By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಆದಾಯ ಹೆಚ್ಚಿಸಿಕೊಳ್ಳಲು 579 ಮದ್ಯದಂಗಡಿಗಳಿಗೆ ಅನುಮತಿ ನೀಡಲು ಮುಂದಾದ ಸರ್ಕಾರ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಆದಾಯ ಹೆಚ್ಚಿಸಿಕೊಳ್ಳಲು 579 ಮದ್ಯದಂಗಡಿಗಳಿಗೆ ಅನುಮತಿ ನೀಡಲು ಮುಂದಾದ ಸರ್ಕಾರ

ರಾಜ್ಯ-KarnatakaLatest

ಆದಾಯ ಹೆಚ್ಚಿಸಿಕೊಳ್ಳಲು 579 ಮದ್ಯದಂಗಡಿಗಳಿಗೆ ಅನುಮತಿ ನೀಡಲು ಮುಂದಾದ ಸರ್ಕಾರ

Government to grant permission to 579 liquor shops to increase revenue

Published November 17, 2025
Share
1 Min Read
Liquor Shops
Liquor Shops
SHARE

ಬೆಂಗಳೂರು : ರಾಜ್ಯದ ಆದಾಯವನ್ನು ಮತ್ತಷ್ಟು ವೃದ್ಧಿಸಿಕೊಳ್ಳುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಳ್ಳಲು ಮುನ್ನಡೆಯುತ್ತಿದೆ. ಹೊಸದಾಗಿ 579 ಮದ್ಯದಂಗಡಿ(Liquor Shops)ಗಳನ್ನು ತೆರೆಯಲು ಶೀಘ್ರ ಅನುಮತಿ ನೀಡುವ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ.

ಇದರಿಂದ ಕನಿಷ್ಠ 1,500 ಕೋಟಿ ರೂ. ಹೆಚ್ಚುವರಿ ಆದಾಯ ರಾಜ್ಯಕ್ಕೆ ಸೇರುವ ಸಾಧ್ಯತೆ ಇದೆ ಎಂದು ಹಣಕಾಸು ಇಲಾಖೆಯ ಮೂಲಗಳು ಸೂಚಿಸುತ್ತಿವೆ. ಸರ್ಕಾರ ಪ್ರಸ್ತುತ ಫೈಲ್‌ಗಳನ್ನು ಪರಿಶೀಲಿಸುತ್ತಿದ್ದು, ಅನುಮತಿ ನೋಟಿಫಿಕೇಶನ್‌ ಶೀಘ್ರದಲ್ಲೇ ಹೊರಬರಲಿದೆ ಎಂದು ಇಲಾಖಾ ಮೂಲಗಳು ತಿಳಿಸಿವೆ.

ಇತ್ತೀಚಿನ ದಿನಗಳಲ್ಲಿ ಬೇರೆ ಬೇರೆ ತೆರಿಗೆ ಮೂಲಗಳಿಂದ ಬಂದಿರುವ ಆದಾಯದಲ್ಲಿ ಕುಸಿತ ಕಂಡಿರುವ ಹಿನ್ನೆಲೆಯಲ್ಲಿ, ಅಬಕಾರಿ ಇಲಾಖೆಯಿಂದ ಹೆಚ್ಚಿನ ಆದಾಯ ಸಂಗ್ರಹಿಸುವುದು ಸರ್ಕಾರದ ಪ್ರಮುಖ ಗುರಿಯಾಗಿಸಿದೆ.

ಮದ್ಯದ ಮಾರಾಟದಿಂದಲೇ ಸಾವಿರಾರು ಕೋಟಿಗಳ ಆದಾಯ ರಾಜ್ಯಕ್ಕೆ ಸೇರುತ್ತದೆ. ಹೊಸ ಅಂಗಡಿಗಳ ಅನುಮತಿಯಲ್ಲಿ ಸರ್ಕಾರ ಹೆಚ್ಚುವರಿ ಲಾಭವನ್ನು ಕಂಡುಹಿಡಿದಿದೆ. ಸರ್ಕಾರದ ಈ ನಿರ್ಧಾರಕ್ಕೆ ಜನತೆ ಮತ್ತು ತಜ್ಞರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

