By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅಗತ್ಯ ಬಿದ್ದರೆ ಸಚಿವ ಸ್ಥಾನ ತ್ಯಾಗಕ್ಕೂ ಸಿದ್ದ : ಕೃಷ್ಣಭೈರೇಗೌಡ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಅಗತ್ಯ ಬಿದ್ದರೆ ಸಚಿವ ಸ್ಥಾನ ತ್ಯಾಗಕ್ಕೂ ಸಿದ್ದ : ಕೃಷ್ಣಭೈರೇಗೌಡ

ರಾಜ್ಯ-KarnatakaLatest

ಅಗತ್ಯ ಬಿದ್ದರೆ ಸಚಿವ ಸ್ಥಾನ ತ್ಯಾಗಕ್ಕೂ ಸಿದ್ದ : ಕೃಷ್ಣಭೈರೇಗೌಡ

Ready to sacrifice ministerial post if necessary: ​​Krishna Bhairegowda

Published October 25, 2025
Share
1 Min Read
Krishna Byre Gowda
SHARE

ಬೆಂಗಳೂರು : ಹೈಕಮಾಂಡ್ ಹೇಳಿದ್ರೆ ನಾನು ಸಚಿವ ಸ್ಥಾನ ಬಿಡಲು ಸಿದ್ದನಿದ್ದೇನೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಅಚ್ಚರಿ ಹೇಳಿಕೆ ನೀಡಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು ಸಚಿವರಾಗಲು ಅರ್ಹತೆ ಇರುವವರಿಗೆ ಅವಕಾಶ ಸಿಗಬೇಕು. ಪಕ್ಷ ನನಗೆ ಅರ್ಹತೆ ಮೀರಿ ಅವಕಾಶ ಕೊಟ್ಟಿದೆ. ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತದೆ ಎಂದಿದ್ದಾರೆ.

ಸಚಿವ ಸ್ಥಾನದಿಂದ ನಾನು ನನ್ನ ಕ್ಷೇತ್ರದಲ್ಲಿ ಕೆಲಸ ಮಾಡಲು ಆಗುತ್ತಿಲ್ಲ. ಅವಕಾಶದ ವಿಷಯದಲ್ಲಿ ನನಗೆ ಹೊಟ್ಟೆ ತುಂಬಿದೆ, ಆದ್ರೆ ಕೆಲಸದಲ್ಲಿ ತೃಪ್ತಿ ಇಲ್ಲ ಎಂದರು. ಅಗತ್ಯ ಬಿದ್ರೆ ಸಚಿವ ಸ್ಥಾನ ತ್ಯಾಗಕ್ಕೂ ಸಿದ್ದನಿದ್ದೇನೆ . ಹೈಕಮಾಂಡ್ ಹೇಳಿದ್ರೆ ನಾನು ಸಚಿವ ಸ್ಥಾನ ಬಿಡಲು ಸಿದ್ದನಿದ್ದೇನೆ ಎಂದಿದ್ದಾರೆ.

You Might Also Like

ಹೊಸ ಅವಧಿ ಆರಂಭಕ್ಕೆ ಬೇವು ಬೆಲ್ಲ ತಿಂದು ಯುಗಾದಿ ಬಗ್ಗೆ ತಿಳಿಯೋಣ

ಇನ್ನು ಮುಂದೆ ದೇವಾಲಯಗಳಲ್ಲಿ ಚಿತ್ರೀಕರಣಕ್ಕೆ ಶುಲ್ಕ ಪಾವತಿ ಕಡ್ಡಾಯ

ದೇವರ ಮುಂದೆ ದರ್ಶನ್ ಫೋಟೋ ಇಟ್ಟು ಮಂಗಳಾರತಿ ಮಾಡಿದ ಅರ್ಚಕ ಅಮಾನತು

ಮಿತಿಮೀರಿದ ವೀಲರ್ಸ್ ಹಾವಳಿ

ಚನ್ನಪಟ್ಟಣ ಉಪಚುನಾವಣೆ ಫಲಿತಾಂಶ : ಯೋಗೇಶ್ವರ್ ದಾಖಲೆ ಗೆಲುವು, ನಿಖಿಲ್ ಹ್ಯಾಟ್ರಿಕ್ ಸೋಲು

TAGGED:Krishna Byre Gowda
Share This Article
Facebook Copy Link Print
Previous Article Piriyapattana Piriyapattana Piriyapattana ಗೀಸರ್ ಅನಿಲ ಸೋರಿಕೆಯಾಗಿ ಇಬ್ಬರು ಸಹೋದರಿಯರ ಸಾವು
Next Article Sabarimala Sabarimala Sabarimala ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣ : ಬಳ್ಳಾರಿಯ ಚಿನ್ನದ ಮಳಿಗೆ ಮೇಲೆ SIT ದಾಳಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up