By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮನೆಯಲ್ಲಿ ನಿಗೂಢ ಸ್ಫೋಟವಾಗಿ ಗಾಯಗೊಂಡಿದ್ದ ದಂಪತಿ ಸಾವು!
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಹಾಸನ-Hassan > ಮನೆಯಲ್ಲಿ ನಿಗೂಢ ಸ್ಫೋಟವಾಗಿ ಗಾಯಗೊಂಡಿದ್ದ ದಂಪತಿ ಸಾವು!
ರಾಜ್ಯ-KarnatakaLatestಹಾಸನ-Hassan

ಮನೆಯಲ್ಲಿ ನಿಗೂಢ ಸ್ಫೋಟವಾಗಿ ಗಾಯಗೊಂಡಿದ್ದ ದಂಪತಿ ಸಾವು!

Couple injured in mysterious explosion at home dies!

Published October 1, 2025
Share
1 Min Read
SHARE

ಬೆಂಗಳೂರು: ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಮನೆಯೊಂದರಲ್ಲಿ ಸಂಭವಿಸಿದ ನಿಗೂಢ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಂಪತಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಸುದರ್ಶನ್ (32) ಮತ್ತು ಕಾವ್ಯಾ (28) ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಜಿಲ್ಲೆಯಿಂದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಮಂಗಳವಾರ ತಡರಾತ್ರಿ ಅವರು ಸಾವಿಗೀಡಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿರುವ ಅವರ ಮನೆಯಲ್ಲಿ ಸೋಮವಾರ ರಾತ್ರಿ ಸ್ಫೋಟ ಸಂಭವಿಸಿತ್ತು. ಆರಂಭದಲ್ಲಿ, ಇದು ಸಿಲಿಂಡರ್ ಸ್ಫೋಟವಾಗಿರಬಹುದು ಎಂದು ಶಂಕಿಸಲಾಗಿತ್ತು. ಆದರೆ, ಸ್ಫೋಟಕ್ಕೆ ನಿಖರವಾದ ಕಾರಣವನ್ನು ಪೊಲೀಸರು ಇನ್ನೂ ಖಚಿತಪಡಿಸಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಸೆಪ್ಟೆಂಬರ್ 29 ರಂದು, ಮೋಹನ್ ಕುಮಾರ್ ಎಂಬುವವರು ತಮ್ಮ ಮನೆಯಲ್ಲಿ ಸ್ಫೋಟ ಸಂಭವಿಸಿದ ಕುರಿತು ದೂರು ನೀಡಿದ ಆಧಾರದ ಮೇಲೆ ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು.

ದೂರುದಾರರ ಪ್ರಕಾರ, ಸೋಮವಾರ ರಾತ್ರಿ 8.30ರ ಸುಮಾರಿಗೆ, ತಾವು, ತಮ್ಮ ಮಗ, ಸೊಸೆ ಮತ್ತು ಮೊಮ್ಮಕ್ಕಳು ಮನೆಯಲ್ಲಿದ್ದಾಗ, ಶೌಚಾಲಯ ಪ್ರದೇಶದ ಬಳಿ ಸ್ಫೋಟದ ಶಬ್ದ ಕೇಳಿಸಿತು.

ಸ್ಫೋಟದಲ್ಲಿ ಅವರ ಮಗ ಮತ್ತು ಸೊಸೆಗೆ ತೀವ್ರ ಗಾಯಗಳಾಗಿವೆ. ಮನೆಯ ಲಾಬಿಯಲ್ಲಿದ್ದ ಮೋಹನ್ ಕುಮಾರ್ ಮತ್ತು ಅವರ ಮೊಮ್ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

