By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಿಶ್ವಸಂಸ್ಥೆಯಲ್ಲಿ ಉಗ್ರರ ರಾಷ್ಟ್ರ ಪಾಕಿಸ್ತಾನದ ಬೆವರಿಳಿಸಿದ ಜೈಶಂಕರ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ವಿದೇಶ-International - ವಿಶ್ವಸಂಸ್ಥೆಯಲ್ಲಿ ಉಗ್ರರ ರಾಷ್ಟ್ರ ಪಾಕಿಸ್ತಾನದ ಬೆವರಿಳಿಸಿದ ಜೈಶಂಕರ್

ವಿದೇಶ-InternationalLatest

ವಿಶ್ವಸಂಸ್ಥೆಯಲ್ಲಿ ಉಗ್ರರ ರಾಷ್ಟ್ರ ಪಾಕಿಸ್ತಾನದ ಬೆವರಿಳಿಸಿದ ಜೈಶಂಕರ್

Jaishankar slams Pakistan as a terrorist state at UNv

Published September 28, 2025
Share
1 Min Read
S Jaishankar S Jaishankar S Jaishankar
SHARE

ನ್ಯೂಯಾರ್ಕ್: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ , ವಿಶ್ವಸಂಸ್ಥೆಯ ಗೊತ್ತುಪಡಿಸಿದ ಭಯೋತ್ಪಾದಕರ ಪಟ್ಟಿಯು ಕೇವಲ ಒಂದು ದೇಶದ ಪ್ರಜೆಗಳಿಂದ ತುಂಬಿದೆ. ಭಾರತದ ಪಕ್ಕದಲ್ಲೇ ಇರುವ ಆ ದೇಶ ಜಾಗತಿಕ ಭಯೋತ್ಪಾದನೆಯ ಕೇಂದ್ರಬಿಂದುವಾಗಿದೆ ಎನ್ನುವ ಮೂಲಕ ಪಾಕಿಸ್ತಾನದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಪಾಕಿಸ್ತಾನವು ಭಯೋತ್ಪಾದನೆಯನ್ನು ತನ್ನ ರಾಜ್ಯ ನೀತಿ ಎಂದು ಬಹಿರಂಗವಾಗಿ ಘೋಷಿಸಿದೆ. ಅದು “ಜಾಗತಿಕ ಭಯೋತ್ಪಾದನೆಯ ಕೇಂದ್ರಬಿಂದು” ವಾಗಿ ಮುಂದುವರೆದಿದೆ ಎಂದ ಸಚಿವ ಜೈಶಂಕರ್, 26 ಅಮಾಯಕ ಪ್ರವಾಸಿಗರನ್ನು ಗುಂಡಿಕ್ಕಿ ಕೊಂದ ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಸಹ ಪ್ರಸ್ತಾಪಿಸಿದರು.

ಇದಕ್ಕಾಗಿ ಭಾರತವು ಭಯೋತ್ಪಾದನೆಯ ವಿರುದ್ಧ ತನ್ನ ಜನರನ್ನು ರಕ್ಷಿಸುವ ಸಲುವಾಗಿ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಈ ಮೂಲಕ ನೆರೆಯ ದೇಶದೊಳಗೆ ಅಡಗಿದ್ದ ಉಗ್ರರನ್ನು ಮಟ್ಟ ಹಾಕಲಾಯಿತು. ಇದರಿಂದ ಪಾಕಿಸ್ತಾನ ಉಗ್ರರಿಗೆ ಆಶ್ರಯ ನೀಡುತ್ತಿರುವುದು ಕೂಡ ಜಗತ್ತಿನ ಮುಂದೆ ಮತ್ತೊಮ್ಮೆ ಬಯಲಾಯಿತು ಎಂದಿದ್ದಾರೆ.

“ಭಾರತವು ಸ್ವಾತಂತ್ರ್ಯದ ನಂತರದಿಂದಲೂ ಈ ಸವಾಲನ್ನು ಎದುರಿಸಿದೆ. ನಮ್ಮ ದೇಶ ಜಾಗತಿಕ ಭಯೋತ್ಪಾದನೆಯ ಕೇಂದ್ರಬಿಂದುವಾಗಿರುವ ನೆರೆಯ ರಾಷ್ಟ್ರವನ್ನು ಹೊಂದಿದೆ. ದಶಕಗಳಿಂದ ಪ್ರಮುಖ ಅಂತರರಾಷ್ಟ್ರೀಯ ಭಯೋತ್ಪಾದಕ ದಾಳಿಗಳು ಆ ಒಂದು ದೇಶದಲ್ಲಿರುವ ಉಗ್ರರಿಂದ ನಡೆಯುತ್ತಿವೆ.

