By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅನಿಲ್ ಅಂಬಾನಿ ಅತ್ಯಾಪ್ತ ಅರೆಸ್ಟ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅನಿಲ್ ಅಂಬಾನಿ ಅತ್ಯಾಪ್ತ ಅರೆಸ್ಟ್

ರಾಷ್ಟ್ರೀಯ-NationalLatest

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅನಿಲ್ ಅಂಬಾನಿ ಅತ್ಯಾಪ್ತ ಅರೆಸ್ಟ್

Anil Ambani's close aide arrested in money laundering case

Published October 11, 2025
Share
1 Min Read
Ashok Kumar Pal Ashok Kumar Pal Ashok Kumar Pal
SHARE

ಮುಂಬೈ : ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಿಲ್ ಅಂಬಾನಿ ಸಹಾಯಕ ಅಶೋಕ್ ಕುಮಾರ್ ಪಾಲ್ ಅವರನ್ನು ಬಂಧಿಸಲಾಗಿದೆ.ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಅವರ ಸಹಾಯಕ ಮತ್ತು ರಿಲಯನ್ಸ್ ಪವರ್ ಲಿಮಿಟೆಡ್‌ನ ಹಿರಿಯ ಅಧಿಕಾರಿ ಅಶೋಕ್ ಕುಮಾರ್ ಪಾಲ್ ಅವರನ್ನು 17,000 ಕೋಟಿ ರೂ. ಬ್ಯಾಂಕ್ ಸಾಲ ವಂಚನೆಗೆ ಸಂಬಂಧಿಸಿದ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅರೆಸ್ಟ್ ಮಾಡಲಾಗಿದೆ.

ಪಾಲ್ ಅವರು 25 ವರ್ಷಗಳಿಗೂ ಹೆಚ್ಚು ಚಾರ್ಟರ್ಡ್ ಅಕೌಂಟೆಂಟ್ ಆಗಿ ಅನುಭವ ಹೊಂದಿದ್ದಾರೆ. ಏಳು ವರ್ಷಗಳಿಗೂ ಹೆಚ್ಚು ಕಾಲ ರಿಲಯನ್ಸ್ ಪವರ್‌ನಲ್ಲಿ ಮುಖ್ಯ ಹಣಕಾಸು ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ.

ಕೆಲವು ಕಂಪನಿಗಳಿಂದ ಕೋಟ್ಯಂತರ ರೂಪಾಯಿಗಳ ಆರ್ಥಿಕ ಅಕ್ರಮಗಳ ಹಲವಾರು ಆರೋಪಗಳ ಹೊರತಾಗಿ, ಬ್ಯಾಂಕ್ ಸಾಲ ವಂಚನೆ-ಸಂಬಂಧಿತ ಹಣ ವರ್ಗಾವಣೆ ಪ್ರಕರಣದ ಭಾಗವಾಗಿ ತನಿಖಾ ಸಂಸ್ಥೆ ಈ ವರ್ಷದ ಜುಲೈನಲ್ಲಿ ದಾಳಿ ನಡೆಸಲಾಗಿತ್ತು.

ಆಗಸ್ಟ್ನಲ್ಲಿ ಬಿಸ್ವಾಲ್ ಟ್ರೇಡ್‌ಲಿಂಕ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಪಾರ್ಥ ಸಾರಥಿ ಬಿಸ್ವಾಲ್ ಅವರನ್ನು 68.2 ಕೋಟಿ ರೂ. ಮೌಲ್ಯದ ನಕಲಿ ಗ್ಯಾರಂಟಿಗಳನ್ನು ಸಲ್ಲಿಸಿದ್ದಕ್ಕಾಗಿ ಬಂಧಿಸಲಾಗಿತ್ತು.

You Might Also Like

ಮಲ್ಟಿ ಸ್ಟಾರರ್ “ಜೀಬ್ರಾ” ಚಿತ್ರದ ಟೀಸರ್ ರಿಲೀಸ್

ಕರಾವಳಿ, ಮಧ್ಯ ಕರ್ನಾಟಕ: ಮುಂದಿನ 3 ಗಂಟೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಆಪರೇಷನ್ ಸಿಂಧೂರ್ ಕುರಿತು ಲೋಕಸಭೆಯಲ್ಲಿ ಚರ್ಚೆ : ರಾಜನಾಥ್ ಸಿಂಗ್ ಹೇಳಿದ್ದೇನು..?

ಪಹಲ್ಗಾಮ್ ದಾಳಿಗೆ ಹಿಂದುತ್ವದ ಪ್ರಚೋದನೆಯೇ ಕಾರಣ : ರಾಬರ್ಟ್ ವಾದ್ರಾ ವಿವಾದಿತ ಹೇಳಿಕೆ

ಪಾಕಿಸ್ತಾನದ ಬಂದರಿನಲ್ಲಿ ಉಗ್ರ ದಾಳಿ, ಮಲಗಿದ್ದ ಕಾರ್ಮಿಕರ ಗುಂಡಿಕ್ಕಿ ಹತ್ಯೆ

TAGGED:Anil Ambani
Share This Article
Facebook Copy Link Print
Previous Article IMG 20251011 WA0022 IMG 20251011 WA0022 IMG 20251011 WA0022 ನಾನು ರಾಜಕಾರಣ ಮಾಡಲು ಅಲ್ಲ ಸಾರ್ವಜನಿಕರ ಸೇವೆ ಮಾಡಲು ಬಂದಿದ್ದು : ಡಿಕೆಶಿ
Next Article BMTC01 BMTC01 BMTC01 ಕಿಲ್ಲರ್ BMTCಗೆ ಮತ್ತೊಂದು ಬಲಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up