By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಯುರೋಪಿನ ಮೊದಲ ಹಿಂದೂ ಕಲ್ಲಿನ ದೇವಾಲಯಕ್ಕೆ ಬ್ರಿಟನ್​​ನ ರಾಜ–ರಾಣಿ ಭೇಟಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ವಿದೇಶ-International - ಯುರೋಪಿನ ಮೊದಲ ಹಿಂದೂ ಕಲ್ಲಿನ ದೇವಾಲಯಕ್ಕೆ ಬ್ರಿಟನ್​​ನ ರಾಜ–ರಾಣಿ ಭೇಟಿ

ವಿದೇಶ-InternationalLatest

ಯುರೋಪಿನ ಮೊದಲ ಹಿಂದೂ ಕಲ್ಲಿನ ದೇವಾಲಯಕ್ಕೆ ಬ್ರಿಟನ್​​ನ ರಾಜ–ರಾಣಿ ಭೇಟಿ

King Charles and Queen Camilla visit London's Neasden Temple to mark its 30th anniversary

Published October 30, 2025
Share
1 Min Read
King Charles King Charles King Charles
SHARE

ಯುರೋಪಿನ ಮೊದಲ ಹಿಂದೂ ಕಲ್ಲಿನ ದೇವಾಲಯಕ್ಕೆ ಬ್ರಿಟನ್​​ನ ರಾಜ ಮತ್ತು ರಾಣಿ ಭೇಟಿ ನೀಡಿದ್ದಾರೆ. ದೇವಾಲಯ 30ನೇ ವಾರ್ಷಿಕೋತ್ಸವ ಆಚರಿಸಿಕೊಳ್ಳುತ್ತಿದೆ. ಈ ಸಂದರ್ಭದಲ್ಲಿ ರಾಜ ಚಾರ್ಲ್ಸ್ III ಹಾಗೂ ಅವರ ಪತ್ನಿ ರಾಣಿ ಕ್ಯಾಮಿಲ್ಲಾ ಅವರ ಜತೆಗೆ ಶ್ರೀ ಸ್ವಾಮಿನಾರಾಯಣ ಮಂದಿರಕ್ಕೆ ಭೇಟಿ ನೀಡಿದ್ದಾರೆ.

ದೇವಾಲಯದ ಮುಂದೆ ದಂತಿಗಳಿಬ್ಬರು ನಿಂತಿರುವ ಫೋಟೋವನ್ನು ತಮ್ಮ ಎಕ್ಸ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ರಾಜ ಚಾರ್ಲ್ಸ್ III ದೇವಾಲಯದ ಆರಾಧಕರು ಹಾಗೂ ಅಧ್ಯಕ್ಷರನ್ನು, ಇತರ ಸಿಬ್ಬಂದಿಗಳನ್ನು ಭೇಟಿಯಾಗಿದ್ದಾರೆ. ಈ ಪೋಸ್ಟ್​​ನಲ್ಲಿ ದಿ ಫೆಲಿಕ್ಸ್ ಪ್ರಾಜೆಕ್ಟ್ ಮತ್ತು ವುಮೆನ್ ಆಫ್ ದಿ ವರ್ಲ್ಡ್ ಬಗ್ಗೆಯೂ ಉಲ್ಲೇಖಿಸಿದ್ದಾರೆ. ರಾಜ ಚಾರ್ಲ್ಸ್ III ಮತ್ತು ರಾಣಿ ಕ್ಯಾಮಿಲ್ಲಾ ದೇವಾಲಯದ ಒಳಗೆ ನಡೆದ ಕಾರ್ಯಕ್ರಮದಲ್ಲೂ ಭಾಗವಹಿಸಿದ್ದಾರೆ.

ಇನ್ನು ದೇವಾಲಯದ ಪುರೋಹಿತರು ರಾಜ ಮತ್ತು ರಾಣಿಯನ್ನು ದೇವಾಲಯದಲ್ಲಿ ಗುಲಾಬಿ ಮತ್ತು ಕಾರ್ನೇಷನ್‌ ಮಾಲೆ ಹಾಕಿ ಸ್ವಾಗತಿಸಿದ್ದಾರೆ. ಇನ್ನು ಬ್ರಿಟಿಷ್​​ ದೂರೆ ಕ್ರಿಶ್ಚಿಯನ್​​​ ಸಮುದಾಯದ ಸಂಪ್ರದಾಯವನ್ನು ಅನುಸರಿಸಿದ್ರೂ, ದೇವಾಲಯದಲ್ಲಿ ನೀಡುವ ಪವಿತ್ರ ದಾರವನ್ನು ಕೈಗೆ ಕಟ್ಟಿಸಿಕೊಂಡಿದ್ದಾರೆ.

