By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: “ಹಿಂದೂಗಳಿಲ್ಲದೆ ಜಗತ್ತು ಅಸ್ತಿತ್ವದಲ್ಲಿಲ್ಲ” : RSS ಮುಖ್ಯಸ್ಥ ಮೋಹನ್ ಭಾಗವತ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - “ಹಿಂದೂಗಳಿಲ್ಲದೆ ಜಗತ್ತು ಅಸ್ತಿತ್ವದಲ್ಲಿಲ್ಲ” : RSS ಮುಖ್ಯಸ್ಥ ಮೋಹನ್ ಭಾಗವತ್

ರಾಷ್ಟ್ರೀಯ-NationalLatest

“ಹಿಂದೂಗಳಿಲ್ಲದೆ ಜಗತ್ತು ಅಸ್ತಿತ್ವದಲ್ಲಿಲ್ಲ” : RSS ಮುಖ್ಯಸ್ಥ ಮೋಹನ್ ಭಾಗವತ್

"The world does not exist without Hindus": RSS chief Mohan Bhagwat

Published November 22, 2025
Share
1 Min Read
mohan bhagwat
SHARE

ಇಂಫಾಲ: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಮುಖ್ಯಸ್ಥ ಮೋಹನ್ ಭಾಗವತ್ ಅವರು “ಹಿಂದೂಗಳಿಲ್ಲದೆ ಜಗತ್ತು ಅಸ್ತಿತ್ವದಲ್ಲಿಲ್ಲ” ಎಂದು ಮಣಿಪುರದಲ್ಲಿ ನಡೆದ ಸಭೆಯಲ್ಲಿ ಘೋಷಿಸಿದರು. ಮಣಿಪುರ ಪ್ರವಾಸದ ಭಾಗವಾಗಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಹಿಂದೂ ಸಮಾಜವು ಅಮರವಾದುದು, ಭಾರತವು ಯುನಾನ್ (ಗ್ರೀಸ್), ಮಿಸ್ರ್ (ಈಜಿಪ್ಟ್), ರೋಮ್ ಮೊದಲಾದ ಪ್ರಾಚೀನ ಸಾಮ್ರಾಜ್ಯಗಳಿಗಿಂತಲೂ ಶ್ರೇಷ್ಠ ನಾಗರಿಕತೆಯನ್ನು ನಿರ್ಮಿಸಿತ್ತು ಎಂದು ಪ್ರತಿಪಾದಿಸಿದರು.

ಭಾಗವತ್ ಅವರು, “ಯುನಾನ್, ಮಿಸ್ರ್, ರೋಮ್… ಎಲ್ಲ ನಾಗರಿಕತೆಗಳು ಇತಿಹಾಸದಿಂದ ಅಳಿದುಹೋದರೂ, ನಮ್ಮ ನಾಗರಿಕತೆ ಇಂದು ಜೀವಂತವಾಗಿದೆ” ಎಂದು ಹೇಳಿಕೆ ನೀಡಿದರು.

ಮಣಿಪುರ ಪ್ರವಾಸ – ಮೂರು ದಿನಗಳ ಸಂವಾದ
ನವೆಂಬರ್ 20ರಿಂದ ಮೂರು ದಿನಗಳ ಮಣಿಪುರ ಪ್ರವಾಸದಲ್ಲಿರುವ ಭಾಗವತ್, ನಾಗರಿಕರು, ಉದ್ಯಮಿಗಳು ಹಾಗೂ ಬುಡಕಟ್ಟು ಸಮುದಾಯದ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಎರಡು ವರ್ಷಗಳ ಹಿಂದೆ ರಾಜ್ಯದಲ್ಲಿ ಹಿಂಸಾಚಾರ ಭುಗಿಲೆದ್ದ ನಂತರ ಭಾಗವತ್ ಅವರ ಇದು ಮೊದಲ ಭೇಟಿ. ಅವರು ಕೊನೆಯದಾಗಿ 2022ರಲ್ಲಿ ಮಣಿಪುರಕ್ಕೆ ಭೇಟಿ ನೀಡಿದ್ದಾಗಿ ಆರ್‌ಎಸ್‌ಎಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಶರ್ಮಾ ನೀಡಿದ ಮಾಹಿತಿಯ ಪ್ರಕಾರ ಭಾಗವತ್ ಅವರು ಪ್ರಮುಖ ನಾಗರಿಕರು, ಬುಡಕಟ್ಟು ಪ್ರತಿನಿಧಿಗಳು, ಯುವ ನಾಯಕರು ಸೇರಿದಂತೆ ವಿಭಿನ್ನ ಗುಂಪಿನವರೊಂದಿಗೆ ಪ್ರತ್ಯೇಕವಾಗಿ ಸಂವಾದ ನಡೆಸಲಿದ್ದಾರೆ.

