By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ನಾನು ಸಿಎಂ ಸ್ಥಾನದ ಆಕಾಂಕ್ಷಿಯಲ್ಲ : ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜಕೀಯ | Politics - ನಾನು ಸಿಎಂ ಸ್ಥಾನದ ಆಕಾಂಕ್ಷಿಯಲ್ಲ : ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ

ರಾಜಕೀಯ | PoliticsLatest

ನಾನು ಸಿಎಂ ಸ್ಥಾನದ ಆಕಾಂಕ್ಷಿಯಲ್ಲ : ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ

I am not a CM aspirant: Minister Ramalinga Reddy clarifies

Published November 2, 2025
Share
1 Min Read
Ramalinga Reddy
SHARE

ಬೆಂಗಳೂರು: ನಾನು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಲ್ಲ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕಳೆದ ಕೆಲವು ದಿನಗಳಿಂದ RamalingaReddyForCM ಎಂದು ಕೆಲವರು ಸುದ್ದಿ ಹಬ್ಬಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ರಾಜ್ಯದಲ್ಲಿ ಸರ್ಕಾರ ಸದೃಢವಾಗಿದ್ದು, ಪ್ರಸ್ತುತ ಮುಖ್ಯಮಂತ್ರಿ ಸ್ಥಾನ ಸಹ ಖಾಲಿ ಇರುವುದಿಲ್ಲ ಮತ್ತು ನಾನು ಅದರ ಆಕಾಂಕ್ಷಿಯಲ್ಲ ಎಂದು ಈ ಮೂಲಕ ಸ್ಪಷ್ಟಪಡಿಸುತ್ತೇನೆ ಎಂದು ತಿಳಿಸಿದ್ದಾರೆ.

ನನ್ನ ಮೇಲೆ ಮತ್ತು ಪಕ್ಷದ ಮೇಲೆ ಗೌರವವಿದ್ದರೆ, ದಯವಿಟ್ಟು ಈ ರೀತಿಯ ಆಧಾರರಹಿತ ಪ್ರಚಾರವನ್ನು ತಕ್ಷಣವೇ ನಿಲ್ಲಿಸಬೇಕು. ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಮ್ಮ ಸರ್ಕಾರ ಉತ್ತಮವಾಗಿ ಜನಪರ ಕಾರ್ಯಗಳನ್ನು ಮಾಡುತ್ತಿದೆ. ಈ ಸಮಯದಲ್ಲಿ ನಾವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿ, ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವುದಷ್ಟೇ ನಮ್ಮ ಗುರಿಯಾಗಿರಬೇಕು ಎಂದು ತಿಳಿಸಿದ್ದಾರೆ.

🔹 ಸ್ಪಷ್ಟನೆ 🔹

ಸಾಮಾಜಿಕ ಜಾಲತಾಣದಲ್ಲಿ ಕಳೆದ ಕೆಲವು ದಿನಗಳಿಂದ RamalingaReddyForCM ಎಂದು ಕೆಲವರು ಸುದ್ದಿ ಹಬ್ಬಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ.

ರಾಜ್ಯದಲ್ಲಿ ಸರ್ಕಾರ ಸದೃಢವಾಗಿದ್ದು, ಪ್ರಸ್ತುತ ಮುಖ್ಯಮಂತ್ರಿ ಸ್ಥಾನ ಸಹ ಖಾಲಿ ಇರುವುದಿಲ್ಲ ಮತ್ತು ನಾನು ಅದರ ಆಕಾಂಕ್ಷಿಯಲ್ಲ ಎಂದು ಈ ಮೂಲಕ ಸ್ಪಷ್ಟಪಡಿಸುತ್ತೇನೆ.

