By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಿದ್ಯಾರ್ಥಿ ಯಲ್ಲಾಲಿಂಗ ಕೊಲೆ ಪ್ರಕರಣ ; ಎಲ್ಲ ಒಂಬತ್ತು ಆರೋಪಿಗಳು ಖುಲಾಸೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ವಿದ್ಯಾರ್ಥಿ ಯಲ್ಲಾಲಿಂಗ ಕೊಲೆ ಪ್ರಕರಣ ; ಎಲ್ಲ ಒಂಬತ್ತು ಆರೋಪಿಗಳು ಖುಲಾಸೆ

ರಾಜ್ಯ-KarnatakaLatest

ವಿದ್ಯಾರ್ಥಿ ಯಲ್ಲಾಲಿಂಗ ಕೊಲೆ ಪ್ರಕರಣ ; ಎಲ್ಲ ಒಂಬತ್ತು ಆರೋಪಿಗಳು ಖುಲಾಸೆ

Student Yallalinga murder case; All nine accused acquitted

Published October 4, 2025
Share
2 Min Read
Yallalinga Yallalinga Yallalinga
SHARE

ಕೊಪ್ಪಳ: ದಶಕದ ಹಿಂದೆ ರಾಜ್ಯದ ರಾಜಕಾರಣದಲ್ಲಿ ಭಾರಿಕೋಲಾಹಲಕ್ಕೆ ಕಾರಣವಾಗಿದ್ದ ವಿದ್ಯಾರ್ಥಿ ಯಲ್ಲಾಲಿಂಗನ ಕೊಲೆ ಪ್ರಕರಣದ ಅಂತಿಮ ಆದೇಶ ಇಲ್ಲಿನ ಜಿಲ್ಲಾ ನ್ಯಾಯಾಲಯದಿಂದ ಶುಕ್ರವಾರ ಪ್ರಕಟವಾಗಿದ್ದು, ಎಲ್ಲ ಒಂಬತ್ತು ಜನ ಆರೋಪಿಗಳನ್ನು ನಿರಪರಾಧಿಗಳು ಎಂದು ನ್ಯಾಯಾಲಯ ಆದೇಶ ನೀಡಿದೆ.

ಆಗಲೂ ಸಚಿವರಾಗಿದ್ದ ಕನಕಗಿರಿ ವಿಧಾನಸಭಾ ಕ್ಷೇತ್ರದ ಶಿವರಾಜ ತಂಗಡಗಿ ರಾಜೀನಾಮೆಗೂ ಯಲ್ಲಾಲಿಂಗನ ಕೊಲೆ ಪ್ರಕರಣ ಕಾರಣವಾಗಿತ್ತು. ಜಿಲ್ಲಾ ನ್ಯಾಯಾಲಯ ಸೆ. 24ರಂದು ಪ್ರಕರಣದ ಅಂತಿಮ ವಿಚಾರಣೆ ನಡೆಸಿತ್ತು.

ರಾಜಕೀಯ ಷಡ್ಯಂತ್ರದ ಕಾರಣಕ್ಕೆ ಒಂಬತ್ತು ಜನರ ಮೇಲೆ ಕೊಲೆ ಆರೋಪ ಹೊರಿಸಲಾಗಿತ್ತು. ಇದು ನಿರಾಧಾರ ಎಂದು ನ್ಯಾಯಾಲಯ ಹೇಳಿದ್ದು, ಯಲ್ಲಾಲಿಂಗನದ್ದು ಕೊಲೆ ಅಲ್ಲ; ಆತ್ಮಹತ್ಯೆ ಎಂದು ಅವರ ಸ್ವಂತ ಸಹೋದರನೇ ಹೇಳಿದ್ದರು. ಈ ಎಲ್ಲ ಅಂಶಗಳನ್ನು ಗಮನಿಸಿ ನ್ಯಾಯಾಲಯ ಅವರನ್ನು ನಿರ್ದೋಷಿ ಎಂದು ಹೇಳಿದೆ ಎಂದು ಆರೋಪಿಗಳು ಎನಿಸಿದ್ದವರ ಪರ ವಕೀಲ ಗಂಗಾಧರ ಮಾಧ್ಯಮಗಳಿಗೆ ತಿಳಿಸಿದರು.

