By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಾಜ್ಯದ ಸಿಎಂ ಸಿದ್ದರಾಮಯ್ಯನವರಾ ಅಥವಾ ಡಿಕೆಶಿನಾ… : ಹೆಚ್‌ಡಿಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ರಾಜ್ಯದ ಸಿಎಂ ಸಿದ್ದರಾಮಯ್ಯನವರಾ ಅಥವಾ ಡಿಕೆಶಿನಾ… : ಹೆಚ್‌ಡಿಕೆ

ರಾಜ್ಯ-KarnatakaLatest

ರಾಜ್ಯದ ಸಿಎಂ ಸಿದ್ದರಾಮಯ್ಯನವರಾ ಅಥವಾ ಡಿಕೆಶಿನಾ… : ಹೆಚ್‌ಡಿಕೆ

Is the state's CM Siddaramaiah or DK... : HDK

Published November 1, 2025
Share
2 Min Read
HD Kumaraswamy HD Kumaraswamy HD Kumaraswamy
SHARE

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಥವಾ ಡಿ.ಕೆ.ಶಿವಕುಮಾರ್ ಅವರ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು. ನಗರದಲ್ಲಿ ಮಾತನಾಡಿದ ಅವರು, ಗುಂಡಿ ಮುಚ್ಚುವ ಡೆಡ್‌ಲೈನ್ ವಿಚಾರಕ್ಕೆ ಸಂಬಂಧಿಸಿದಂತೆ ಡಿಕೆಶಿ ಕೇಳಿ ಎಂದಿದ್ದು ಸಿಎಂ ಅವರ ಬೇಜವಾಬ್ದಾರಿ ಹೇಳಿಕೆ ಎಂಬುದು ನನ್ನ ಅಭಿಪ್ರಾಯ.

ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಅವ್ರಾ? ಅಥವಾ ಶಿವಕುಮಾರ್ ಅವ್ರಾ? ಮುಖ್ಯಮಂತ್ರಿಗಳ ಸಭೆ ಮಾಡಿ ಒಂದು ಡೆಡ್‌ಲೈನ್ ಕೊಟ್ರು. ಗುಂಡಿ ಮುಚ್ಚಲು ಕಾಲದ ಗಡುವು ಕೊಟ್ಟು ಮುಚ್ಚಿಲ್ಲ. ಮುಖ್ಯಮಂತ್ರಿ ಮಾತಿಗೂ ಸಹ ಎಷ್ಟು ಬೆಲೆ ಅಧಿಕಾರಿಗಳು ಕೋಡ್ತಾ ಇದ್ದಾರೆ ಗೊತ್ತಾಗ್ತಿದೆ. ರಾಜ್ಯದ ಸಿಎಂ ಆಗಿ ನಿರ್ವಹಣೆ ಮಾಡೋಕೆ ಅಸಮರ್ಥರಾಗಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು.

ನ.21 ಕ್ಕೆ ಡಿಕೆಶಿ ಪದಗ್ರಹಣ ಸುದ್ದಿ ಬಗ್ಗೆ ಮಾತನಾಡಿ, ಅದು ಅವರ ಪಕ್ಷದಲ್ಲಿನ ತೀರ್ಮಾನಗಳು. ಅವರಿಗೆ ಬಿಟ್ಟಿರೋದು ನಾನು ಈ ವಿಷಯದಲ್ಲಿ ನಾನು ಮಾತಾಡೋದಿಲ್ಲ. ಮಾತಾಡಿದರೆ ಸಣ್ಣತನವಾಗುತ್ತೆ. ಅವರ ಪಕ್ಷದಲ್ಲಿ ಏನು ತೀರ್ಮಾನ ಮಾಡ್ತಾರೋ ಮಾಡಲಿ ಎಂದು ತಿಳಿಸಿದರು.

ಜನರ ಮನೆ ಮುಂದೆ ಕಸ ಹಾಕಿರೋದು ನೋಡ್ದೆ. ಅವ್ರು ಕಸ ಹಾಕಿದ್ರು ಅಂತ ಬೀದಿಯಲ್ಲಿ ಇರೋ ಕಸ ತಂದು ಅವ್ರ ಮನೆ ಮುಂದೆ ಹಾಕಿದ್ರೆ ಅರ್ಥ ಇದೀಯಾ? ಅದರಿಂದ ಏನು ಸಾಧನೆ ಮಾಡ್ತಾರೆ? ಇಲ್ಲಿ ಸರ್ಕಾರ ಸರಿಯಾದ ರೀತಿಯಲ್ಲಿ ಕಸ ವಿಲೇವಾರಿ ಮಾಡುವ ಜವಾಬ್ದಾರಿ ಇದೆ. ವೈಜ್ಞಾನಿಕ ತೀರ್ಮಾನ ಮಾಡದೇ ಈ ರೀತಿ ಮಾಡೋದು ಸರಿಯಲ್ಲ. ಅವರಿಗೆ ಏನ್ ಆಗಿದೆ ಅಂದ್ರೆ ಕಸ ವಿಲೇವಾರಿ ಮಾಡೋಕೆ ಜಾಗ ಇಲ್ಲ. ಮನೆಗಳ ಮುಂದೆ ಹಾಕಿದ್ರೆ ಅವರ ಮನೆಯವರು ಎಲ್ಲಾದ್ರು ಹಾಕಬಹುದು ಅಂತ. ಸರ್ಕಾರ ಹೊಸ ಕಾರ್ಯಕ್ರಮ ಮಾಡಿದೆ ವ್ಯಂಗ್ಯವಾಡಿದರು.