‘ನಾವು ನಡೆಸಿದ ತನಿಖೆ ಪ್ರಕಾರ, ಕಾವ್ಯಾ ಮತ್ತು ಸುದರ್ಶನ್ ಮನೆಯ ಪ್ಯಾಸೇಜ್ ಪ್ರದೇಶದಲ್ಲಿ ಏನೋ ಕೆಲಸ ಮಾಡುತ್ತಿದ್ದಾಗ ಸ್ಫೋಟ ಸಂಭವಿಸಿದೆ. ದೂರುದಾರರ ಹೇಳಿಕೆ ಪ್ರಕಾರ, ಅದು ಸಿಲಿಂಡರ್ ಸ್ಫೋಟ ಅಥವಾ ಇನ್ನಾವುದೇ ವಸ್ತುವಾಗಿರಬಹುದು ಎಂದು ಶಂಕಿಸಿದ್ದಾರೆ. ಈ ಕುರಿತು ತನಿಖೆ ಮಾಡಲಾಗುತ್ತಿದೆ ಎಂದು ಹೇಳಿದರು.

You Might Also Like

ಇಬ್ರಾಹಿಂ ರೈಸಿ ನಿಧನ: ಇರಾನ್​​ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಮೊಹಮ್ಮದ್ ಮೊಖ್ಬರ್

ಹರಿಯಾಣ ವಿಧಾನಸಭಾ ಚುನಾವಣೆ, ಇಂದು ಮತದಾನ

ಹಳ್ಳಿಯಿಂದ ದಿಲ್ಲಿವರೆಗೆ ಭ್ರಷ್ಟಾಚಾರ ನರ್ತನ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಆರೋಪಿಗಳಿಗೆ 6 ವರ್ಷದ ಬಳಿಕ ಜಾಮೀನು

ಕೇತಗಾನಹಳ್ಳಿ ಜಮೀನು ಪ್ರಕರಣ ; ನ್ಯಾಯಾಲಯದ ಆದೇಶಕ್ಕೆ ನಾವೆಲ್ಲರೂ ತಲೆಬಾಗಬೇಕು ಎಂದ ನಿಖಿಲ್ ಕುಮಾರಸ್ವಾಮಿ

TAGGED:hassan
Share This Article
Facebook Copy Link Print
Previous Article ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ನೆರವೇರಿಸಿದ ಮಹಾರಾಜ ಯದುವೀರ್ ಒಡೆಯರ್
Next Article kantara ಅಡ್ವಾನ್ಸ್‌ ಬುಕ್ಕಿಂಗ್‌ನಿಂದ ಭರ್ಜರಿ ಕಲೆಕ್ಷನ್ ಮಾಡಿದ ʼಕಾಂತಾರ: ಚಾಪ್ಟರ್‌ 1′
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಬೆಂಗಳೂರಲ್ಲಿ ಒಂದೇ ಮಾದರಿಯ 2 ಕೊಲೆ : ಪ್ರತ್ಯಕ ಪ್ರಕರಣಗಳಲ್ಲಿ ಪತ್ನಿಯರನ್ನು ಹತ್ಯೆ ಮಾಡಿದ ಗಂಡಂದಿರು
ಬೆಂಗಳೂರು-Bengaluru
February 18, 2026
ನಾಳೆಯಿಂದ ಸಾರಿಗೆ ನೌಕರರ ಮುಷ್ಕರ : ಬಸ್ ಸೇವೆ ಇರುತ್ತಾ..? ಸಾರಿಗೆ ಸಚಿವರು ಹೇಳಿದ್ದೇನು..? ಜಾರಿಯಾಗುತ್ತಾ ಎಸ್ಮಾ..?
ರಾಜ್ಯ-Karnataka
February 18, 2026
ರಾಜ್ಯದಲ್ಲಿ ಪ್ರಾಣಿಗಳ ರಾಜಕೀಯ : ನಾಯಿ-ಕೋತಿ-ದನಗಳನ್ನು ಬಳಸಿಕೊಂಡು ಕಚ್ಚಾಟ
ರಾಜಕೀಯ | Politics
February 18, 2026
ಡಿಸಿಎಂ ಭೇಟಿಯಾದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲ
ಸ್ಯಾಂಡಲ್​ವುಡ್-Sandalwood
February 18, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up