ಪ್ರಕರಣದ ಆರೋಪಿಗಳಾಗಿದ್ದ ಕಾಂಗ್ರೆಸ್ ಮುಖಂಡ ಹನುಮೇಶ ನಾಯಕ, ಬಾಳನಗೌಡ, ಕಾಡಮಂಜ, ಮಹಾಂತೇಶ ನಾಯಕ, ಮನೋಜ ಪಾಟೀಲ್‌, ನಂದೀಶ, ಪರಶುರಾಮ, ಯಮನೂರಪ್ಪ ಹಾಗೂ ದುರ್ಗಪ್ಪ ಅವರ ಮೇಲೆ ಕೊಲೆ ಆರೋಪ ಬಂದಿತ್ತು

ಏನಿದು ಘಟನೆ: ಕನಕಗಿರಿ ತಾಲ್ಲೂಕಿನ ಕನಕಾಪುರ ಗ್ರಾಮದ ವಿದ್ಯಾರ್ಥಿ ಯಲ್ಲಾಲಿಂಗ ತಮ್ಮ ಗ್ರಾಮದಲ್ಲಿ ನಡೆದಿದ್ದ ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ದ. ಇದಾದ ಬಳಿಕ 2015ರ ಜನವರಿ 11ರಂದು ಕೊಪ್ಪಳ ರೈಲ್ವೆ ನಿಲ್ದಾಣದಲ್ಲಿ ಯಲ್ಲಾಲಿಂಗನ ಮೃತದೇಹ ಪತ್ತೆಯಾಗಿತ್ತು.

ಇದು ಮೊದಲು ಆತ್ಮಹತ್ಯೆ ಎಂದು ಶಂಕಿಸಲಾಗಿದ್ದರೂ ನಂತರ ಕೊಲೆ ಎಂದು ಕೊಪ್ಪಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಚಿವ ಶಿವರಾಜ ತಂಗಡಗಿ ಆಪ್ತ ಹನಮೇಶ ನಾಯಕ ಸೇರಿ 9 ಜನರ ವಿರುದ್ಧ ಇಲ್ಲಿ ಪ್ರಕರಣ ದಾಖಲಾಗಿತ್ತು.

ಯಲ್ಲಾಲಿಂಗನ ಸಾವಿಗೆ ನ್ಯಾಯ ಒದಗಿಸುವಂತೆ ದೊಡ್ಡ ಮಟ್ಟದಲ್ಲಿ ಹೋರಾಟಗಳು ಕೂಡ ನಡೆದಿದ್ದರಿಂದ ರಾಜ್ಯ ಮಟ್ಟದಲ್ಲಿ ಸದ್ದು ಮಾಡಿ ಸಚಿವ ಶಿವರಾಜ ತಂಗಡಗಿ ಸಂಪುಟದಿಂದ ಹೊರಬೀಳುವಂತಾಗಿತ್ತು. ಸುದೀರ್ಘ ಹತ್ತು ವರ್ಷಗಳ ವಿಚಾರಣೆ ನಡೆದಿದ್ದು ಈಗ ನ್ಯಾಯಾಲಯದ ಈ ಆದೇಶ ನೀಡಿದೆ.

ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಲಾಗಿತ್ತು. ನಂತರ ಆರೋಪಿಗಳಿಗೆ ಜಾಮೀನು ದೊರೆತಿತ್ತು. 2021ರಲ್ಲಿ ಆರೋಪಿ ಮಹಾಂತೇಶ್ ನಾಯಕನ ಮದುವೆಯಲ್ಲಿ ಪೊಲೀಸರು ಭಾಗವಹಿಸಿದ್ದರಿಂದ ಪ್ರಕರಣ ಮತ್ತೆ ಮುನ್ನಲೆಗೆ ಬಂದಿತ್ತು

You Might Also Like

ಹಸುಗಳ ಕೆಚ್ಚಲುಗಳನ್ನು ಕೊಯ್ದ ಪ್ರಕರಣ । ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ

ಜೈಲಿನ ಅನುಭವದ ಬಗ್ಗೆ ಹೇಳಿಕೊಂಡ ಸೋನು ಶ್ರೀನಿವಾಸ ಗೌಡ

ಮಾಜಿ ಶಾಸಕ ಸುರೇಶ್ ಗೌಡರ ಕಾರು ಪಲ್ಟಿ, ಇಬ್ಬರಿಗೆ ಗಾಯ

ವಿಜಯ್ ದಿವಸ್ : ಹುತಾತ್ಮರಿಗೆ ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ ನಮನ

ಪಂಚಮಸಾಲಿ ಮೀಸಲಾತಿಗೆ ಪೂರ್ಣಾನಂದಪುರಿ ಮಹಾಸ್ವಾಮಿ ವಿರೋಧ

TAGGED:Yallalinga
Share This Article
Facebook Copy Link Print
Previous Article kantara chapter 1 kantara chapter 1 kantara chapter 1 ಎರಡೇ ದಿನದಲ್ಲಿ ಬರೋಬ್ಬರಿ 100 ಕೋಟಿ ಬಾಚಿದ ಕಾಂತಾರ ಚಾಪ್ಟರ್-1
Next Article Mogalli Ganesh Mogalli Ganesh Mogalli Ganesh ಹಿರಿಯ ಸಾಹಿತಿ, ಕಥೆಗಾರ ಡಾ. ಮೊಗಳ್ಳಿ ಗಣೇಶ್‌ (Mogalli Ganesh) ನಿಧನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up