By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಒಡಿಶಾದ ರೂರ್ಕೆಲಾ ಉಕ್ಕು ಸ್ಥಾವರಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭೇಟಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಒಡಿಶಾದ ರೂರ್ಕೆಲಾ ಉಕ್ಕು ಸ್ಥಾವರಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭೇಟಿ

ರಾಜ್ಯ-KarnatakaLatest

ಒಡಿಶಾದ ರೂರ್ಕೆಲಾ ಉಕ್ಕು ಸ್ಥಾವರಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭೇಟಿ

Union Minister H.D. Kumaraswamy visits Rourkela Steel Plant in Odisha

Published November 18, 2025
Share
1 Min Read
HDK HDK HDK
SHARE

ಒಡಿಶಾ ; ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಮಂಗಳವಾರ ಒಡಿಶಾದ ರೂರ್ಕೆಲಾ ಉಕ್ಕು ಸ್ಥಾವರಕ್ಕೆ ಮಹತ್ವದ ಅಧಿಕೃತ ಭೇಟಿ ನೀಡಿದರು. ದೇಶದ ಉಕ್ಕು ಉತ್ಪಾದನಾ ವಲಯದಲ್ಲಿ ರೂರ್ಕೆಲಾ ಸ್ಟೀಲ್ಡ್ ಪ್ಲಾಂಟ್‌ (RSP) ಪ್ರಮುಖ ಪಾತ್ರವಹಿಸಿರುವ ಹಿನ್ನೆಲೆಯಲ್ಲಿ, ಈ ಭೇಟಿ ಕೈಗಾರಿಕಾ ವಲಯದಲ್ಲಿ ವಿಶೇಷ ಗಮನ ಸೆಳೆದಿದೆ.

ಭೇಟಿಯ ಸಂದರ್ಭದಲ್ಲಿ ಕಾರ್ಖಾನೆಯ ಪ್ರಭಾರಿ ನಿರ್ದೇಶಕ ಅಲೋಕ್ ವರ್ಮ ಅವರು ಸಚಿವರಿಗೆ ಸ್ಥಾವರದ ಒಟ್ಟಾರೆ ಕಾರ್ಯಾಚರಣೆಯ ಸ್ಥಿತಿ, ಉತ್ಪಾದನಾ ಸಾಮರ್ಥ್ಯ, ನಡೆಯುತ್ತಿರುವ ತಾಂತ್ರಿಕ ನವೀಕರಣಗಳು ಹಾಗೂ ಮುಂದಿನ ವರ್ಷಗಳಲ್ಲಿ ಜಾರಿಗೆ ಬರುವ ಕಾರ್ಯತಂತ್ರದ ಯೋಜನೆಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ತಾಂತ್ರಿಕವಾಗಿ ಸ್ಥಾವರವನ್ನು ಇನ್ನಷ್ಟು ಬಲಪಡಿಸಲು ಕೈಗೊಳ್ಳಲಾಗುತ್ತಿರುವ ಆಧುನೀಕರಣ ಕ್ರಮಗಳ ಕುರಿತು ಪ್ರಸ್ತುತಪಡಿಸಿದ ವರದಿ ಸಚಿವರಿಂದ ಮೆಚ್ಚುಗೆ ಪಡೆದಿತು.

