By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸಮೀಕ್ಷೆ ಅವಧಿ ವಿಸ್ತರಣೆ, ಸರ್ಕಾರಿ, ಅನುದಾನಿತ ಶಾಲೆಗಳಿಗೆ ಅ.18ರವರೆಗೆ ರಜೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಸಮೀಕ್ಷೆ ಅವಧಿ ವಿಸ್ತರಣೆ, ಸರ್ಕಾರಿ, ಅನುದಾನಿತ ಶಾಲೆಗಳಿಗೆ ಅ.18ರವರೆಗೆ ರಜೆ

ರಾಜ್ಯ-KarnatakaLatest

ಸಮೀಕ್ಷೆ ಅವಧಿ ವಿಸ್ತರಣೆ, ಸರ್ಕಾರಿ, ಅನುದಾನಿತ ಶಾಲೆಗಳಿಗೆ ಅ.18ರವರೆಗೆ ರಜೆ

Survey period extended, government, aided schools to remain closed till October 18

Published October 7, 2025
Share
1 Min Read
Siddaramaiah
SHARE

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ನಾಳೆಯಿಂದ ಅಕ್ಟೋಬರ್ 18ರವರೆಗೆ ದಸರಾ ರಜೆಯನ್ನು ಸರ್ಕಾರ ವಿಸ್ತರಣೆ ಮಾಡಿದೆ. ರಾಜ್ಯದಲ್ಲಿ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕಾರ್ಯ ಇಂದು ಪೂರ್ಣಗೊಳ್ಳಬೇಕಾಗಿತ್ತು. ಆದರೆ, ಇನ್ನೂ ಕೆಲವು ಜಿಲ್ಲೆಗಳಲ್ಲಿ ಸಮೀಕ್ಷೆ ಕಾರ್ಯ ಪೂರ್ಣಗೊಂಡಿಲ್ಲ. ಹೀಗಾಗಿ ಸಂಪುಟ ಸಹೋದ್ಯೋಗಿಗಳೊಂದಿಗೆ ಮುಖ್ಯಮಂತ್ರಿ ಚರ್ಚಿಸಿದ ನಂತರ ಮತ್ತೆ 10 ದಿನಗಳ ಕಾಲ ವಿಸ್ತರಿಸಲು ನಿರ್ಧರಿಸಲಾಗಿದೆ.

ಸಂಪುಟದ ಸಹೋದ್ಯೋಗಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ನಿರ್ಧಾರ ಪ್ರಕಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಮೀಕ್ಷೆ ಕಾರ್ಯ ಕೆಲವು ಜಿಲ್ಲೆಗಳಲ್ಲಿ ಸಮೀಕ್ಷೆ ಕಾರ್ಯ ಬಹುತೇಕ ಪೂರ್ಣಗೊಂಡಿದ್ದರೆ, ಕೆಲವು ಕಡೆಗಳಲ್ಲಿ ಇನ್ನೂ ಪೂರ್ಣಗೊಂಡಿಲ್ಲ. ಕೊಪ್ಪಳ ಜಿಲ್ಲೆಯಲ್ಲಿ ಶೇ. 97, ಉಡುಪಿಯಲ್ಲಿ ಶೇ. 63, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ. 60 ರಷ್ಟು ಸಮೀಕ್ಷೆ ಕಾರ್ಯ ಪೂರ್ಣಗೊಂಡಿದೆ.

ಅಕ್ಟೋಬರ್ 7 ರಂದು ಸಮೀಕ್ಷೆ ಪೂರ್ಣಗೊಳಿಸಲು ನಿರ್ಧರಿಸಿದ್ದೇವು. ಆದರೆ, ನಿರೀಕ್ಷೆಯಂತೆ ರಾಜ್ಯದ ಹಲವೆಡೆ ಸಮೀಕ್ಷೆ ಕಾರ್ಯ ಪೂರ್ಣಗೊಂಡಿಲ್ಲ. ರಾಜ್ಯದಲ್ಲಿ 1.20 ಲಕ್ಷ ಶಿಕ್ಷಕರು ಸಮೀಕ್ಷೆ ಕಾರ್ಯದಲ್ಲಿ ಭಾಗಿಯಾಗಿದ್ದು, ಸಮೀಕ್ಷೆ ಕಾರ್ಯ ಪೂರ್ಣಗೊಳ್ಳಲು ದಸರಾ ರಜೆ ವಿಸ್ತರಣೆ ಮಾಡುವಂತೆ ರಾಜ್ಯ ಶಿಕ್ಷಕರ ಸಂಘ ಮನವಿ ಮಾಡಿತ್ತು. ಈ ಮನವಿ ಆಧಾರದ ಮೇಲೆ ರಜೆಯನ್ನು ಅಕ್ಟೋಬರ್ 18ರವರೆಗೆ ರಜೆಯನ್ನು ವಿಸ್ತರಣೆ ಮಾಡಲಾಗಿದೆ ಎಂದು ತಿಳಿಸಿದರು.

ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, ಪರೀಕ್ಷೆಯಲ್ಲಿ ತೊಡಗಿಸಿಕೊಂಡವರು ಸಮೀಕ್ಷೆಯಲ್ಲಿ ಭಾಗವಹಿಸುವಂತಿಲ್ಲ. ರಜೆ ವಿಸ್ತರಣೆಯಿಂದ 12 ದಿನಗಳು ಸಿಗಲಿದ್ದು, ಅಕ್ಟೋಬರ್ 18ರೊಳಗೆ ಪೂರ್ಣ ಪ್ರಮಾಣದಲ್ಲಿ ಸಮೀಕ್ಷೆ ಮುಗಿಸಬೇಕು. ಸಮೀಕ್ಷೆಯಲ್ಲಿ ತೊಡಗಿಸಿಕೊಂಡ ಶಿಕ್ಷಕರಿಗೆ 8 ವರ್ಕೀಂಗ್ ರಜೆ, ಇತರ ಸರ್ಕಾರಿ ರಜೆಗಳು ಸಿಗಲಿವೆ. ಸಮೀಕ್ಷೆ ಕಾರ್ಯಕ್ಕೆ ಹಿಂದೇಟು ಹಾಕುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಸರ್ವೇ ಕಾರ್ಯದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅವರ ಕುಟುಂಬಕ್ಕೆ ರೂ. 20 ಲಕ್ಷ ಪರಿಹಾರ ಕೊಡುತ್ತೇವೆ ಎಂದು ಮುಖ್ಯಮಂತ್ರಿ ತಿಳಿಸಿದರು.

You Might Also Like

ತಮಿಳು ನಟ ಸಿಂಬು ಜೊತೆ ರೊಮ್ಯಾನ್ಸ್ ಗೆ ಜಾನ್ವಿ ಕಪೂರ್ ಸಜ್ಜು

ನಟಿ ರಮ್ಯಾ ಮತ್ತು ಪ್ರಥಮ್ ಪರ ನಿಂತ ಧ್ರುವ ಸರ್ಜಾ

ಆ. 2ರಂದು ಕಿಸಾನ್ ಸಮ್ಮಾನ್ ನಿಧಿಯ 20ನೇ ಕಂತಿನ ಬಿಡುಗಡೆ

ಸ್ವಾತಂತ್ರ್ಯೋತ್ಸವಕ್ಕೆ ತೋಟಗಾರಿಕೆ ಇಲಾಖೆ ಸಿದ್ಧತೆ, ಈ ಬಾರಿ ವಿಶೇಷತೆ ಏನು ಗೊತ್ತೇ..?

ಇಂದು ಆರನೇ ಹಂತದ ಚುನಾವಣೆ- 58 ಕ್ಷೇತ್ರಗಳಿಗೆ ಮತದಾನ

Share This Article
Facebook Copy Link Print
Previous Article Prakash Raj Kantara Prakash Raj Kantara Prakash Raj Kantara ‘ಕಾಂತಾರ ಚಾಪ್ಟರ್–1’ ಚಿತ್ರದ ಕುರಿತು ನಟ ಪ್ರಕಾಶ್ ರಾಜ್ ಪ್ರತಿಕ್ರಿಯೆ
Next Article Keir Starmer Keir Starmer Keir Starmer ಭಾರತ ಆಗಮಿಸಿದ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

RC RC RC
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಅಬ್ಬರ – 6 ವಿಕೆಟ್ ಗೆಲುವಿನಿಂದ ಐಪಿಎಲ್‌ಗೆ ಭರ್ಜರಿ ಚಾಲನೆ
ಕ್ರೀಡೆ-Sports
March 29, 2026
Rain Alert
ರಾಜ್ಯದಲ್ಲಿ ಇನ್ನೊಂದು ವಾರ ಭಾರಿ ಮಳೆ ಸಾಧ್ಯತೆ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ
ರಾಜ್ಯ-Karnataka
March 29, 2026
Mohammed Shareek Mohammed Shareek Mohammed Shareek
ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ : ತಪ್ಪೊಪ್ಪಿಕೊಂಡ ಆರೋಪಿ ಮೊಹಮ್ಮದ್ ಶಾರೀಕ್
ರಾಜ್ಯ-Karnataka
March 29, 2026
US 1 US 1 US 1
ಅಮೆರಿಕಾದಾದ್ಯಂತ ‘ನೋ ಕಿಂಗ್ಸ್’ ಪ್ರತಿಭಟನೆ: ಟ್ರಂಪ್ ವಿರುದ್ಧ ಜನರ ಆಕ್ರೋಶ
ವಿದೇಶ-International
March 29, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up