By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ದುಬೈ ವೈಮಾನಿಕ ಪ್ರದರ್ಶನದಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ವಿದೇಶ-International - ದುಬೈ ವೈಮಾನಿಕ ಪ್ರದರ್ಶನದಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

ವಿದೇಶ-InternationalLatest

ದುಬೈ ವೈಮಾನಿಕ ಪ್ರದರ್ಶನದಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

Tejas fighter jet crashes during Dubai Air Show

Published November 21, 2025
Share
1 Min Read
Tegj Tegj Tegj
SHARE

ದುಬೈ : ವಿಶ್ವದ ಪ್ರತಿಷ್ಠಿತ ವೈಮಾನಿಕ ಪ್ರದರ್ಶನಗಳಲ್ಲಿ ಒಂದಾದ ‘ದುಬೈ ಏರ್ ಶೋ’ನಲ್ಲಿ ಭಾರತದ ತೇಜಸ್ ಲಘು ಯುದ್ಧ ವಿಮಾನ(Tejas fighter jet) ಪ್ರದರ್ಶನ ನೀಡುತ್ತಿದ್ದ ವೇಳೆ ಪತನಗೊಂಡಿದೆ.

ದುಬೈನ ಅಲ್ ಮಕ್ತುಮ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಧ್ಯಾಹ್ನ ಸ್ಥಳೀಯ ಕಾಲಮಾನ ಮಧ್ಯಾಹ್ನ 2:10ಕ್ಕೆ ಈ ದುರಂತ ಸಂಭವಿಸಿದ್ದು, ಘಟನಾ ಸ್ಥಳದಲ್ಲಿ ದಟ್ಟವಾದ ಕಪ್ಪು ಹೊಗೆ ಆವರಿಸಿದೆ ಎನ್ನಲಾಗಿದೆ.

ವಿಮಾನದಲ್ಲಿದ್ದ ಪೈಲಟ್ ಅವರ ಸ್ಥಿತಿ ಹೇಗಿದೆ ಎಂಬ ಬಗ್ಗೆ ಇನ್ನೂ ಯಾವುದೇ ಮಾಹಿತಿ ಹೊರಬಿದ್ದಿಲ್ಲ. ಅವರು ಸುರಕ್ಷಿತವಾಗಿ ಹೊರಬಂದಿದ್ದಾರೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ಭಾರತೀಯ ವಾಯುಪಡೆಯಿಂದ ಅಧಿಕೃತ ಹೇಳಿಕೆಗಾಗಿ ನಿರೀಕ್ಷಿಸಲಾಗಿದೆ ಎಂದು ಖಾಸಗಿ ಮಾಧ್ಯಮಗಳು ವರದಿ ಮಾಡಿವೆ.

ದುಬೈ ಏರ್ ಶೋನಲ್ಲಿ ಪ್ರದರ್ಶನದ ವೇಳೆ, ಸ್ಥಳೀಯ ಕಾಲಮಾನ ಮಧ್ಯಾಹ್ನ 2:10 ರ ಸುಮಾರಿಗೆ ಬೆಂಗಳೂರಿನ ಎಚ್‌ಎಎಲ್ ನಿರ್ಮಿತ ತೇಜಸ್ ಯುದ್ಧ ವಿಮಾನ ಪತನಗೊಂಡಿದೆ. ಇನ್ನು ಪತನದ ನಂತರ ವಿಮಾನದ ಸುತ್ತ ಕಪ್ಪು ಹೊಗೆ ಆವರಿಸಿಕೊಂಡಿದ್ದು, ಪೈಲಟ್​​ ಸಾವಿಗೀಡಾಗಿದ್ದಾರ ಇಲ್ಲಾ ಪೈಲಟ್ ಹೊರಬರುವಲ್ಲಿ ಯಶಸ್ವಿಯಾದರು ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ.

ಸುದ್ದಿ ಸಂಸ್ಥೆ ಎಪಿ ವರದಿಯ ಪ್ರಕಾರ, ಇಂದು ಸ್ಥಳೀಯ ಸಮಯ ಮಧ್ಯಾಹ್ನ 2:10ರ ಸುಮಾರಿಗೆ ದುಬೈ ವಾಯು ಪ್ರದರ್ಶನದಲ್ಲಿ, ತೇಜಸ್ ಯುದ್ಧ ವಿಮಾನವು ಜನಸಮೂಹದ ಮುಂದೆ ಪ್ರದರ್ಶನ ನೀಡುತ್ತಿದ್ದ ವೇಳೆ ಅಪಘಾತಕ್ಕೀಡಾಗಿದೆ. HAL ತಯಾರಿಸಿದ ಈ ತೇಜಸ್ ವಿಮಾನವು ಭಾರತೀಯ ವಾಯುಪಡೆಗೆ ಬಹುಮುಖ್ಯವಾದ ಸ್ವದೇಶಿ ಯುದ್ಧವಿಮಾನವಾಗಿದ್ದ ಕಾರಣದಿಂದ ಘಟನೆಯು ಆತಂಕ ಸೃಷ್ಟಿಸಿದೆ.

You Might Also Like

ಭಯೋತ್ಪಾದನೆಗೆ ಹಣಕಾಸು ನೆರವು : ರಾಜಸ್ಥಾನದಲ್ಲಿ 3 ಮೌಲ್ವಿಗಳು ಸೇರಿ ಐವರು ಶಂಕಿತರು ಅರೆಸ್ಟ್‌

ಅಮೆರಿಕಾದ ಪ್ರಜೆ ಸೇರಿ 6 ಒತ್ತೆಯಾಳುಗಳ ಶವ ಪತ್ತೆಹಚ್ಚಿದ ಇಸ್ರೇಲ್

ದೆಹಲಿಗೆ ಮುತ್ತಿಗೆ ಹಾಕಲು ಮುಂದಾದ ರೈತರ ಗುಂಪು, ಗಡಿ ಭಾಗದಲ್ಲಿ ಭಾರಿ ಭದ್ರತಾ ಸಿಬ್ಬಂದಿ ನಿಯೋಜನೆ

ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಗಾತ್ರದ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ : HIGHLIGHTS

ಆಪದ್ಭಾಂಧವನಂತೆ ಬಂದು ಸಹಾಯ ಮಾಡಿದ್ದ ಆಟೋ ಚಾಲಕನನ್ನು ಭೇಟಿ ಮಾಡಿದ ಸೈಫ್

TAGGED:Dubai Air ShowTejas fighter jet
Share This Article
Facebook Copy Link Print
Previous Article dsfhfh dsfhfh dsfhfh ಬಾರ್ ಲೈಸೆನ್ಸ್‌ಗೆ ಅಡ್ಡಿ ಎಂಬ ಕಾರಣಕ್ಕೆ ಆಂಜನೇಯ ದೇವಸ್ಥಾನ ದ್ವಂಸಗೊಳಿಸಿದ ಕಿಡಿಗೇಡಿಗಳು
Next Article Akhand a Akhand a Akhand a ಶಿವಣ್ಣ – ಬಾಲಯ್ಯ ಸಮ್ಮುಖದಲ್ಲಿ ‘ಅಖಂಡ 2’ ಟ್ರೇಲರ್ ಲಾಂಚ್‌ಗೆ ಸ್ಟಾರ್‌ಗಳ ಜೋಡಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up