By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ದೇಶದಿಂದ ಮಾವೋವಾದಿ ನಿರ್ಮೂಲನೆ ಮಾಡುತ್ತೇವೆ : ಪ್ರಧಾನಿ ನರೇಂದ್ರ ಮೋದಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ದೇಶದಿಂದ ಮಾವೋವಾದಿ ನಿರ್ಮೂಲನೆ ಮಾಡುತ್ತೇವೆ : ಪ್ರಧಾನಿ ನರೇಂದ್ರ ಮೋದಿ

ರಾಷ್ಟ್ರೀಯ-NationalLatest

ದೇಶದಿಂದ ಮಾವೋವಾದಿ ನಿರ್ಮೂಲನೆ ಮಾಡುತ್ತೇವೆ : ಪ್ರಧಾನಿ ನರೇಂದ್ರ ಮೋದಿ

PM: Success against Maoists cause of deep satisfaction

Published October 18, 2025
Share
1 Min Read
Narendra Modi Narendra Modi Narendra Modi
SHARE

ನವದೆಹಲಿ : ಭಾರತದಲ್ಲಿರುವ ನಕ್ಸಲಿಸಂ ಸಂಪೂರ್ಣ ನಾಶ ಮಾಡುತ್ತೇವೆ ಎಂದು ಈ ಹಿಂದೆ ದೇಶದ ಗೃಹಮಂತ್ರಿ ಅಮಿತ್​ ಶಾ ಹೇಳುತ್ತಿದ್ದರು. ಇದೀಗ ಪ್ರಧಾನಿ ನರೇಂದ್ರ ಮೋದಿ ಕೂಡ ನಕ್ಸಲಿಸಂ ಬಗ್ಗೆ ಗುಡುಗಿದ್ದಾರೆ. ಪ್ರಧಾನಿ ಮೋದಿ ನಕ್ಸಲಿಸಂನ್ನು ಕೆಂಪು ಭಯೋತ್ಪಾದನೆ ಎಂದು ಕರೆದಿದ್ದಾರೆ

ಈ ಕೆಂಪು ಭಯೋತ್ಪಾದನೆಯನ್ನು ನಾಶ ಮಾಡುವ ದಿನ ದೂರವಿಲ್ಲ, ನಕ್ಸಲಿಸಂ ದೇಶದ ವಿರುದ್ಧದ ಪಾಪ ಎಂದು ಹೇಳಿದ್ದಾರೆ. ಮಾವೋವಾದಿ ಉಗ್ರವಾದವು ಭಾರತದ ಯುವಕರಿಗೆ ಮಾಡಿದ ಅನ್ಯಾಯ, ಅದನ್ನು ಸಂಪೂರ್ಣವಾಗಿ ತೊಡೆದು ಹಾಕುವುದೇ ತಮ್ಮ ಸರ್ಕಾರದ ದೃಢಸಂಕಲ್ಪ ಎಂದು ಹೇಳಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮೋದಿ, ಭಯೋತ್ಪಾದನೆಯ ವಿರುದ್ಧ ಭಾರತ ಬಲವಾದ ನಿಲುವನ್ನು ತೆಗೆದುಕೊಂಡಿದೆ. ಪಹಲ್ಗಾಮ್​​​ನಲ್ಲಿ ಭಾರತೀಯರನ್ನು ಹತ್ಯೆ ಮಾಡಿದ್ದಕ್ಕಾಗಿ ಪಾಕಿಸ್ತಾನ ಹಾಗೂ ಭಯೋತ್ಪಾದಕರಿಗೆ ಆಪರೇಷನ್​ ಸಿಂಧೂರ್​​ ಮೂಲಕ ಉತ್ತರ ನೀಡಿದ್ದೇವೆ. ದೇಶವು ಗಡಿಯಾಚೆಗಿನ ಬೆದರಿಕೆಗಳನ್ನು ನಾಶ ಮಾಡಲು ಹಲವು ಕ್ರಮಗಳನ್ನು ತೆಗೆದುಕೊಂಡಿದ್ದೇವೆ ಎಂದು ಹೇಳಿದರು.

ಭಾರತವು ಈಗ ಚಿಪ್‌ಗಳಿಂದ ಹಿಡಿದು ಹಡಗುಗಳವರೆಗೆ ಎಲ್ಲವನ್ನೂ ತಯಾರಿಸುತ್ತಿದೆ. ಸ್ವಾವಲಂಬನೆ ಮೂಲಕ ಭಾರತ ಪ್ರಗತಿ ಸಾಧಿಸುತ್ತಿದೆ. ಜತೆಗೆ ಈಗಾಗಲೇ ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ರಾಷ್ಟ್ರಗಳಲ್ಲಿ ಒಂದಾಗಿದೆ. ಇದರ ನಡುವೆ ಇಡೀ ಮಾವೋವಾದಿ ಪರಿಸರ ವ್ಯವಸ್ಥೆಯನ್ನು ನಾಶಪಡಿಸುತ್ತಿದೆ ಎಂದು ಹೇಳಿದರು.

