By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಐಸಿಸಿ ಟಿ20 ವಿಶ್ವಕಪ್‌ 2026ಕ್ಕೆ ಟೀಮ್ ಇಂಡಿಯಾ ಕುರಿತು ಬಿಸಿಸಿಐ ಮಹತ್ವದ ನಿರ್ಧಾರ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಕ್ರೀಡೆ-Sports - ಐಸಿಸಿ ಟಿ20 ವಿಶ್ವಕಪ್‌ 2026ಕ್ಕೆ ಟೀಮ್ ಇಂಡಿಯಾ ಕುರಿತು ಬಿಸಿಸಿಐ ಮಹತ್ವದ ನಿರ್ಧಾರ

ಕ್ರೀಡೆ-SportsLatest

ಐಸಿಸಿ ಟಿ20 ವಿಶ್ವಕಪ್‌ 2026ಕ್ಕೆ ಟೀಮ್ ಇಂಡಿಯಾ ಕುರಿತು ಬಿಸಿಸಿಐ ಮಹತ್ವದ ನಿರ್ಧಾರ

BCCI Provides Big Update On India's T20 World Cup Squad: Report

Published November 22, 2025
Share
2 Min Read
adghdhgdh adghdhgdh adghdhgdh
SHARE

ಮುಂಬೈ : ಐಸಿಸಿ ಟಿ20 ವಿಶ್ವಕಪ್‌ 2026ಕ್ಕೆ ತಯಾರಿ ಸೋಪಾನವಾಗಿ ಬಿಸಿಸಿಐ ಮಹತ್ವದ ನಿರ್ಧಾರ ಕೈಗೊಂಡಿದೆ. ಅಜಿತ್ ಅಗರ್‌ಕರ್ ನೇತೃತ್ವದ ರಾಷ್ಟ್ರೀಯ ಆಯ್ಕೆ ಸಮಿತಿಯು ನ್ಯೂಜಿಲೆಂಡ್ ವಿರುದ್ಧದ ಮುಂದಿನ ಐದು ಪಂದ್ಯಗಳ ಟಿ20 ಸರಣಿಗೆ ಆಯ್ಕೆ ಮಾಡುವ ತಂಡವನ್ನೇ ಟಿ20 ವಿಶ್ವಕಪ್‌ 2026ರಿಗೂ ಮುಂದುವರಿಸುವ ಸಲುವಾಗಿ ತೀರ್ಮಾನಿಸಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

20 ತಂಡಗಳು ಭಾಗವಹಿಸುವ ಟೂರ್ನಿಯ ವೇಳಾಪಟ್ಟಿ ಇನ್ನೂ ಅಧಿಕೃತವಾಗಿ ಪ್ರಕಟವಾಗಿಲ್ಲವಾದರೂ, ಪಂದ್ಯಾವಳಿಯ ತಾತ್ಕಾಲಿಕ ಆರಂಭಿಕ ದಿನಾಂಕ ಫೆಬ್ರವರಿ 7 ಎಂದು ತಿಳಿದು ಬಂದಿದೆ. ಟಿ20 ವಿಶ್ವಕಪ್‌ಗೆ ಮುಂಚಿನ ಕೊನೆಯ ಸಿದ್ಧತಾ ಸರಣಿ ಆಗಿರುವ ನ್ಯೂಜಿಲೆಂಡ್ ಟಿ20 ಸರಣಿ ಜನವರಿ 21 ರಿಂದ ಪ್ರಾರಂಭವಾಗಲಿದೆ.

ಅಂತಿಮ ತಂಡದ ಸಲ್ಲಿಕೆ: ಕಟ್ಟುನಿಟ್ಟಿನ ಐಸಿಸಿ ನಿಯಮ
ಐಸಿಸಿ ನಿಯಮದಂತೆ, ಟೂರ್ನಿಯಲ್ಲಿ ಪಾಲ್ಗೊಳ್ಳುವ ಅಂತಿಮ 15 ಸದಸ್ಯರ ತಂಡವನ್ನು ಪಂದ್ಯಾರಂಭದ ಒಂದು ತಿಂಗಳ ಮುಂಚೆ ಸಲ್ಲಿಕೆ ಮಾಡಬೇಕು. ಕಟ್-ಆಫ್ ದಿನಾಂಕದವರೆಗೆ ಬದಲಾವಣೆಗಳಿಗೆ ಅವಕಾಶವಿದೆ.
“ವಿಶ್ವಕಪ್‌ಗೆ ಮುನ್ನ ಕೇವಲ 10 ಟಿ20 ಪಂದ್ಯಗಳು ಮಾತ್ರ ಇವೆ. ಯಾವುದೇ ದೊಡ್ಡ ಗಾಯ ಹೊರತುಪಡಿಸಿ ತಂಡದಲ್ಲಿ ಬದಲಾವಣೆಗಳ ಸಾಧ್ಯತೆ ಕಡಿಮೆ” ಎಂದು ಬಿಸಿಸಿಐ ಮೂಲಗಳು ಪಿಟಿಐಗೆ ತಿಳಿಸಿವೆ.

