By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪತಿ–ಅತ್ತೆಯ ಕಿರುಕುಳ : ವಿಡಿಯೋ ಮಾಡಿ ಮಗುವಿನೊಂದಿಗೆ ನದಿಗೆ ಹಾರಿ ತಾಯಿ ಆತ್ಮಹತ್ಯೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಪತಿ–ಅತ್ತೆಯ ಕಿರುಕುಳ : ವಿಡಿಯೋ ಮಾಡಿ ಮಗುವಿನೊಂದಿಗೆ ನದಿಗೆ ಹಾರಿ ತಾಯಿ ಆತ್ಮಹತ್ಯೆ

ರಾಜ್ಯ-KarnatakaLatestಹಾಸನ-Hassan

ಪತಿ–ಅತ್ತೆಯ ಕಿರುಕುಳ : ವಿಡಿಯೋ ಮಾಡಿ ಮಗುವಿನೊಂದಿಗೆ ನದಿಗೆ ಹಾರಿ ತಾಯಿ ಆತ್ಮಹತ್ಯೆ

Husband-in-law's harassment: Mother commits suicide by jumping into river with child after making video

Published November 18, 2025
Share
1 Min Read
Hass Hass Hass
SHARE

ಹಾಸನ : ಪತಿ–ಅತ್ತೆಯ ಕಿರುಕುಳಕ್ಕೆ ಬೇಸತ್ತು ಮಗುವಿನೊಂದಿಗೆ ನದಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಹಾಸನ ಜಿಲ್ಲೆ ಬೆಟ್ಟಸೋಗೆಯಲ್ಲಿ ನಡೆದಿದೆ. ಹಸುಗೂಸಿನೊಂದಿಗೆ ಕಾವೇರಿ ನದಿಗೆ ಹಾರಿ ಮಹಾದೇವಿ ಎಂಬ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇಬ್ಬರ ಮೃತದೇಹಗಳು ನದಿಯಲ್ಲಿ ಪತ್ತೆಯಾಗಿವೆ.

ಮಹಾದೇವಿ ತನ್ನ ಮೊದಲ ಪತಿಯೊಂದಿಗೆ ವಿಚ್ಛೇದನ ಪಡೆದ ನಂತರ ಕುಮಾರ್ ಎಂಬುವವರನ್ನು 2ನೇ ಬಾರಿ ಮದುವೆಯಾಗಿದ್ದರು.ಮದುವೆಯ ನಂತರ ಪತಿಯಿಂದ ನಿರಂತರವಾಗಿ ಶೀಲದ ಬಗ್ಗೆ ಅನುಮಾನ ಹಾಗೂ ಅತ್ತೆಯಿಂದ ಕಿರುಕುಳ ಅನುಭವಿಸುತ್ತಿದ್ದಾಳೆ ಎಂದು ಆರೋಪ.

ಪತಿ–ಅತ್ತೆಯ ಕಿರುಕುಳ : ವಿಡಿಯೋ ಮಾಡಿ ಮಗುವಿನೊಂದಿಗೆ ನದಿಗೆ ಹಾರಿ ತಾಯಿ ಆತ್ಮಹತ್ಯೆhttps://t.co/Nzjija5S11 pic.twitter.com/rr0Vpt5RIl

— Sampoorna News (@sampoorna_news) November 18, 2025

ಆತ್ಮಹತ್ಯೆಗೆ ಮುನ್ನ ಮಾಡಿದ ವಿಡಿಯೋ
ಸಾಯುವ ಮುನ್ನ ಮಹಾದೇವಿ ತಮ್ಮ ನೋವನ್ನು ಹಂಚಿಕೊಂಡಿರುವ ವಿಡಿಯೋವೊಂದನ್ನು ರೆಕಾರ್ಡ್ ಮಾಡಿದ್ದಾರೆ. ಅದರಲ್ಲಿ ಅವರು ಹೇಳಿರುವುದೇನಂದರೆ—
“ನನ್ನ ಶೀಲದ ಬಗ್ಗೆ ಪದೇ ಪದೇ ಅನುಮಾನ ಮಾಡುತ್ತಾರೆ.” “ಪತಿಯ ತಾಯಿ ಕೂಡ ಹಿಂಸೆ ಕೊಡುತ್ತಿದ್ದಾರೆ.” “ಪೊಲೀಸರು ಎಷ್ಟೇ ಬುದ್ಧಿ ಹೇಳಿದರೂ ಗಂಡ ಕೇಳಿಸಿಕೊಂಡಿಲ್ಲ.” “ನನ್ನ ಸಾವಿನಿಂದ ಅವನಿಗೆ ನೆಮ್ಮದಿ ಸಿಗುವುದಾದರೆ ಸಿಗಲಿ.” ಈ ವಿಡಿಯೋ ರೆಕಾರ್ಡ್ ಮಾಡಿದ ಕೆಲವೇ ಕ್ಷಣಗಳಲ್ಲಿ ಮಗುವನ್ನು ಹಿಡಿದುಕೊಂಡೇ ಕಾವೇರಿ ನದಿಗೆ ಹಾರಿರುವುದು ಶಂಕಿಸಲಾಗಿದೆ.

