By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮುಸ್ಲಿಮರಿಗೆ ಬಡತನ ಸಮಸ್ಯೆ ಅಲ್ಲ, ಅವರ ಧರ್ಮಾಂಧತೆ, ಮನಃಸ್ಥಿತಿಯೇ ಸಮಸ್ಯೆ : Pratap Simha
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಮುಸ್ಲಿಮರಿಗೆ ಬಡತನ ಸಮಸ್ಯೆ ಅಲ್ಲ, ಅವರ ಧರ್ಮಾಂಧತೆ, ಮನಃಸ್ಥಿತಿಯೇ ಸಮಸ್ಯೆ : Pratap Simha

ರಾಜ್ಯ-KarnatakaLatest

ಮುಸ್ಲಿಮರಿಗೆ ಬಡತನ ಸಮಸ್ಯೆ ಅಲ್ಲ, ಅವರ ಧರ್ಮಾಂಧತೆ, ಮನಃಸ್ಥಿತಿಯೇ ಸಮಸ್ಯೆ : Pratap Simha

Poverty is not the problem for Muslims, but their religious bigotry

Published November 12, 2025
Share
1 Min Read
Pratap Simha Pratap Simha Pratap Simha
SHARE

Pratap Simha : ಮುಸ್ಲಿಮರ ಸಮಸ್ಯೆ ಬಡತನ ಅಲ್ಲ, ಅವರ ಒಳಗಿನ ಧರ್ಮಾಂಧತೆ, ಅವರ ಮನಃಸ್ಥಿತಿಯೇ ಇಂತಹ ಘಟನೆಗಳಿಗೆ ಕಾರಣ. ಪುರಸೊತ್ತಿಲ್ಲದೆ ಮಕ್ಕಳನ್ನು ಹುಟ್ಟಿಸುವುದಷ್ಟೇ ಅವರ ಕೆಲಸವಾಗಿದೆ. ವಿದ್ಯಾವಂತ ಮುಸ್ಲಿಮರು ಉಗ್ರರಾದರೆ ಅವರನ್ನು ಪತ್ತೆ ಹಚ್ಚುವುದು ಹೇಗೆ? ನಿಮ್ಮ ನೆರೆಹೊರೆಯಲ್ಲಿರಬಹುದಾದ ಇಂಥ ವಿದ್ಯಾವಂತ ಧರ್ಮಾಂಧರ ಬಗ್ಗೆಯೂ ಹುಷಾರಾಗಿರಿ ಎಂದು ಬಿಜೆಪಿ ನಾಯಕ ಪ್ರತಾಪ್‌ ಸಿಂಹ ಅವರು ಎಚ್ಚರಿಸಿದ್ದಾರೆ.

ಮುಸ್ಲಿಂ ಯುವಕರು ಬಡತನ, ನಿರುದ್ಯೋಗ ಇತ್ಯಾದಿಗಳಿಂದಾಗಿ ಭಯೋತ್ಪಾದನೆಯ ಹಾದಿ ಹಿಡಿಯುತ್ತಿದ್ದಾರೆ ಎಂದು ಕತೆ ಕಟ್ಟಬೇಡಿ. ದಿಲ್ಲಿ ಕಾರು ಸ್ಫೋಟದ ರೂವಾರಿಗಳೆಲ್ಲರೂ ವಿದ್ಯಾವಂತರಾಗಿದ್ದು, ಡಾಕ್ಟರ್ಸ್‌ ಆಗಿದ್ದಾರೆ. ವಿದ್ಯಾವಂತ ಮುಸ್ಲಿಮರು ಭಯೋತ್ಪಾದಕರಾಗಿ ಬದಲಾಗುತ್ತಿರೋದು ಬಹಳ ಅಪಾಯಕಾರಿ ಎಂದು ಹೇಳಿದ್ದಾರೆ.

ದೆಹಲಿಯ ಕೆಂಪುಕೋಟೆ ಬಳಿ 9 ಮಂದಿಯನ್ನು ಬಲಿ ಪಡೆದ ಐ20 ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಮೈಸೂರಿನಲ್ಲಿ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದರು. ಮುಸ್ಲಿಂ ವಿದ್ಯಾವಂತರೇ ಭಯೋತ್ಪಾದಕರಾಗಿ ಬದಲಾಗುತ್ತಿರೋದು ಬಹಳ ಅಪಾಯಕಾರಿ.

ಹಿಂದೂ ರಾಷ್ಟ್ರ ಆಗಲು ಬಿಡಲ್ಲ ಎಂದಿರುವ ಸಿಎಂ ಸಿದ್ದರಾಮಯ್ಯ, ಈ ದೇಶವನ್ನು ಮುಸ್ಲಿಂ ರಾಷ್ಟ್ರ ಏನಾದರೂ ಮಾಡುತ್ತಾರಾ? ಇಂತಹ ನಾಯಕರು ಇರೋವರೆಗೆ ಈ ಪರಿಸ್ಥಿತಿಯನ್ನು ಎದುರಿಸಬೇಕು ಎಂದು ಪ್ರತಾಪ್​ ಸಿಂಹ ಟೀಕಿಸಿದ್ದಾರೆ.

You Might Also Like

ಲೋಕಸಭೆ ಚುನಾವಣೆ ಫಲಿತಾಂಶ ಹಿನ್ನಲೆ- ಬಿ.ವೈ ರಾಘವೇಂದ್ರ ಟೆಂಪಲ್ ರನ್

ಗುಡ್ಡ ಕುಸಿತದಿಂದ ತತ್ತರಿಸಿದ ವಯನಾಡಿನಲ್ಲಿ ಭೂಕಂಪದ ಭೀತಿ

ಅಮೆರಿಕಾದ ಪ್ರಜೆ ಸೇರಿ 6 ಒತ್ತೆಯಾಳುಗಳ ಶವ ಪತ್ತೆಹಚ್ಚಿದ ಇಸ್ರೇಲ್

ಮಹಿಳಾ ನೌಕರರ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ

ಕಿಚ್ಚ ಸುದೀಪ್ ಹೆಸ್ರಲ್ಲಿ ಲಕ್ಷಲಕ್ಷ ವಂಚಿಸಿದ್ರಾ ನಂದ ಕಿಶೋರ್..?

TAGGED:MuslimsPratap Simha
Share This Article
Facebook Copy Link Print
Previous Article Terror Doctors Terror Doctors Terror Doctors Terrorist Doctor : ಗಣರಾಜ್ಯೋತ್ಸವದಂದೇ ಕೆಂಪು ಕೋಟೆ ಬಳಿ ಸ್ಫೋಟಕ್ಕೆ ಸಂಚು ಉಗ್ರ ವೈದ್ಯರು
Next Article Bihar Election Result Bihar Election Result Bihar Election Result Bihar Assembly Election Result : ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶ : NDAಗೆ ಮುನ್ನಡೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up