ಜಾತಿಗಣತಿ ಸಮೀಕ್ಷೆ ನಡೆಸಿ ಏನು ಸಾಧನೆ ಮಾಡ್ತಾರೆ ಅದರಲ್ಲಿ. ಎಷ್ಟರಮಟ್ಟಿಗೆ ಸಮೀಕ್ಷೆ ನಡೆಸಿದ್ದಾರೆ. ಎಷ್ಟರಮಟ್ಟಿಗೆ ಜನ ಆ ಸಮೀಕ್ಷೆಗೆ ಸ್ಪಂದಿಸಿದ್ದಾರೆ. ಇಲ್ಲಿ ಇರೋದು ಸರ್ಕಾರದ ಕಾರ್ಯಕ್ರಮ. ಯಾರು ಬಡತನದಲ್ಲಿ ಇದ್ದಾರೆ. ಇಲ್ಲಿ ಜಾತಿ ಪ್ರಶ್ನೆ ಇಲ್ಲ. ಎಲ್ಲ ಜಾತಿಯಲ್ಲಿ ಬಡವರು ಇದ್ದಾರೆ. ಮೊದಲು ಶಿಕ್ಷಣ ಕೊಡುವ ಕೆಲಸ ಮಾಡಬೇಕು.

ಇವತ್ತು 63 ಸಾವಿರ ಶಿಕ್ಷಕರ ಕೊರತೆ ಇದೆ ಅಂತ ನೋಡ್ದೆ. ನಿಮ್ಮ ಬೆಂಗಳೂರು ವಿವಿಯಲ್ಲಿ 150 ಶಿಕ್ಷಕರನ್ನ ಇಟ್ಟುಕೊಂಡಿದ್ದಾರೆ. ಇಂತಹ ಸರ್ಕಾರ ಯಾವ ಸಮೀಕ್ಷೆ ಮಾಡಿ ಏನು ಸಾಧನೆ ಮಾಡುತ್ತೆ. ಸರ್ಕಾರದಲ್ಲಿ ಹಲವಾರು ಲೋಪಗಳು ಇವೆ. ಅವರ ಹಿಡನ್ ಅಜೆಂಡಾಗಳಿಗೆ ಮಾಡಿರುವ ಸಮೀಕ್ಷೆ ಅದು. ನಾಡಿನ ಜನತೆ ಉದ್ಧಾರಕ್ಕೆ ಮಾಡಿರೋ ಸಮೀಕ್ಷೆ ಅಲ್ಲ ಎಂದು ವಾಗ್ದಾಳಿ ನಡೆಸಿದರು.

ನೋಡೋಣ ಈಗ ಟನಲ್ ಕೆಲಸ ಪ್ರಾರಂಭ ಮಾಡ್ತಾರೆ. ನುರಿತ ತಜ್ಞರ ಅಭಿಪ್ರಾಯ ಪಡೆದು ಕೆಲಸ ಆರಂಭ ಮಾಡ್ತಾರೆ ನೋಡೋಣ. ಜನರಿಗೆ ಸಮಸ್ಯೆ ಬಗೆಹರಿಯಬೇಕು. ಇಲ್ಲಿ ಟನಲ್ ರೋಡ್ ಮಾಡ್ತಾರೋ ಎಲಿವೆಟೆಡ್ ರಸ್ತೆ ಮಾಡ್ತಿರೋ ಅದು ನಿಮಗೆ ಬಿಟ್ಟಿರೋದು. ಜನರು ಪ್ರತಿನಿತ್ಯ ಜನಪ್ರತಿನಿಧಿಗಳು ಮತ್ತು ಸರ್ಕಾರವನ್ನ ಗಮನಿಸ್ತಾರೆ. ಜನರ ಬದುಕಿನಲ್ಲಿ ಚೆಲ್ಲಾಟ ಆಡಬೇಡಿ ಎಚ್ಚರಿಸಿದರು.

You Might Also Like

ಮಿನಿ ಮಹಾಸಮರಕ್ಕೆ ಮಹೂರ್ತ ನಿಗದಿ : ಮಹಾರಾಷ್ಟ್ರ-ಜಾರ್ಖಾಂಡ್ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ

ರಸ್ತೆಯಲ್ಲಿ ಅಡ್ಡಾ ದಿಡ್ಡಿ ವಾಹನಗಳು, ಟ್ರಾಫಿಕ್ ಪೊಲೀಸರು ನಾಪತ್ತೆ

ಲಾವೋಸ್‍ನಲ್ಲಿ ಪ್ರಧಾನಿ ಮೋದಿ, ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಭಾಗಿ

ಅಲ್ಲು ಅರ್ಜುನ್‌ ಯುದ್ಧ ಗೆದ್ದು ಬಂದಿಲ್ಲ : ತೆಲಂಗಾಣ ಸಿಎಂ ರೇವಂತ್‌ ರೆಡ್ಡ

ಉತ್ತರಾಖಂಡದಲ್ಲಿ ಚಾರಣಕ್ಕೆ ತೆರಳಿದ್ದ 9 ಮಂದಿ ಸಾವು- ಕರ್ನಾಟಕದಿಂದ ನಾಲ್ವರು

TAGGED:hd kumaraswamy
Share This Article
Facebook Copy Link Print
Previous Article Priyanka Gnadhi Priyanka Gnadhi Priyanka Gnadhi ಬಿಹಾರ ಚುನಾವಣಾ ಪ್ರಚಾರದ ಅಖಾಡಕ್ಕೆ ಧುಮಿಕಿದ ಪ್ರಿಯಾಂಕಾ ವಾದ್ರಾ
Next Article Srikakulam Srikakulam Srikakulam ಶ್ರೀಕಾಕುಳಂ ಕಾಲ್ತುಳಿತ ದುರಂತ : ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ ಮೋದಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up