579 ಹೊಸ ಅಂಗಡಿಗಳು ಎಲ್ಲೆಲ್ಲಿ
ಅಬಕಾರಿ ಇಲಾಖೆ ನಡೆಸಿದ ಭೌಗೋಳಿಕ ಮತ್ತು ಮಾರುಕಟ್ಟೆ ಅಧ್ಯಯನದ ಆಧಾರದ ಮೇಲೆ,
ಮದ್ಯದ ಮಾರಾಟ ಹೆಚ್ಚು ಇರುವ ನಗರ ಪ್ರದೇಶಗಳು
ಹೊಸ ಪಟ್ಟಣ ಪಂಚಾಯಿತಿಗಳು
ಮದ್ಯದ ಬೇಡಿಕೆ ಇರುವ ಅಂಗಡಿಗಳ ಕೊರತೆ ಎದುರಿಸುತ್ತಿರುವ ಗ್ರಾಮೀಣ ಪ್ರದೇಶಗಳು ಇವುಗಳಲ್ಲಿ ಹೊಸ ಅಂಗಡಿಗಳಿಗೆ ಅವಕಾಶ ನೀಡುವ ನಿರ್ಣಯ ಕೈಗೊಳ್ಳಲಾಗಿದೆ.

ಪೋಷಕರು ಮತ್ತು ಮಹಿಳಾ ಸಂಘಟನೆಗಳ ಆಕ್ರೋಶ :
•ಮದ್ಯದಂಗಡಿಗಳ ಹೆಚ್ಚಳದಿಂದ ಸಮಾಜದಲ್ಲಿ ಕೆಟ್ಟ ಪರಿಣಾಮ ಉಂಟಾಗುವ ಭೀತಿ
•ರಸ್ತೆ ಅಪಘಾತಗಳು – ಕುಟುಂಬ ಕಲಹ ಹೆಚ್ಚಾಗುವ ಆತಂಕ

ಆರ್ಥಿಕ ತಜ್ಞರು
•ಆದಾಯ ಹೆಚ್ಚಳಕ್ಕೆ ಇದು ವೇಗವಾದ ಮಾರ್ಗ
•ಆದರೆ ದೀರ್ಘಾವಧಿಯಲ್ಲಿ ಸಮಾಜದ ಮೇಲೆ ಪರಿಣಾಮ ಪರಿಶೀಲನೆ ಅಗತ್ಯ

You Might Also Like

ಹೃತಿಕ್ ರೋಷನ್ ಸಿನಿಮಾದಲ್ಲಿ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ

ಸನಾತನ ಧರ್ಮದ ಕುರಿತು ಎನ್​ಸಿಪಿ ಶಾಸಕ ಜಿತೇಂದ್ರ ವಿವಾದಾತ್ಮಕ ಹೇಳಿಕೆ

ಘನ ಗುರುಸಿದ್ದೇಶ್ವರ ಜಾತ್ರೆ ರಥೋತ್ಸವ ವೇಳೆ ರಥದ ಚಕ್ರಕ್ಕೆ ಸಿಲುಕಿ ಯುವಕ ಸಾವು

ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Politics : ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ಪರಿಷತ್‌ ಸದಸ್ಯರ ವಿರುದ್ದ ರಾಜ್ಯಪಾಲರಿಗೆ ಕಾಂಗ್ರೆಸ್‌ ದೂರು

TAGGED:Liquor Shops
Share This Article
Facebook Copy Link Print
Previous Article bdbddhb bdbddhb bdbddhb ಬೆಂಗಳೂರಿನಲ್ಲಿ ಮಿತಿಮೀರಿದ ಪುಂಡರ ಹಾವಳಿ, ಅಡ್ಡಗಟ್ಟಿ ಬೈಕ್ ಸವಾರನ ಸುಲಿಗೆ
Next Article blackbucks blackbucks blackbucks ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿನ 31ಕ್ಕೆ ಏರಿಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nitish Kumar Nitish Kumar Nitish Kumar
ಮಾ.30ರಂದು ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ…?
ರಾಷ್ಟ್ರೀಯ-National
March 27, 2026
Mangaluru Murder Arif Mangaluru Murder Arif Mangaluru Murder Arif
ಕರಾವಳಿಯಲ್ಲಿ ರೌಡಿಶೀಟರ್ ಕಗ್ಗೊಲೆ: ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರ ಹತ್ಯೆ
ದಕ್ಷಿಣ ಕನ್ನಡ-Dakshina Kannada
March 27, 2026
Bank Holidays Bank Holidays Bank Holidays
ಏಪ್ರಿಲ್‌ನಲ್ಲಿ 11 ದಿನ ಬ್ಯಾಂಕ್ ರಜೆ ಬಂದ್
ರಾಜ್ಯ-Karnataka
March 27, 2026
Ticket 01 Ticket 01 Ticket 01
ಶಾಸಕರಿಗೆ 1+1 ಐಪಿಎಲ್ ಟಿಕೆಟ್ ನೀಡಲು KSCA ಒಪ್ಪಿಗೆ
ಕ್ರೀಡೆ-Sports
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up