ಪೊಲೀಸ್ ತನಿಖೆ ಮುಂದುವರಿಕೆ
ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು,ಪತಿ ಕುಮಾರ್ ಹಾಗೂ ಅತ್ತೆಯ ವಿರುದ್ಧ ಕಿರುಕುಳ ಮತ್ತು ಪ್ರೇರಣೆ ಆರೋಪಗಳ ಕುರಿತು ತನಿಖೆ ಆರಂಭಿಸಿದ್ದಾರೆ.

You Might Also Like

ರಾಜಸ್ತಾನ : ಆಸ್ಪತ್ರೆಯ ಐಸಿಯುಗೆ ಬೆಂಕಿಬಿದ್ದು 6 ರೋಗಿಗಳು ಸಾವು

ನಟ ಧ್ರುವ ಸರ್ಜಾ ಮ್ಯಾನೇಜರ್ ಅರೆಸ್ಟ್

ಮೈಸೂರು ಡ್ರಗ್ಸ್ ಪ್ರಕರಣ: ರಾಜ್ಯ ಪೊಲೀಸರು ವಿಫಲ — ಸಂಸದ ಯದುವೀರ್ ಒಡೆಯರ್ ಕಿಡಿ

ದೆಹಲಿಯಲ್ಲಿ ಉಗ್ರರ ದಾಳಿ ಭೀತಿ, ಹೈ ಅಲರ್ಟ್ ಘೋಷಣೆ

ಆರೋಪಿಯಷ್ಟೇ, ಅಪರಾಧಿಯಾಗಿಲ್ಲ- ಅನುಷಾ ರೈ ರಿಯಾಕ್ಷನ್

TAGGED:hassan
Share This Article
Facebook Copy Link Print
Previous Article Siddaramaiah And DK Shivaku Siddaramaiah And DK Shivaku Siddaramaiah And DK Shivaku ಸಚಿವ ಸಂಪುಟ ಪುನರ್ ರಚನೆ ಜಟಾಪಟಿ – ಡಿಸಿಎಂ ಡಿಕೆಶಿಗೆ ಹೈಕಮಾಂಡ್ ಬುಲಾವ್
Next Article Image Image Image ಕಾಡಾನೆ ದಾಳಿಯಿಂದ ಬೈಕ್ ಸವಾರ ಜಸ್ಟ್ ಮಿಸ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nitish Kumar Nitish Kumar Nitish Kumar
ಮಾ.30ರಂದು ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ…?
ರಾಷ್ಟ್ರೀಯ-National
March 27, 2026
Mangaluru Murder Arif Mangaluru Murder Arif Mangaluru Murder Arif
ಕರಾವಳಿಯಲ್ಲಿ ರೌಡಿಶೀಟರ್ ಕಗ್ಗೊಲೆ: ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರ ಹತ್ಯೆ
ದಕ್ಷಿಣ ಕನ್ನಡ-Dakshina Kannada
March 27, 2026
Bank Holidays Bank Holidays Bank Holidays
ಏಪ್ರಿಲ್‌ನಲ್ಲಿ 11 ದಿನ ಬ್ಯಾಂಕ್ ರಜೆ ಬಂದ್
ರಾಜ್ಯ-Karnataka
March 27, 2026
Ticket 01 Ticket 01 Ticket 01
ಶಾಸಕರಿಗೆ 1+1 ಐಪಿಎಲ್ ಟಿಕೆಟ್ ನೀಡಲು KSCA ಒಪ್ಪಿಗೆ
ಕ್ರೀಡೆ-Sports
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up