ವಿಶ್ವಸಂಸ್ಥೆಯ ಗೊತ್ತುಪಡಿಸಿದ ಭಯೋತ್ಪಾದಕರ ಪಟ್ಟಿಗಳು ಆ ದೇಶದ ಪ್ರಜೆಗಳಿಂದ ತುಂಬಿವೆ. ಆ ದೇಶ ಪಾಕಿಸ್ತಾನ. ಪಾಕಿಸ್ತಾನದಂತಹ ಒಂದು ದೇಶ ಭಯೋತ್ಪಾದನೆಯನ್ನು ರಾಜ್ಯ ನೀತಿ ಎಂದು ಬಹಿರಂಗವಾಗಿ ಘೋಷಿಸಿದಾಗ, ಭಯೋತ್ಪಾದಕ ಕೇಂದ್ರಗಳು ಕೈಗಾರಿಕಾ ಪ್ರಮಾಣದಲ್ಲಿ ಕಾರ್ಯನಿರ್ವಹಿಸಿದಾಗ, ಭಯೋತ್ಪಾದಕರನ್ನು ಸಾರ್ವಜನಿಕವಾಗಿ ವೈಭವೀಕರಿಸಿದಾಗ, ಅಂತಹ ಕ್ರಮಗಳನ್ನು ನಿಸ್ಸಂದಿಗ್ಧವಾಗಿ ಖಂಡಿಸಬೇಕು. ಭಯೋತ್ಪಾದನೆಗೆ ಹಣಕಾಸು ಒದಗಿಸುವುದನ್ನು ಹತ್ತಿಕ್ಕಬೇಕು ಎಂದು ಸಚಿವ ಜೈಶಂಕರ್ ಪಾಕಿಸ್ತಾನದ ಬೆವರಿಳಿಸಿದ್ದಾರೆ.

You Might Also Like

ಸೆ.1ರ ಭಾನುವಾರವೂ ತೆರದಿರಲಿದೆ ಬೆಸ್ಕಾಂ ಕ್ಯಾಶ್‌ ಕೌಂಟರ್

ಅರವಿಂದ್ ಕೇಜ್ರಿವಾಲ್ ದೆಹಲಿ ಸಿಎಂ ಆಗಿ ಮಂದುವರೆಯಲಿ ಎಂದ ಹೈಕೋರ್ಟ್

ರಾಜ್ಯದಲ್ಲಿ ಇಂದಿನಿಂದ ಎರಡು ದಿನ ವರುಣಾರ್ಭಟ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

Hyderabad : ಚಾರ್‌ಮಿನಾರ್ ಬಳಿಯ ಕಟ್ಟಡವೊಂದರಲ್ಲಿ ಬೆಂಕಿ, ಕನಿಷ್ಠ 17 ಮಂದಿ ಸಾವು

ಟೈಯರ್ ಬ್ಲಾಸ್ಟ್ ಆಗಿ ಕ್ರೂಸರ್ ಪಲ್ಟಿ -ಮೂವರು ಮಹಿಳೆಯರ ದಾರುಣ ಸಾವು

TAGGED:S Jaishankar
Share This Article
Facebook Copy Link Print
Previous Article KSRTC KSRTC KSRTC ಆಯುಧ ಪೂಜೆಗೆ ಒಂದು ಬಸ್ ಪೂಜೆಗೆ ಕೇವಲ ರೂ.150 ಮಾತ್ರ ನೀಡಿದ ಗ್ಯಾರಂಟಿ ಸರ್ಕಾರ
Next Article Sty Sty Sty ಕರೂರ್ ರ‍್ಯಾಲಿ ಕಾಲ್ತುಳಿತ : ಸಾವಿನ ಸಂಖ್ಯೆ 39ಕ್ಕೆ ಏರಿಕೆ, ಪರಿಹಾರ ಘೋಷಿಸಿದ ವಿಜಯ್ ಮತ್ತು ಸ್ಟಾಲಿನ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up