ನನ್ನ… pic.twitter.com/TYWiEV6I5t

— Ramalinga Reddy (@RLR_BTM) November 2, 2025

ಪಕ್ಷ ಮತ್ತು ನಾಡಿನ ಜನತೆ ವಹಿಸಿರುವ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸುವುದರತ್ತ ಮಾತ್ರ ನನ್ನ ಗಮನವಿದೆ. ಆದ್ದರಿಂದ, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ನನ್ನ ಹಿತೈಷಿಗಳು ಯಾರೂ ಇಂತಹ ಗೊಂದಲಕಾರಿ ಪ್ರಚಾರಕ್ಕೆ ಕಿವಿಗೊಡಬಾರದು ಮತ್ತು ಇದರಲ್ಲಿ ಭಾಗಿಯಾಗಬಾರದು. ನಾವೆಲ್ಲರೂ ಒಟ್ಟಾಗಿ ಪಕ್ಷವನ್ನು ಬಲಪಡಿಸಲು ಮತ್ತು ರಾಜ್ಯದ ಅಭಿವೃದ್ಧಿಗಾಗಿ ಶ್ರಮಿಸೋಣ ಎಂದು ಕೋರಿದ್ದಾರೆ.

You Might Also Like

ಹೇರ್ ಡ್ರೈಯರ್ ಬ್ಲಾಸ್ಟ್ ಆಗಿ ಮೃತ ಯೋಧನ ಪತ್ನಿಯ ಮುಂಗೈ ಚಿದ್ರ ಚಿದ್ರ

ಆಪರೇಷನ್ ಸಿಂಧೂರ ಬೆನ್ನಲ್ಲೇ ದೇಶಾದ್ಯಂತ ಹಲವು ವಿಮಾನ ನಿಲ್ದಾಣಗಳು ತಾತ್ಕಾಲಿಕವಾಗಿ ಬಂದ್

ತುಂಗಭದ್ರಾ ಅಣೆಕಟ್ಟೆಗೆ ಸ್ಟಾಪ್ ಗೇಟ್ ಅಳವಡಿಕೆ ಮೊದಲ ಹಂತದ ಕಾರ್ಯಾಚರಣೆ ಯಶಸ್ವಿ

ಧರ್ಮಸ್ಥಳದ ಬಾಹುಬಲಿ ಬೆಟ್ಟದ ಬಳಿ ಎಸ್‌ಐಟಿ ಶೋಧ

ಕುಟುಂಬ ಸಮೇತ ಮಹಾಕುಂಭದಲ್ಲಿ ಭಾಗವಹಿಸಿದ ಉದ್ಯಮಿ ಗೌತಮ್‌ ಅದಾನಿ

Share This Article
Facebook Copy Link Print
Previous Article dgdhdh dgdhdh dgdhdh ಶಾರುಖ್ ಖಾನ್ ಅಭಿನಯದ ‘ಕಿಂಗ್’ ಚಿತ್ರದ ಟೀಸರ್ ರಿಲೀಸ್
Next Article Tlanga Tlanga Tlanga ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 20 ಮಂದಿ ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Lpg Lpg Lpg
ಅವಧಿಗೂ ಮೊದಲು ಎಲ್‌ಪಿಜಿ ಗ್ಯಾಸ್ ಬುಕ್ ಮಾಡಿದರೆ ಖಾತೆ ಬ್ಲಾಕ್
ರಾಷ್ಟ್ರೀಯ-National
March 25, 2026
Gold And Silver Price Gold And Silver Price Gold And Silver Price
ಚಿನ್ನ-ಬೆಳ್ಳಿ ಖರೀದಿಗೆ ಮುಂದಾಗಿದ್ದವರಿಗೆ ಶಾಕ್, ಇಂದು ಮತ್ತೆ ಬೆಲೆ ಏರಿಕೆ
ರಾಜ್ಯ-Karnataka
March 25, 2026
Badshah marriage Badshah marriage Badshah marriage
ಎರಡನೇ ಮದುವೆಯಾದ ಬಾಲಿವುಡ್ ಖ್ಯಾತ ಗಾಯಕ ಬಾದ್​​ಶಾ
ಬಾಲಿವುಡ್​ - Bollywood
March 25, 2026
Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up