ಉಕ್ಕು ಉತ್ಪಾದನೆಯ ಗುಣಮಟ್ಟ, ಉತ್ಪಾದನಾ ವೆಚ್ಚದ ಇಳಿಕೆ, ಜಾಗತಿಕ ಮಾರುಕಟ್ಟೆಯಲ್ಲಿ ಭಾರತೀಯ ಉಕ್ಕಿನ ಸ್ಪರ್ಧಾತ್ಮಕತೆ ಹೆಚ್ಚಿಸುವ ದಿಶೆಯಲ್ಲಿ ರೂರ್ಕೆಲಾ ಘಟಕದಲ್ಲಿ ಕೈಗೊಳ್ಳಲಾಗುತ್ತಿರುವ ಸುಧಾರಣೆಗಳನ್ನೂ ಸಚಿವರು ಪರಿಶೀಲಿಸಿದರು. ಸ್ಥಾವರದ ಮೂಲಸೌಕರ್ಯ, ಮಾನವ ಸಂಪನ್ಮೂಲ ವ್ಯವಸ್ಥೆ, ಸುರಕ್ಷತಾ ಕ್ರಮಗಳು ಮತ್ತು ಪರಿಸರ ಸಂರಕ್ಷಣಾ ಮಾನದಂಡಗಳ ಅನುಷ್ಠಾನಕ್ಕೂ ಸಚಿವರು ತೃಪ್ತಿ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಭಾರತ ಸರ್ಕಾರದ ಉಕ್ಕು ಸಚಿವಾಲಯದ ಉನ್ನತ ಅಧಿಕಾರಿಗಳು ಹಾಗೂ ಭಾರತೀಯ ಉಕ್ಕು ಪ್ರಾಧಿಕಾರ (SAIL)ದ ಹಿರಿಯ ಅಧಿಕಾರಿಗಳು ಸಚಿವರೊಂದಿಗೆ ಭೇಟಿ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕೇಂದ್ರ ಸರ್ಕಾರದ ಕೈಗಾರಿಕಾ ವೃದ್ಧಿ ದೃಷ್ಟಿಯಲ್ಲಿ ರೂರ್ಕೆಲಾ ಉಕ್ಕು ಸ್ಥಾವರದ ಅಭಿವೃದ್ಧಿ ಯೋಜನೆಗಳನ್ನು ವೇಗಗೊಳಿಸುವ ಬಗ್ಗೆ ಈ ಸಭೆಯಲ್ಲಿ ಚರ್ಚೆ ನಡೆದಿರುವುದು ತಿಳಿದು ಬಂದಿದೆ.

ಸಚಿವರ ಈ ಭೇಟಿ ದೇಶದ ಉಕ್ಕು ಕ್ಷೇತ್ರದ ಬಲವರ್ಧನೆ ಹಾಗೂ ಕೈಗಾರಿಕಾ ಸುಧಾರಣಾ ಯೋಜನೆಗಳಿಗೆ ಮತ್ತೊಂದು ಹೊಸ ವೇಗ ನೀಡಲಿದೆ ಎಂದು ವಲಯದ ಪರಿಣಿತರ ಆಶಾವಾದ.

You Might Also Like

ಟಿ20ಯಲ್ಲಿ 13 ಸಾವಿರ ರನ್ ಗಳಿಸಿ ಇತಿಹಾಸ ಬರೆದ ಕೊಹ್ಲಿ

ಧುರಂಧರ್ ಆರ್ಭಟಕ್ಕೆ ದಂಗಾದ ಬಾಕ್ಸ್ ಆಫೀಸ್, ವಿಶ್ವದಾದ್ಯಂತ 500 ಕೋಟಿ ರೂ. ಕಲೆಕ್ಷನ್

ಲೋಕಸಭಾ ಚುನಾವಣೆ ಫಲಿತಾಂಶ- NDA vs INDIA ಭಾರೀ ಪೈಪೋಟಿ

ಅಮೆರಿಕದ ಎಫ್-35 ಯುದ್ಧ ವಿಮಾನ ಪತನ

ಕೆಎಎಸ್ ಅಧಿಕಾರಿಯ ಪತ್ನಿ, ಹೈಕೋರ್ಟ್ ವಕೀಲೆ ಆತ್ಮಹತ್ಯೆಗೆ ಶರಣು

Share This Article
Facebook Copy Link Print
Previous Article Ganaja 01 Ganaja 01 Ganaja 01 ಏರ್ ಪೋರ್ಟ್ ಕಸ್ಟಮ್ಸ್ ಅಧಿಕಾರಿಗಳ ಭಾರೀ ದಾಳಿ, ₹14 ಕೋಟಿ ಮೌಲ್ಯದ ಗಾಂಜಾ ಹಾಗೂ ಇ–ಸಿಗರೇಟು ವಶ
Next Article Su Su Su ಸಂಚಾರ ನಿಯಮ ಪಾಲನೆ ಜಾಗೃತಿ ಮೂಡಿಸಲು ಟ್ರಾಫಿಕ್ ಪೊಲೀಸ್ ಆದ ಶಾಸಕ ಎಸ್.ಸುರೇಶ್ ಕುಮಾರ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up