By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಗೀಸರ್ ಅನಿಲ ಸೋರಿಕೆಯಾಗಿ ಇಬ್ಬರು ಸಹೋದರಿಯರ ಸಾವು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಗೀಸರ್ ಅನಿಲ ಸೋರಿಕೆಯಾಗಿ ಇಬ್ಬರು ಸಹೋದರಿಯರ ಸಾವು

ರಾಜ್ಯ-KarnatakaLatest

ಗೀಸರ್ ಅನಿಲ ಸೋರಿಕೆಯಾಗಿ ಇಬ್ಬರು ಸಹೋದರಿಯರ ಸಾವು

Two sisters die due to gas leak in geyser

Published October 25, 2025
Share
1 Min Read
Piriyapattana Piriyapattana Piriyapattana
SHARE

ಪಿರಿಯಾಪಟ್ಟಣ : ಗ್ಯಾಸ್‌‍ ಗೀಸರ್‌ನಲ್ಲಿ ಅನಿಲ ಸೋರಿಕೆಯಾಗಿ ಉಸಿರುಗಟ್ಟಿ ಕುಟುಂಬದ ಇಬ್ಬರು ಸಹೋದರಿಯರು ಮೃತಪಟ್ಟಿರುವ ಘಟನೆ ಜರುಗಿದೆ.ಪಿರಿಯಾಪಟ್ಟಣದ ಬೆಟ್ಟದಪುರದ ನಿವಾಸಿಯಾದ ಅಲ್ತಾಫ್ ಪಾಷಾ ಅವರ ಎರಡನೇ ಮಗಳು ಗುಲ್ಪಮ್‌ ತಾಜ್‌‍(23) ಮತ್ತು ನಾಲ್ಕನೇ ಮಗಳಾದ ಸಿವ್ರಾನ್‌ ತಾಜ್‌‍(21) ಸಾವನ್ನಪ್ಪಿರುವ ನತದೃಷ್ಟರಾಗಿದ್ದಾರೆ.

ಬೆಟ್ಟದಪುರದಿಂದ ಪಿರಿಯಾಪಟ್ಟಣದ ಜೋನಿಗೆರಿ ಬೀದಿಯಲ್ಲಿ ಬಾಡಿಗೆ ಮನೆಯಲ್ಲಿ ಅಲ್ತ್‌ಾ ಪಾಷಾ ಕುಟುಂಬದವರು ವಾಸ ಮಾಡುತ್ತಿದ್ದಾರೆ. ಮೊನ್ನೆ ರಾತ್ರಿ 7 ಗಂಟೆ ಸುಮಾರಿನಲ್ಲಿ ಇಬ್ಬರು ಸಹೋದರಿಯರು ಸ್ನಾನದ ಮನೆಗೆ ಏಕಕಾಲಕ್ಕೆ ತೆರಳಿದ್ದರು.

ಆ ಸಂದರ್ಭದಲ್ಲಿ ಗ್ಯಾಸ್‌‍ ಗೀಸರ್‌ ಆನ್‌ ಮಾಡಿದ ತಕ್ಷಣ ಅದರಿಂದ ಬಿಡುಗಡೆಯಾದ ಅನಿಲ ಕಾರ್ಬನ್‌ ಮೊನಾಕ್ಸೈಡ್‌ ಪಾಯಿಸನ್‌ ಸೇಕೇಶನ್‌ ಆದ್ದರಿಂದ ಉಸಿರಾಡಲು ತೊಂದರೆ ಉಂಟಾಗಿ ವಿಷ ಅನಿಲ ಸೇವನೆಯಿಂದ ಸ್ಥಳದಲ್ಲಿ ಬಿದ್ದಿದ್ದಾರೆ.ಕುಟುಂಬದವರು ಗಮನಿಸಿ ಇವರನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ಕರೆ ತಂದಾಗ ವೈದ್ಯರು ಪರೀಕ್ಷಿಸಿ ಇಬ್ಬರೂ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ನಂತರ ಇಬ್ಬರು ಯುವತಿಯರ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಹಸ್ತಾಂತರಿಸಲಾಗಿದ್ದು, ಕುಟುಂಬಸ್ಥರು ಬೆಟ್ಟದಪುರದ ಗ್ರಾಮದಲ್ಲಿ ಇವರ ಅಂತ್ಯಕ್ರಿಯೆಯನ್ನು ನೆರವೇರಿಸಿದ್ದಾರೆ.

You Might Also Like

3 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಕಾಮುಕ ಯೋಗಿ ಪೊಲೀಸರ ಎನ್​ಕೌಂಟರ್​ನಲ್ಲಿ ಫಿನಿಷ್

ಮಧ್ಯಪ್ರಾಚ್ಯ ಉದ್ವಿಗ್ನತೆ : ವಾಣಿಜ್ಯ LPG ಸಿಲಿಂಡರ್ ಸಬ್ಸಿಡಿ ಸ್ಥಗಿತ

ನಾಟಕಕಾರ, ರಂಗಭೂಮಿ ಕಲಾವಿದ, ನಟ, ನಿರ್ದೇಶಕ ಯಶವಂತ ಸರದೇಶಪಾಂಡೆ ವಿಧಿವಶ

‘ಒಬ್ಬ ವ್ಯಕ್ತಿ, ಒಂದು ಮತ’ ಎಂಬ ಸಂವಿಧಾನದ ಮೂಲ ಅಡಿಪಾಯ ರಕ್ಷಿಸಲು ಚುನಾವಣಾ ಆಯೋಗ ವಿಫಲ : ರಾಹುಲ್‌ ಗಾಂಧಿ

ಉಗ್ರನಿಗೆ ಥ್ಯಾಂಕ್ಸ್ ಹೇಳಿದ್ದರಂತೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್..!

TAGGED:Piriyapattana
Share This Article
Facebook Copy Link Print
Previous Article Hasanamba Temple Hasanamba Temple Hasanamba Temple ಹಾಸನಾಂಬ ಹುಂಡಿಯಲ್ಲಿ 25 ಕೋಟಿಗೂ ಹೆಚ್ಚು ಕಾಣಿಕೆ ಸಂಗ್ರಹ
Next Article Krishna Byre Gowda ಅಗತ್ಯ ಬಿದ್ದರೆ ಸಚಿವ ಸ್ಥಾನ ತ್ಯಾಗಕ್ಕೂ ಸಿದ್ದ : ಕೃಷ್ಣಭೈರೇಗೌಡ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up