By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮಂಗಳೂರಲ್ಲಿ ಮಲಯಾಳಂ ನಟ ಜಯಕೃಷ್ಣನ್ ಬಂಧನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಮಂಗಳೂರಲ್ಲಿ ಮಲಯಾಳಂ ನಟ ಜಯಕೃಷ್ಣನ್ ಬಂಧನ

ರಾಜ್ಯ-KarnatakaLatest

ಮಂಗಳೂರಲ್ಲಿ ಮಲಯಾಳಂ ನಟ ಜಯಕೃಷ್ಣನ್ ಬಂಧನ

Malayalam actor Jayakrishnan arrested in Mangaluru

Published October 11, 2025
Share
1 Min Read
Jayakrishnan Jayakrishnan Jayakrishnan
SHARE

ಮಂಗಳೂರು : ಮಂಗಳೂರಿನಲ್ಲಿ ಕ್ಯಾಬ್ ಚಾಲಕನಿಗೆ ಟೆರರಿಸ್ಟ್ ಎಂದು ನಿಂದಿಸಿದ ಆರೋಪ ಅವರ ಮೇಲೆ ಕೇರಳ ಚಿತ್ರರಂಗದ ನಟ ಜಯಕೃಷ್ಣನ್ (Jayakrishnan) ಬಂಧಿಸಲಾಗಿದೆ. ಮಂಗಳೂರಿನಲ್ಲಿ ಮುಸ್ಲಿಂ ಕ್ಯಾಬ್ ಚಾಲಕನ ಮೇಲೆ ಕೋಮು ಮತ್ತು ನಿಂದನೀಯ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಕೇರಳ ಮೂಲದ ಮೂವರು ಮಲಯಾಳಂ ನಟ ಜಯಕೃಷ್ಣನ್, ಸಂತೋಷ್ ಅಬ್ರಹಾಂ ಮತ್ತು ವಿಮಲ್ ವಿರುದ್ಧ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಯಕೃಷ್ಣನ್ ಸೇರಿ ಮೂವರ ಮೇಲೆ ದೂರು ದಾಖಲು ಮಾಡಲಾಗಿತ್ತು. ಈಗ ಪೊಲೀಸರು ನಟನ ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ .

ದೂರಿನ ಪ್ರಕಾರ, ಅಕ್ಟೋಬರ್ 9 ರ ರಾತ್ರಿ ಮಂಗಳೂರಿಗೆ ಬಂದಿದ್ದ ಜಯಕೃಷ್ಣನ್, ಉಬರ್ ಮತ್ತು ರಾಪಿಡೋ ಅಪ್ಲಿಕೇಶನ್‌ಗಳ ಮೂಲಕ ಕ್ಯಾಬ್ ಬುಕ್ ಮಾಡಿದ್ದಾರೆ. ಅವರ ಪಿಕಪ್ ವಿಳಾಸವನ್ನು ಮಂಗಳೂರು, ಬೆಜೈ ನ್ಯೂ ರೋಡ್ ಎಂದು ನೀಡಿದ್ದಾರೆ. ಕ್ಯಾಬ್ ಚಾಲಕ ಅಹ್ಮದ್ ಶಫೀಕ್, ಪಿಕಪ್ ಸ್ಥಳವನ್ನು ದೃಢೀಕರಿಸಲು ಅಪ್ಲಿಕೇಶನ್ ಮೂಲಕ ಅವರನ್ನು ಸಂಪರ್ಕಿಸಿದ್ದಾರೆ.

ಶಫೀಕ್ ಕನ್ನಡದಲ್ಲಿ ಮಾತನಾಡಿದಾಗ, ಮಲಯಾಳಂನಲ್ಲಿ ಮಾತನಾಡುವಂತೆ ಜಯಕೃಷ್ಣನ್ ಸೂಚಿಸಿದ್ದರು. ಕರೆ ಮಾಡಿದಾಗ ಅಪ್ಪ-ಅಮ್ಮನಿಗೆ ಬೈದಿದ್ದಾರೆ. ‘ಮುಸ್ಲಿಂ ತೀರ್ವವಾದಿ, ಟೆರರಿಸ್ಟ್ ಅಂತಾ ಅಪಹಾಸ್ಯ ಮಾಡಿದ್ದಾರೆ. ಎಂದು ರಫೀಕ್ ದೂರಿದ್ದಾರೆ.

ಕ್ಯಾಬ್ ಬುಕ್ ಮಾಡಿದ ಬಳಿಕ ಕಾರು ಚಾಲಕ 500 ಮೀಟರ್ ದೂರದಲ್ಲಿರುವಾಗ ರೈಡ್​ನ ಕ್ಯಾನ್ಸಲ್ ಮಾಡುತ್ತಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲೆಯ ಆನ್ಲೈನ್ ಟ್ಯಾಕ್ಸಿ ಚಾಲಕರ ಸಂಘ ಮಾಡಿತ್ತು. ಈಗ ಜಯಕೃಷ್ಣನ್ ಅವರ ಬಂಧನ ಆಗಿದೆ. ಕ್ಯಾಬ್ ಚಾಲಕನ ವಿರುದ್ಧ ಕೋಮು ನಿಂದನೆ ಮಾಡಿದ್ದಾರೆ ಎನ್ನಲಾದ ಘಟನೆಯ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ದೃಢಪಡಿಸಿವೆ.

You Might Also Like

ಖಾಸಗಿ ಬಸ್ ಪಲ್ಟಿ – 7 ಮಂದಿ ಗಂಭೀರ, ಸ್ಥಳದಲ್ಲೇ ಇಬ್ಬರು ಸಾವು

ಲಕ್ಕುಂಡಿಯಲ್ಲಿ ಬಗೆದಷ್ಟೂ ಪತ್ತೆಯಾಗುತ್ತಿವೆ ಪ್ರಾಚ್ಯಾವಶೇಷಗಳು

ಪಂಚಮಸಾಲಿ ಮೀಸಲಾತಿ ನೀಡಿದರೆ ಲಕ್ಷ್ಮಿ ಹೆಬ್ಬಾಳ್ಕರ್‌ಗೆ 1 ಕೆಜಿ ಬಂಗಾರ ಹಾಕಿ ಸನ್ಮಾನಿಸುತ್ತೇನೆ : ನಿರಾಣಿ

ಚಾಮುಂಡಿ ಪ್ರಾಧಿಕಾರದ ಸಭೆ ನ್ಯಾಯಾಂಗ ನಿಂದನೆಯಲ್ಲ : ಎಚ್.ಕೆ ಪಾಟೀಲ

ಶಬರಿಮಲೆ ಮಹಿಳೆಯರ ಪ್ರವೇಶ ವಿವಾದ : ಏ.7ರಿಂದ 9 ನ್ಯಾಯಾಧೀಶರ ಪೀಠದಲ್ಲಿ ವಿಚಾರಣೆ

TAGGED:JayakrishnanMalayalam ActorMangaluru
Share This Article
Facebook Copy Link Print
Previous Article fafaf fafaf fafaf ದಕ್ಷಿಣ ಫಿಲಿಪೈನ್ಸ್ ಸಮುದ್ರದಲ್ಲಿ ಭೂಕಂಪ, ಸುನಾಮಿ ಭಯ
Next Article Idli Idli Idli ವಿಶೇಷ ಡೂಡಲ್ ಮೂಲಕ ಭಾರತದ ಪ್ರಸಿದ್ಧ ಇಡ್ಲಿ ಗೌರವ ಸಲ್ಲಿಸಿದ ಗೂಗಲ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up