ಇದೇ ವೇಳೆ, ಕಾಂಗ್ರೆಸ್ ವಿರುದ್ಧವು ಕೂಡ ಟೀಕೆ ಮಾಡಿದರು, ಹಿಂದಿನ ಯುಪಿಎ ಸರ್ಕಾರವೂ ಭ್ರಷ್ಟಾಚಾರದೊಂದಿಗೆ ರಾಜಿ ಮಾಡಿಕೊಂಡಿದೆ. ವಿದೇಶಿ ಶಕ್ತಿಗಳ ಜತೆಗೆ ಭಾರತದ ವಿರುದ್ಧ ಕೈಜೋಡಿಸಿತ್ತು. ಕಾಂಗ್ರೆಸ್​​​ ಬಲವಂತದ ರಾಜಕೀಯವನ್ನು ಮಾಡುತ್ತಿತ್ತು. ಇದರಿಂದಾಗಿ ವಿವಿಧ ಕ್ಷೇತ್ರಗಳಲ್ಲಿ ವ್ಯಾಪಕ ಹಾನಿಯಾಗಿದೆ ಎಂದು ಹೇಳಿದರು.

ಈಗಾಗಲೇ 75 ಗಂಟೆಗಳಲ್ಲಿ ಶಸ್ತ್ರಾಸ್ತ್ರಗಳನ್ನು ತ್ಯಜಿಸಿ, ಸರ್ಕಾರ ನೀಡಿದ ಅಂತಿಮ ಸೂಚನೆಯ ನಂತರ 308 ಕ್ಕೂ ಹೆಚ್ಚು ಕಟ್ಟಾ ಮಾವೋವಾದಿ ಕಾರ್ಯಕರ್ತರು ಶರಣಾಗತಿಯಾಗಿದ್ದಾರೆ. ಇನ್ನು ದೇಶದಲ್ಲಿರುವ ಅನೇಕ ಜಿಲ್ಲೆಗಳು ಮಾವೋವಾದಿ ಪೀಡಿತದಿಂದ ಮುಕ್ತವಾಗುತ್ತಿದೆ. ಸುಮಾರು 11 ವರ್ಷಗಳ ಹಿಂದೆ 125 ಜಿಲ್ಲೆಗಳು ಮಾವೋವಾದಿ ಹಿಂಸಾಚಾರಕ್ಕೆ ಒಳಗಾಗಿತ್ತು. ಆದರೆ ಇದೀಗ ಇದು 11 ಕ್ಕೆ ಇಳಿದಿದೆ ಎಂದು ಹೇಳಿದ್ದಾರೆ.

You Might Also Like

ಮುಂದಿನ ಮೂರು ಗಂಟೆ ಭಾರೀ ಮಳೆಯ ಮುನ್ಸೂಚನೆ

ಕುಡಚಿ ಪಟ್ಟಣಕ್ಕೆ ಬಾಗ್ದಾದ್ ಹಾಗೂ ಸೌದಿ ಅರೇಬಿಯಾ ಶರೀಫರ ಭೇಟಿ

ದೇವರೇ ನನ್ನನ್ನು ರಕ್ಷಿಸಿದ್ದಾನೆ : ಗುಂಡೇಟಿನ ಬಳಿಕ ಟ್ರಂಪ್‌ ಪ್ರತಿಕ್ರಿಯೆ

ವಾಯು ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಬಲಿ, ಖಚಿತಪಡಿಸಿದ ಇಸ್ರೇಲ್

ಮಗಳ ಕೊಲೆ ವಿಚಾರವಾಗಿ ಸಿಎಂ ಹೇಳಿಕೆಗೆ ನೇಹಾ ತಂದೆ ಆಕ್ರೋಶ

Share This Article
Facebook Copy Link Print
Previous Article Bus Bus Bus ನಡು ರಸ್ತೆಯಲ್ಲೇ ಹೊತ್ತಿ ಉರಿದ ಖಾಸಗಿ ಬಸ್‌, 36 ಮಂದಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು
Next Article Afg Afg Afg ಪಾಕ್ ನಡೆಸಿದ ವಾಯುದಾಳಿಯಲ್ಲಿ ಮೂವರು ಅಫ್ಘಾನ್ ಕ್ರಿಕೆಟಿಗರ ಸಾವು, ಸರಣಿ ಬಹಿಷ್ಕಾರ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Ker Ker Ker
ಮೂರು ದಿನಗಳಾದರೂ ಪತ್ತೆಯಾಗಿಲ್ಲ ಮಡಿಕೇರಿಯಲ್ಲಿ ಟ್ರೆಕ್ಕಿಂಗ್​ಗೆ ತೆರಳಿದ್ದ ಕೇರಳದ ಯುವತಿ
ರಾಜ್ಯ-Karnataka
April 5, 2026
RCB vs CSK RCB vs CSK RCB vs CSK
ಇಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ RCB vs CSK ಹೈವೋಲ್ಟೇಜ್ ಪಂದ್ಯ
ಕ್ರೀಡೆ-Sports
April 5, 2026
Love Jihad
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ
ರಾಜ್ಯ-Karnataka
April 5, 2026
Plane Plane Plane
ಯುದ್ಧ ವಿಮಾನ ಹೊಡೆದುರುಳಿಸಿದ ಇರಾನ್, ನಮ್ಮ ಪೈಲಟ್‌ಗಳನ್ನು ರಕ್ಷಿಸಿದ್ದೇವೆ ಎಂದ ಡೊನಾಲ್ಡ್​ ಟ್ರಂಪ್
ವಿದೇಶ-International
April 5, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up