By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಚಳಿಗೆ ಬೆಂಕಿ ಹಾಕಿಕೊಂಡು ಬೆಚ್ಚಗೆ ಮಲಗಿದ್ದ ನಾಲ್ವರು ಉಸಿರುಗಟ್ಟಿ ಸಾವು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಚಳಿಗೆ ಬೆಂಕಿ ಹಾಕಿಕೊಂಡು ಬೆಚ್ಚಗೆ ಮಲಗಿದ್ದ ನಾಲ್ವರು ಉಸಿರುಗಟ್ಟಿ ಸಾವು

ರಾಜ್ಯ-KarnatakaLatestಬೆಳಗಾವಿ-Belagavi

ಚಳಿಗೆ ಬೆಂಕಿ ಹಾಕಿಕೊಂಡು ಬೆಚ್ಚಗೆ ಮಲಗಿದ್ದ ನಾಲ್ವರು ಉಸಿರುಗಟ್ಟಿ ಸಾವು

Four people suffocated to death while sleeping in a fire to keep warm

Published November 19, 2025
Share
1 Min Read
Bl Bl Bl
SHARE

ಬೆಳಗಾವಿ : ರಾಜ್ಯದಲ್ಲಿ ಹೆಚ್ಚುತ್ತಿರುವ ಚಳಿ ಪ್ರಾಣಹಾನಿಗೆ ಕಾರಣವಾಗಿದೆ. ಚಳಿಯಿಂದ ತಪ್ಪಿಸಿಕೊಳ್ಳಲು ನಾಲ್ವರು ಯುವಕರು ರೂಮಿನೊಳಗೆ ಇದ್ದಿಲಿನ ಬೆಂಕಿ ಹಚ್ಚಿಕೊಂಡು ಮಲಗಿದ್ದ ವೇಳೆ ದುರಂತ ಸಂಭವಿಸಿದೆ.

ನಿದ್ರೆಯಲ್ಲಿದ್ದಾಗಲೇ ರೂಮಿನಲ್ಲಿ ತೀವ್ರ ಹೊಗೆ ಹರಡಿ, ಆಮ್ಲಜನಕದ ಕೊರತೆಯಿಂದ ಒದ್ದಾಡಿ ಮೂವರು ಯುವಕರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿರುವ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ.

ಬೆಳಗಾವಿಯ ಅಮನ್ ನಗರ ಮೂಲದ ರಿಹಾನ್, ಮೋಹಿನ್ ನಾಲಬಂದ, ಸರ್ಫರಾಜ್ ಹರಪ್ಪನಹಳ್ಳಿ ಮೃತಪಟ್ಟ ಯುವಕರಾಗಿದ್ದಾರೆ. ಇನ್ನೊಬ್ಬ ಯುವಕ ಶಾಹನಾವಾಜ್ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆ ಸ್ಥಳಕ್ಕೆ ಮಾಳಮಾರುತಿ ಠಾಣೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದು, ಸ್ಥಳೀಯ ಶಾಸಕ ಆಸೀಫ್ ಸೇಠ್ ಕೂಡ ಭೇಟಿ ನೀಡಿ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.

You Might Also Like

ಸಹಿ ನಕಲು ಮಾಡಿ 1 ಕೋಟಿ ರೂ. ಡ್ರಾ ಮಾಡಿಕೊಂಡಿದ್ದ ಐವರ ಬಂಧನ

ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್‌ಎಸ್‌ಎಸ್‌ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ ಮೋದಿ

474 ಪಕ್ಷಗಳನ್ನು ಪಟ್ಟಿಯಿಂದ ತೆಗೆದ ಹಾಕಿದ ಚುನಾವಣಾ ಆಯೋಗ

ಯಾವ ನವೆಂಬರ್ ಕ್ರಾಂತಿಯೂ ಇಲ್ಲ : ಡಿಸಿಎಂ ಡಿ.ಕೆ.ಶಿವಕುಮಾರ್

ಒಟ್ಟಾಗಿ ಬಂದು ಮತದಾನ ಮಾಡಿದ ದೊಡ್ಮನೆ ಮಂದಿ

TAGGED:Belagavi
Share This Article
Facebook Copy Link Print
Previous Article Parameshwar Parameshwar Parameshwar ತುಮಕೂರು ಮೆಟ್ರೋ ವಿಸ್ತರಣೆ : ತೇಜಸ್ವಿ ಸೂರ್ಯ ಟೀಕೆಗೆ ಗೃಹ ಸಚಿವ ಪರಮೇಶ್ವರ್ ತಿರುಗೇಟು
Next Article BEngaluru Robbery BEngaluru Robbery BEngaluru Robbery Robbery Breaking : ಬೆಂಗಳೂಲ್ಲಿ ಹಾಡಹಗಲೇ ಸಿನಿಮಾ ಶೈಲಿಯಲ್ಲಿ 7 ಕೋಟಿ ರೂ. ದರೋಡೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up