ಪಿಒಕೆ ಕುರಿತು ವಿವಾದಾತ್ಮಕ ಉಪಮೆ
ಈ ನಡುವೆ, ಭಾಗವತ್ ಇತ್ತೀಚೆಗೆ ಮಧ್ಯಪ್ರದೇಶದ ಸತ್ನಾದಲ್ಲಿ ಮಾತನಾಡುವಾಗ ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು “ಭಾರತ ಮನೆಯ ಒಂದು ಕೋಣೆ” ಎಂದು ಹೋಲಿಸಿದರು. “ಆ ಕೋಣೆಯನ್ನು ಅಪರಿಚಿತರು ಆಕ್ರಮಿಸಿಕೊಂಡಿದ್ದಾರೆ. ನಾವು ಅದನ್ನು ಮರಳಿ ಪಡೆಯಬೇಕು” ಎಂದು ಅವರು ಕಾರ್ಯಕ್ರಮದಲ್ಲಿ ವ್ಯಾಖ್ಯಾನಿಸಿದ್ದರು.

ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಸ್ಥಳೀಯರು ಆರ್ಥಿಕ ಪರಿಹಾರ ಮತ್ತು ರಾಜಕೀಯ ಸುಧಾರಣೆಗಳ ಬೇಡಿಕೆಯಿಂದ ಅವಾಮಿ ಆಕ್ಷನ್ ಕಮಿಟಿ (AAC) ವಿರುದ್ಧ ಭಾರೀ ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ಭಾಗವತ್ ಅವರ ಹೇಳಿಕೆ ಹೊಸ ಚರ್ಚೆಗೆ ಕಾರಣವಾಗಿದೆ.

You Might Also Like

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ನೂತನ ಟ್ರಸ್ಟಿಯಾಗಿ ಕೃಷ್ಣ ಮೋಹನ್ ನೇಮಕ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಂದೇ ನಾಣ್ಯದ ಎರಡು ಮುಖವಿದ್ದಂತೆ : ಸಚಿವ ಸೋಮಣ್ಣ

24 ವರ್ಷಗಳ ಹಿಂದಿನ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಅರೆಸ್ಟ್

ಸಂಸದ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಶ್ರೀಲಂಕಾಗೆ 450 ಮಿಲಿಯನ್ ಡಾಲರ್ ನೆರವು ಪ್ಯಾಕೇಜ್ ಘೋಷಿಸಿದ ಭಾರತ

TAGGED:Mohan BhagwatRSS
Share This Article
Facebook Copy Link Print
Previous Article adghdhgdh adghdhgdh adghdhgdh ಐಸಿಸಿ ಟಿ20 ವಿಶ್ವಕಪ್‌ 2026ಕ್ಕೆ ಟೀಮ್ ಇಂಡಿಯಾ ಕುರಿತು ಬಿಸಿಸಿಐ ಮಹತ್ವದ ನಿರ್ಧಾರ
Next Article Hosak Hosak Hosak ಹೊಸಕೋಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಡಗರದ ಕನ್ನಡ ರಾಜ್ಯೋತ್ಸವ.
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up