By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರೆಸ್ಟೋರೆಂಟ್‌ನಲ್ಲಿ ಅಗ್ನಿ ಅವಘಡ, ಯುವಕ-ಯುವತಿ ಸಜೀವ ದಹನ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಬೆಂಗಳೂರು-Bengaluru > ರೆಸ್ಟೋರೆಂಟ್‌ನಲ್ಲಿ ಅಗ್ನಿ ಅವಘಡ, ಯುವಕ-ಯುವತಿ ಸಜೀವ ದಹನ
ರಾಜ್ಯ-Karnatakaಬೆಂಗಳೂರು-Bengaluru

ರೆಸ್ಟೋರೆಂಟ್‌ನಲ್ಲಿ ಅಗ್ನಿ ಅವಘಡ, ಯುವಕ-ಯುವತಿ ಸಜೀವ ದಹನ

Fire in restaurant, young man and woman burnt alive

Published October 9, 2025
Share
1 Min Read
Kictchen Kictchen Kictchen
SHARE

ಗಳೂರು: ನಗರದಲ್ಲಿ ರೆಸ್ಟೋರೆಂಟ್ ನಲ್ಲಿ ಹೊತ್ತಿಕೊಂಡ ಬೆಂಕಿಯೊಂದು ಪಕ್ಕದ ಸ್ಪಾಗೂ ತಗುಲಿದ ಪರಿಣಾಮ ಇಬ್ಬರು ಯುವಕ-ಯುವತಿಯರು ಸಜೀವ ದಹನವಾಗಿರುವಂತ ಭೀಕರ ಅಗ್ನಿ ಅವಘಡ ಸಂಭವಿಸಿದೆ.

ಬೆಂಗಳೂರಿನ ಯಲಹಂಕದ ಕಿಚನ್ ಫ್ಯಾಮಿಲಿ ರೆಸ್ಟೋರೆಂಟ್ ಕಟ್ಟಡದಲ್ಲಿರುವಂತ ಲಾಡ್ಜ್ ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಈ ಅಗ್ನಿ ಅವಘಡದ ವೇಳೆಯಲ್ಲಿ ಸಮೀಪದ ಬಿಲ್ಡಿಂಗ್ ನಲ್ಲಿನ ಸ್ಪಾನಲ್ಲಿ ಯುವತಿ ಕೆಲಸ ಮಾಡುತ್ತಿದ್ದರು. ರೆಸ್ಟೋರೆಂಟ್ ನ ಬೆಂಕಿ ಪಕ್ಕದ ಬಿಲ್ಡಿಂಗ್ ಗೂ ವ್ಯಾಪಿಸಿದ ಹಿನ್ನಲೆಯಲ್ಲಿ ಯುವಕ-ಯುವತಿಯರು ಸಜೀವ ದಹನವಾಗಿದ್ದಾರೆ.

ಆತ್ಮಹತ್ಯೆ ಶಂಕೆ :
ಪ್ರೇಮಿಗಳ ಜೋಡಿ ಲಾಡ್ಜ್‌ನೊಳಗೆ ಪೆಟ್ರೋಲ್ ಸುರಿದುಕೊಂಡು ಆತ್ಮ*ಹತ್ಯೆಗೆ ಶರಣಾದ ಪರಿಣಾಮವಾಗಿ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಇಬ್ಬರೂ ಜೀವ ಕಳೆದುಕೊಂಡಿದ್ದಾರೆ ಎನ್ನಲಾಗಿದೆ.

ಮೃತ ಪ್ರೇಮಿಗಳು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ಮತ್ತು ಸ್ಪಾ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಎನ್ನಲಾಗಿದೆ. ಇವರಿಬ್ಬರಿಗೂ ಹಲವು ವರ್ಷಗಳಿಂದ ಪ್ರೇಮ ಸಂಬಂಧವಿತ್ತು. ಆದರೆ ಮನೆಯವರಿಂದ ಈ ಸಂಬಂಧಕ್ಕೆ ಒಪ್ಪಿಗೆ ಸಿಗದ ಹಿನ್ನೆಲೆ ಸಾವಿನ ನಿರ್ಧಾರ ಕೈಗೊಂಡರು ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.

You Might Also Like

ನಂದಿನಿ ಹಾಲಿನ ದರ ಹೆಚ್ಚಳ- ಕೆಎಂಎಫ್​ನಿಂದ ಗ್ರಾಹಕರಿಗೆ ಶಾಕ್‌

ತಾಯಿ ಮೇಲಿನ ದ್ವೇಷಕ್ಕೆ ಆರು ವರ್ಷದ ಬಾಲಕಿಯನ್ನು ಕತ್ತು ಹಿಸುಕಿ ಕೊಂದ ಪಾಪಿ

ಕೋಟೆಕಾರು ಬ್ಯಾಂಕ್ ದರೋಡೆ : ಮೂವರು ಬಂಧನ, ಆರೋಪಿಗಳಿಗೆ ಗುಂಡೇಟಿನ ರುಚಿ

ಬೆಂಗಳೂರಿನ ಲಾಲ್ ಬಾಗ್ ನಲ್ಲಿ ಹೊಸ ರೂಲ್ಸ್ ಜಾರಿ

ತುಂಬಿ ಹರಿಯುತ್ತಿರುವ ಕಾವೇರಿ ನದಿಗೆ ಹಾರಿ ಸರ್ಕಾರಿ ನೌಕರ ಆತ್ಮಹತ್ಯೆ

TAGGED:Restaurant Fire
Share This Article
Facebook Copy Link Print
Previous Article Mahesh Shetty Timarodi Mahesh Shetty Timarodi Mahesh Shetty Timarodi ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು​ ಅರ್ಜಿ ವಜಾ, ಬಂಧನ ಭೀತಿ
Next Article Maria Corina Machado Maria Corina Machado Maria Corina Machado ಟ್ರಂಪ್ ನೊಬೆಲ್ ಕನಸು ಭಗ್ನ : ವೆನೆಜುವೆಲಾದ ಮರಿಯಾ ಕೊರಿನಾ ಮಚಾಡೊಗೆ ಶಾಂತಿ ನೊಬೆಲ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PR PR PR
ರಾಯಚೂರು: : ಆಸ್ಪತ್ರೆಯಲ್ಲಿ ಮಹಿಳೆ ಸಾವು, ರಸ್ತೆ ತಡೆದು ಕುಟುಂಬಸ್ಥರ ಪ್ರತಿಭಟನೆ
ರಾಯಚೂರು - Raichur
March 13, 2026
Kop Kop Kop
ಕೊಪ್ಪಳ : ಎರಡು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ
ಕೊಪ್ಪಳ-Koppala
March 13, 2026
dgsfhfh dgsfhfh dgsfhfh
ವಿಜಯನಗರ : ನಕಲಿ ಕೀ ಬಳಸಿ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿ ಬಂಧನ, 11 ಬೈಕ್ ವಶಕ್ಕೆ
ರಾಜ್ಯ-Karnataka
March 13, 2026
HF HF HF
ಹರಿದ್ವಾರದಲ್ಲಿ ಗಂಗಾ ಆರತಿ ನೆರವೇರಿಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ
ರಾಜ್ಯ-Karnataka
March 13, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up