By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮೈಸೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಸಾಹಿತಿ ಡಾ.ಎಸ್.ಎಲ್. ಭೈರಪ್ಪ ಅಂತ್ಯಸಂಸ್ಕಾರ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಮೈಸೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಸಾಹಿತಿ ಡಾ.ಎಸ್.ಎಲ್. ಭೈರಪ್ಪ ಅಂತ್ಯಸಂಸ್ಕಾರ

ರಾಜ್ಯ-KarnatakaLatest

ಮೈಸೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಸಾಹಿತಿ ಡಾ.ಎಸ್.ಎಲ್. ಭೈರಪ್ಪ ಅಂತ್ಯಸಂಸ್ಕಾರ

Mysore: Senior writer Dr. SL Bhyrappa cremated with full state honours

Published September 26, 2025
Share
1 Min Read
SL Bhyrappa 01 SL Bhyrappa 01 SL Bhyrappa 01
SHARE

ಮೈಸೂರು: ಹಿರಿಯ ಸಾಹಿತಿ ಡಾ.ಎಸ್.ಎಲ್. ಭೈರಪ್ಪ ಅವರ ಅಂತ್ಯಸಂಸ್ಕಾರ ಇಂದು ಮಧ್ಯಾಹ್ನ 12:30ಕ್ಕೆ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ರುದ್ರ ಭೂಮಿಯಲ್ಲಿ ನಡೆಯಿತು. ಪತ್ನಿ ಸರಸ್ವತಿ, ಕುಟುಂಬಸ್ಥರು, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸೇರಿದಂತೆ ಹಲವು ಗಣ್ಯರು ಸರಸ್ವತಿ ಪುತ್ರನಿಗೆ ಕಣ್ಣೀರಿನ ವಿದಾಯ ಹೇಳಿದರು.

ಪುತ್ರರಾದ ರವಿಶಂಕರ್‌, ಉದಯ್‌ ಶಂಕರ್‌ ಅಂತಿಮ ವಿಧಿ ವಿಧಾನ ನೆರವೇರಿಸಿದರು, ಭೈರಪ್ಪನವರ ಇಚ್ಛೆಯಂತೆ ಅಂತ್ಯ ಸಂಸ್ಕಾರದಲ್ಲಿ ಉದಯೋನ್ಮುಖ ಲೇಖಕಿ ಸಹನಾ ವಿಜಯ್‌ಕುಮಾರ್ ಸಹ ಉಪಸ್ಥಿತರಿದ್ದರು. ಅಂತಿಮ ವಿಧಿವಿಧಾನಗಳ ಬಳಿಕ ಪುತ್ರರ ಜೊತೆಗೆ ಸಹನಾ ವಿಜಯ್‌ಕುಮಾರ್ ಭೈರಪ್ಪ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ಎಸ್ ಎಲ್ ಭೈರಪ್ಪ ಪಂಚಭೂತಗಳಲ್ಲಿ ಲೀನವಾದರು.

ಸಕಲ ಸರ್ಕಾರಿ ಗೌರವಗಳೊಂದಿಗೆ ಬ್ರಾಹ್ಮಣ ಸಂಪ್ರದಾಯದಂತೆ ಭೈರಪ್ಪ ಅವರ ಅಂತ್ಯ ಸಂಸ್ಕಾರ ನಡೆಯಿತು. ಪೊಲೀಸ್ ಅಧಿಕಾರಿ ಶಿವಾನಂದ ನೇತೃತ್ವದ ಹತ್ತು ಜನರ ತಂಡವು ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಗೌರವ ಸಲ್ಲಿಸಿತು.

You Might Also Like

Booker Prize : ಕನ್ನಡದ ಸಾಹಿತಿ ಬಾನು ಮುಷ್ತಾಕ್‌ ಅವರ ‘ಹಾರ್ಟ್ ಲ್ಯಾಂಪ್’ ಕಥಾಸಂಕಲನಕ್ಕೆ ಬೂಕರ್ ಪ್ರಶಸ್ತಿ

ಡಿಕೆ ಶಿವಕುಮಾರ್ ಜತೆ ಪೋನ್‌ನಲ್ಲಿ ಮಾತಾಡಿದ್ದು ನಿಜ: ಶಿವರಾಮೇಗೌಡ

DK Shivakumar : ಸಾಧನಾ ಸಂಕಲ್ಪ ಸಮಾವೇಶದಲ್ಲಿ 7ನೇ ಗ್ಯಾರಂಟಿ ಭರವಸೆ ನೀಡಿದ ಡಿಕೆಶಿ

ವಿಜಯ್‌ ಮರ್ಚೆಂಟ್‌ ಟ್ರೋಫಿ ಸಂಭಾವ್ಯ ಆಟಗಾರರ ಪಟ್ಟಿಯಲ್ಲಿ ರಾಹುಲ್ ದ್ರಾವಿಡ್‌ ಕಿರಿಯ ಪುತ್ರ

ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಡಾ. ಸಿ.ಜೆ. ರಾಯ್ ಆತ್ಮಹತ್ಯೆ

TAGGED:SL Bhyrappa
Share This Article
Facebook Copy Link Print
Previous Article Tej Pratap Yadav Tej Pratap Yadav Tej Pratap Yadav ಹೊಸ ಪಕ್ಷ ಘೋಷಣೆ ಮಾಡಿದ ಲಾಲು ಪ್ರಸಾದ್‌ ಪುತ್ರ ತೇಜ್‌ ಪ್ರತಾಪ್‌
Next Article Hospet Hospet Hospet ವಿಜಯನಗರ : ಗ್ಯಾಸ್‌ ಸಿಲಿಂಡರ್ ಸ್ಫೋಟಗೊಂಡು 8 ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Call Modi Trump Call Modi Trump Call Modi
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್ : ಮಹತ್ವದ ಮಾತುಕತೆ
ರಾಷ್ಟ್ರೀಯ-National
March 25, 2026
Sonia Gandhi Sonia Gandhi Sonia Gandhi
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ರಾಷ್ಟ್ರೀಯ-National
March 25, 2026
Siddaraaiah Siddaraaiah Siddaraaiah
ಯುಗಾದಿ, ಶಿವರಾತ್ರಿ ದಿನ ಮಾಂಸ ತಿನ್ನುತ್ತೇನೆ : ಸಿಎಂ ಸಿದ್ದರಾಮಯ್ಯ
ರಾಜ್ಯ-Karnataka
March 25, 2026
dsgshfhfh dsgshfhfh dsgshfhfh
ರಾಜು ಬೋಳಶೆಟ್ಟಿ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು : ಅನೈತಿಕ ಸಂಬಂಧವೇ ಕಾರಣವಾಯ್ತಾ..?
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up