By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಶ್ರೀಕಾಕುಳಂ ಕಾಲ್ತುಳಿತ ದುರಂತ : ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ ಮೋದಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಶ್ರೀಕಾಕುಳಂ ಕಾಲ್ತುಳಿತ ದುರಂತ : ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ರಾಷ್ಟ್ರೀಯ-NationalLatest

ಶ್ರೀಕಾಕುಳಂ ಕಾಲ್ತುಳಿತ ದುರಂತ : ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

Srikakulam stampede: PM Modi announces Rs 2 lakh compensation for families of deceased

Published November 1, 2025
Share
1 Min Read
Srikakulam Srikakulam Srikakulam
SHARE

ನವದೆಹಲಿ : ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಇಂದು ಏಕಾದಶಿ ಹಿನ್ನೆಲೆಯಲ್ಲಿ ಭಾರೀ ಜನಸಮೂಹ ಸೇರಿತ್ತು. ಈ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 10 ಜನರು ಮೃತಪಟ್ಟಿದ್ದಾರೆ. ಸಾವನ್ನಪ್ಪಿದವರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಹಾಗೇ, ಮೃತರ ಕುಟುಂಬಗಳಿಗೆ 2 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ.

“ಶ್ರೀಕಾಕುಳಂನ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ನಡೆದ ಕಾಲ್ತುಳಿತದಿಂದ ದುಃಖಿತನಾಗಿದ್ದೇನೆ. ತಮ್ಮ ಆತ್ಮೀಯರನ್ನು ಕಳೆದುಕೊಂಡವರೊಂದಿಗೆ ನನ್ನ ಸಂತಾಪಗಳು. ಗಾಯಗೊಂಡವರು ಬೇಗ ಗುಣಮುಖರಾಗಲಿ ಎಂದು ನಾನು ಪ್ರಾರ್ಥಿಸುತ್ತೇನೆ” ಎಂದು ಪ್ರಧಾನಿ ಮೋದಿ ಎಕ್ಸ್​ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಮೃತರ ಹತ್ತಿರದ ಸಂಬಂಧಿಕರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ತಲಾ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ. ಪರಿಹಾರವನ್ನು ಘೋಷಿಸಲಾಗಿದೆ.

You Might Also Like

ಅಫ್ಘಾನಿಸ್ತಾದ ತಾಲಿಬಾನ್ ಸಚಿವರೊಂದಿಗೆ ಜೈಶಂಕರ್ ಮಾತುಕತೆ

ಸಿ.ಜೆ. ರಾಯ್ ಸಾವಿನ ಪ್ರಕರಣ : ತನಿಖೆ ಆರಂಭಿಸಿದ ವಿಶೇಷ ತನಿಖಾ ತಂಡ

ಸಿಂಗಾಪುರದಲ್ಲಿ ಪಿಎಂ ಮೋದಿ

ಉತ್ತರ ಪ್ರದೇಶದಲ್ಲಿ ಬಿಷ್ಣೋಯ್ ಗ್ಯಾಂಗ್‌ನ ಶಾರ್ಪ್‌ಶೂಟರ್‌ನ ಎನ್‌ಕೌಂಟರ್

ಬೌರಿಂಗ್ ಆಸ್ಪತ್ರೆಯಲ್ಲಿ ಪ್ರಜ್ವಲ್‍ಗೆ ಮೆಡಿಕಲ್ ಟೆಸ್ಟ್

TAGGED:Srikakulam Stampede
Share This Article
Facebook Copy Link Print
Previous Article HD Kumaraswamy HD Kumaraswamy HD Kumaraswamy ರಾಜ್ಯದ ಸಿಎಂ ಸಿದ್ದರಾಮಯ್ಯನವರಾ ಅಥವಾ ಡಿಕೆಶಿನಾ… : ಹೆಚ್‌ಡಿಕೆ
Next Article Dinesh Gundu Rao ಸಿಎಂ ಬದಲಾವಣೆ ಚರ್ಚೆ ಅವಶ್ಯಕತೆ ಇಲ್ಲದ ವಿಚಾರ : ದಿನೇಶ್ ಗುಂಡೂರಾವ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up