ನ್ಯೂಜಿಲೆಂಡ್ ಟಿ20 ಸರಣಿ – ಪಂದ್ಯಗಳ ವೇಳಾಪಟ್ಟಿ
ಜನವರಿ 21 – ನಾಗ್ಪುರ
ಜನವರಿ 23 – ರಾಯ್‌ಪುರ
ಜನವರಿ 25 – ಗುವಾಹಟಿ
ಜನವರಿ 28 – ವೈಜಾಗ್
ಜನವರಿ 31 – ತಿರುವನಂತಪುರ

ಇದಕ್ಕೂ ಮೊದಲು ಭಾರತ ದಕ್ಷಿಣ ಆಫ್ರಿಕಾ ವಿರುದ್ಧ ಆಡಲಿದ್ದು, ಈ ಎರಡೂ ಸರಣಿಗಳು ಕೋಚ್ ಗೌತಮ್ ಗಂಭೀರ್ ಹಾಗೂ ನಾಯಕ ಸೂರ್ಯಕುಮಾರ್ ಯಾದವ್ ಅವರಿಗೆ ತಂಡವನ್ನು ಪರಿಶೀಲಿಸಲು ಕೊನೆಯ ಅವಕಾಶವಿರಲಿದೆ.

ಭಾರತದ ಟಿ20 ವಿಶ್ವಕಪ್‌ ಅಭಿಯಾನದ ವೇಳಾಪಟ್ಟಿ
ಮೂಲಗಳ ಪ್ರಕಾರ ಭಾರತ ತನ್ನ ಅಭಿಯಾನವನ್ನು ಫೆಬ್ರವರಿ 8 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಯುಎಸ್ಎ ವಿರುದ್ಧ ಆರಂಭಿಸಲಿದೆ.
ಭಾರತದ ಗ್ರೂಪ್ ಪಂದ್ಯಗಳು ಹೀಗಿವೆ:

ಫೆ.12 – ನಮೀಬಿಯಾ (ದೆಹಲಿ)
ಫೆ.15 – ಪಾಕಿಸ್ತಾನ (ಕೊಲಂಬೊ)
ಫೆ.18 – ನೆದರ್ಲ್ಯಾಂಡ್ಸ್ (ಮುಂಬೈ)
ಮುಂದಿನ ಸೂಪರ್–8 ಪಂದ್ಯಗಳನ್ನು ಕ್ರಮವಾಗಿ
ಫೆ.22 – ಅಹಮದಾಬಾದ್
ಫೆ.26 – ಚೆನ್ನೈ
ಮಾರ್ಚ್ 1 – ಕೋಲ್ಕತ್ತಾ
ಇವು ಆಯೋಜಿಸಲಿವೆ ಎಂದು ತಿಳಿದುಬಂದಿದೆ.

You Might Also Like

ರಾಜ್ಯದ 7 ಜಿಲ್ಲೆಗಳಲ್ಲಿ ಇಂದು ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ- ಯೆಲ್ಲೋ ಅಲರ್ಟ್ ಜಾರಿ

ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿದ ರಾಜ್ಯದ ಸಂಸದರು

ಪ್ರೀತಿಸಿ ಮದುವೆಯಾಗಿದ್ದ ಮಡದಿಯನ್ನೇ ಹತ್ಯೆ ; ನಡೆದಿದ್ದೇನು?

ನಾಳೆಯಿಂದ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಭಾರೀ ಮಳೆಯ ನಿರೀಕ್ಷೆ

ಇಂದು ಮೈಸೂರಿಗೆ ನಟ ದರ್ಶನ್; ಹೋಟೆಲ್‌ ಸೇರಿದಂತೆ ಹಲವೆಡೆ ಸ್ಥಳ ಮಹಜರು

TAGGED:#bcci#T20 World Cup
Share This Article
Facebook Copy Link Print
Previous Article bengaluru lal bagh bengaluru lal bagh bengaluru lal bagh ಬೆಂಗಳೂರಿನ ಲಾಲ್ ಬಾಗ್ ನಲ್ಲಿ ಹೊಸ ರೂಲ್ಸ್ ಜಾರಿ
Next Article mohan bhagwat “ಹಿಂದೂಗಳಿಲ್ಲದೆ ಜಗತ್ತು ಅಸ್ತಿತ್ವದಲ್ಲಿಲ್ಲ” : RSS ಮುಖ್ಯಸ್ಥ ಮೋಹನ್ ಭಾಗವತ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up