ಇನ್ನು ಇವರು ದೇವಾಲಯಕ್ಕೆ ಭೇಟಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಹಿಂದೂ ದೇವಾಲಯಕ್ಕೆ ಬ್ರಿಟಿಷ್​​ ದೊರೆ ಭೇಟಿ ನೀಡಿರುವ ಬಗ್ಗೆ ಟೀಕಿಸಿದ್ದಾರೆ. ಬ್ರಿಟಿಷ್​​ ದೊರೆಗಳು ಹಿಂದೂ ದೇವಾಲಯಕ್ಕೆ ಅಲ್ಲ ಚರ್ಚ್‌ಗೆ ಭೇಟಿ ನೀಡಬೇಕು ಎಂದು ಟೀಕಿಸಿದ್ದಾರೆ. ಇನ್ನು ಕೆಲವರು ಈ ಭೇಟಿಯನ್ನು ಪ್ರಶಂಸಿದ್ದಾರೆ.

You Might Also Like

‘ನನಗೆ ವಿಷ ನೀಡಲು ಆದೇಶಿಸಿ’ ; ನ್ಯಾಯಾಧೀಶರ ಬಳಿ ನಟ ದರ್ಶನ್ ಮನವಿ

ನಾಳೆ ಸುಪ್ರೀಂಕೋರ್ಟ್ ಸಿಜೆಐ ಆಗಿ ನ್ಯಾ. ಸೂರ್ಯಕಾಂತ್ ಪ್ರಮಾಣವಚನ

ಸಿ.ಜೆ. ರಾಯ್ ಸಾವಿನ ಪ್ರಕರಣ : ತನಿಖೆ ಆರಂಭಿಸಿದ ವಿಶೇಷ ತನಿಖಾ ತಂಡ

ಪ್ರೀತಿ ನಿರಾಕರಿಸಿದ್ದಕ್ಕೆ 2 ತಿಂಗಳ ಮಗುವನ್ನ ಬಾವಿಗೆ ಎಸೆದ ಅಪ್ರಾಪ್ತೆ

ಬಿಜೆಪಿ ವಿರುದ್ಧ 40% ಕಮಿಷನ್ ಭ್ರಷ್ಟಾಚಾರ ಜಾಹೀರಾತು ಕೇಸ್ ನಲ್ಲಿ ಸಿಎಂ, ಡಿಸಿಎಂಗೆ ಜಾಮೀನು

TAGGED:King Charles
Share This Article
Facebook Copy Link Print
Previous Article Modi 01 Modi 01 Modi 01 ಛತ್​ ಪೂಜೆ ಅವಮಾನಿಸಿದವರಿಗೆ ಬಿಹಾರದ ಜನ ಪಾಠ ಕಲಿಸುತ್ತಾರೆ : ಪ್ರಧಾನಿ ಮೋದಿ
Next Article Kadalekayi Parishe Kadalekayi Parishe Kadalekayi Parishe ನ. 17ರಿಂದ ಬಸವನಗುಡಿ ಕಡಲೆಕಾಯಿ ಪರಿಷೆ ಆರಂಭ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nitish Kumar Nitish Kumar Nitish Kumar
ಮಾ.30ರಂದು ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ…?
ರಾಷ್ಟ್ರೀಯ-National
March 27, 2026
Mangaluru Murder Arif Mangaluru Murder Arif Mangaluru Murder Arif
ಕರಾವಳಿಯಲ್ಲಿ ರೌಡಿಶೀಟರ್ ಕಗ್ಗೊಲೆ: ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರ ಹತ್ಯೆ
ದಕ್ಷಿಣ ಕನ್ನಡ-Dakshina Kannada
March 27, 2026
Bank Holidays Bank Holidays Bank Holidays
ಏಪ್ರಿಲ್‌ನಲ್ಲಿ 11 ದಿನ ಬ್ಯಾಂಕ್ ರಜೆ ಬಂದ್
ರಾಜ್ಯ-Karnataka
March 27, 2026
Ticket 01 Ticket 01 Ticket 01
ಶಾಸಕರಿಗೆ 1+1 ಐಪಿಎಲ್ ಟಿಕೆಟ್ ನೀಡಲು KSCA ಒಪ್ಪಿಗೆ
ಕ್ರೀಡೆ-Sports
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up