By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಎರಡು ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡದಂತೆ ಕೇಂದ್ರ ಸರ್ಕಾರ ಆದೇಶ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಎರಡು ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡದಂತೆ ಕೇಂದ್ರ ಸರ್ಕಾರ ಆದೇಶ

ರಾಷ್ಟ್ರೀಯ-NationalLatest

ಎರಡು ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡದಂತೆ ಕೇಂದ್ರ ಸರ್ಕಾರ ಆದೇಶ

Now, 12 kids’ deaths linked to cough syrup in MP, Raj; Centre issues advisory

Published October 4, 2025
Share
1 Min Read
cough syrup cough syrup cough syrup
SHARE

ಬೆಂಗಳೂರು : ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಕೆಮ್ಮಿನ ಸಿರಪ್‌ ಸೇವಿಸಿದ 11 ಮಕ್ಕಳು ಸಾವನ್ನಪ್ಪಿರುವ ಆಘಾತಕಾರಿ ಘಟನೆ ದೇಶಾದ್ಯಂತ ಆತಂಕ ಸೃಷ್ಟಿಸಿದೆ. ಮಧ್ಯಪ್ರದೇಶದ ಛಿಂದ್‌ವಾರಾ ಜಿಲ್ಲೆಯಲ್ಲಿ 9 ಮಕ್ಕಳು ಮತ್ತು ರಾಜಸ್ಥಾನದ ಭರತ್ ಹಾಗೂ ಸಿಕರ್‌ನಲ್ಲಿ 2 ಮಕ್ಕಳು ಸೇರಿ ಒಟ್ಟು 11 ಕಂದಮ್ಮಗಳು ಸಾವನ್ನಪ್ಪಿದ್ದಾರೆ.

ಈ ಘಟನೆಗಳ ಬೆನ್ನಲ್ಲೇ ರಾಜಸ್ಥಾನ ಸರ್ಕಾರವು ಕೇಸನ್ಸ್ ಫಾರ್ಮಾ ಕಂಪನಿಯ 19 ಔಷಧಿಗಳ ಮಾರಾಟ ಮತ್ತು ವಿತರಣೆಯನ್ನು ಸ್ಥಗಿತಗೊಳಿಸಿದೆ. ಅಲ್ಲದೆ, ರಾಜಸ್ಥಾನದ ಔಷಧ ನಿಯಂತ್ರಕರಾದ ರಾಜಾರಾಮ್ ಶರ್ಮಾ ಅವರನ್ನು ಅಮಾನತುಗೊಳಿಸಿದೆ. ಕೋಲ್ಡ್ರಿಫ್ ಮತ್ತು ನೆಕ್ಸ್ಟ್ರೋ-ಡಿಎಸ್ ಎಂಬ ಎರಡು ಕೆಮ್ಮಿನ ಸಿರಪ್‌ಗಳು ಮಕ್ಕಳ ಸಾವಿಗೆ ಕಾರಣವಾಗಿವೆ ಎಂದು ಆರೋಪಿಸಲಾಗಿದೆ. ಈ ಸಿರಪ್‌ಗಳನ್ನು ಸೇವಿಸಿದ ಮಕ್ಕಳಿಗೆ ಮೂತ್ರ ವಿಸರ್ಜನೆ ನಿಂತು, ದೇಹದಲ್ಲಿ ಊತ ಕಾಣಿಸಿಕೊಂಡು, ಕಿಡ್ನಿ ವೈಫಲ್ಯಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಸಾಮಾನ್ಯವಾಗಿ ಕೆಮ್ಮು, ಶೀತ ಇದ್ದರೆ ಪೋಷಕರು ವೈದ್ಯರ ಸಲಹೆಯಂತೆ ಸಿರಪ್‌ಗಳನ್ನು ನೀಡುವುದು ರೂಢಿ, ಆದರೆ, ಈ ಘಟನೆ ಪೋಷಕರಲ್ಲಿ ಭಯ ಹುಟ್ಟಿಸಿದೆ. ಈ ಘಟನೆಗಳ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಇಲಾಖೆ ತೀವ್ರ ಎಚ್ಚರಿಕೆ ವಹಿಸಿದೆ. ಎರಡು ವರ್ಷದೊಳಗಿನ ಮಕ್ಕಳಿಗೆ ಕೆಮ್ಮು ಸಿರಪ್ ನೀಡದಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದೆ.

ಐದು ವರ್ಷದೊಳಗಿನ ಮಕ್ಕಳಿಗೆ ಕೆಮ್ಮು ಮತ್ತು ಶೀತಕ್ಕೆ ಸಾಮಾನ್ಯವಾಗಿ ಸಿರಪ್‌ಗಳ ಅಗತ್ಯ ಇರುವುದಿಲ್ಲ. ತೀರಾ ಅಗತ್ಯವಿದ್ದರೆ ಮಾತ್ರ ವೈದ್ಯರ ಸಲಹೆಯಂತೆ ಸೂಕ್ತ ಪ್ರಮಾಣದಲ್ಲಿ ನೀಡಬೇಕು ಎಂದು ನಿರ್ದೇಶನ ನೀಡಲಾಗಿದೆ.

You Might Also Like

ಉಗ್ರರರ ಸಂಹಾರಕ್ಕೆ ಕೇಂದ್ರ ಸರ್ಕಾರ ಏನೇ ನಿರ್ಧಾರ ಕೈಗೊಂಡರು ಅವರ ಜತೆಗೆ ನಿಲ್ಲುತ್ತೇವೆ : ಲಕ್ಷ್ಮೀ ಹೆಬ್ಬಾಳಕರ್

ನೇಹಾ ಹಿರೇಮಠ ತಂದೆ ಬಳಿ ಕ್ಷಮೆಯಾಚಿಸಿದ ಸಿಎಂ

ಸೋಲನ್ನು ಸ್ವೀಕರಿಸುತ್ತೇನೆ, ಮತದಾರರ ತೀರ್ಪಿಗೆ ತಲೆಬಾಗುತ್ತೇನೆ : ನಿಖಿಲ್​ ಮೊದಲ ಪ್ರತಿಕ್ರಿಯೆ

ಕೋಮಾದಲ್ಲಿದ್ದ ಸ್ಯಾಂಡಲ್‌ವುಡ್ ನಟ ಸಂತೋಷ್‌ ಬಾಲರಾಜ್‌ ನಿಧನ

ವಿಮಾನ ಟೇಕ್​ ಆಫ್​ ಸಮಯದಲ್ಲಿ ಇಂಜಿನ್​ನಲ್ಲಿ ಸಿಲುಕಿ ವ್ಯಕ್ತಿ ಸಾವು

TAGGED:Cough Syrup
Share This Article
Facebook Copy Link Print
Previous Article trump and netanyahu trump and netanyahu trump and netanyahu ಇಸ್ರೇಲ್ ಒತ್ತೆಯಾಳುಗಳ ಬಿಡುಗಡೆಗೆ ಹಮಾಸ್‌ ಒಪ್ಪಿಗೆ, ಗಾಜಾ ಮೇಲಿನ ಬಾಂಬ್‌ ದಾಳಿ ನಿಲ್ಲಿಸಲು ಟ್ರಂಪ್‌ ಸೂಚನೆ
Next Article kantara chapter 1 kantara chapter 1 kantara chapter 1 ಎರಡೇ ದಿನದಲ್ಲಿ ಬರೋಬ್ಬರಿ 100 ಕೋಟಿ ಬಾಚಿದ ಕಾಂತಾರ ಚಾಪ್ಟರ್-1
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up