿರ್ಮಾಣ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up