By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮೆಕ್ಕೆಜೋಳಕ್ಕೆ ಮತ್ತು ಭತ್ತಕ್ಕೆ ಕನಿಷ್ಠ ಬೆಂಬಲ ಬೆಲೆಗೆ ಒತ್ತಾಯಿಸಿ ಹೋರಾಟ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಮೆಕ್ಕೆಜೋಳಕ್ಕೆ ಮತ್ತು ಭತ್ತಕ್ಕೆ ಕನಿಷ್ಠ ಬೆಂಬಲ ಬೆಲೆಗೆ ಒತ್ತಾಯಿಸಿ ಹೋರಾಟ

ರಾಜ್ಯ-Karnatakaದಾವಣಗೆರೆ-Davanagere

ಮೆಕ್ಕೆಜೋಳಕ್ಕೆ ಮತ್ತು ಭತ್ತಕ್ಕೆ ಕನಿಷ್ಠ ಬೆಂಬಲ ಬೆಲೆಗೆ ಒತ್ತಾಯಿಸಿ ಹೋರಾಟ

Protest demanding minimum support price for maize and paddy

Published November 22, 2025
Share
1 Min Read
dbhdfhh dbhdfhh dbhdfhh
SHARE

ದಾವಣಗೆರೆ, ಸುದ್ದಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಗಳ ನೇತೃತ್ವದಲ್ಲಿ ಕನಿಷ್ಠ ಬೆಂಬಲ ಬೆಲೆ (MSP) ಕಾಯ್ದೆಗೆ ಒತ್ತಾಯಿಸಿ ದಾವಣಗೆರೆಯಲ್ಲಿ ನಡೆದ ಮೂರನೇ ದಿನದ ಮಹಾ ಪ್ರತಿಭಟನೆಗೆ ಇಂದು ಮತ್ತಷ್ಟು ತೀವ್ರತೆ ದೊರೆಯಿತು.

ಪ್ರತಿಭಟನಾ ವೇದಿಕೆಯಲ್ಲಿ ರೈತರು ಮೆಕ್ಕೆಜೋಳ ಹಾಗೂ ಭತ್ತಕ್ಕೆ ₹3,500 ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡುವಂತೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಕ್ಕೆ ಬಲವಾದ ಬೇಡಿಕೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಉಪಸ್ಥಿತರಿದ್ದು, ರೈತರ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.ಈ ಸಂದರ್ಭದಲ್ಲಿ ರೈತ ಸಂಘದ ರಾಜ್ಯ ಅಧ್ಯಕ್ಷ ಹುಚ್ಚೇನಳ್ಳಿ ಮಂಜುನಾಥ್, ತೇಜಸ್ವಿ ಪಾಟೀಲ್, ತಾಲೂಕು ಅಧ್ಯಕ್ಷರು ಯೇಲೋಲಹಳ್ಳಿ ರವಿಕುಮಾರ್, ಗಂಡುಗಲಿ ಕುಮಾರ್, ಪ್ರಭಾಕರ್, ಆಂಜನಪ್ಪ ಸೇರಿದಂತೆ ಹಲವು ರೈತ ನಾಯಕರು ಹಾಗೂ ಸದಸ್ಯರು ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿದರು.

ರೈತರ ಒತ್ತಾಯಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಕ್ಕೆ ಒಂದು ವಾರದ ಗಡುವು ನೀಡಲಾಗಿದ್ದು, ಆ ಅವಧಿಯಲ್ಲಿ ಸ್ಪಷ್ಟ ನಿರ್ಧಾರ ಕೈಗೊಳ್ಳದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಸಂಘದ ರಾಜ್ಯ ಅಧ್ಯಕ್ಷ ಹುಚ್ಚೇನಳ್ಳಿ ಮಂಜುನಾಥ್ ಘೋಷಿಸಿದರು.ರೈತ ಹೋರಾಟವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದ್ದು, ಮುಂದಿನ ಹಂತದ ಹೋರಾಟದ ತಂತ್ರ ಜಾರಿ ಮಾಡಲು ಸಂಘ ಸಿದ್ಧತೆ ನಡೆಸುತ್ತಿದೆ.

You Might Also Like

ಜಾತಿ ಗಣತಿ ವರದಿಯ ಮತ್ತಷ್ಟು ಷಾಕಿಂಗ್ ಮಾಹಿತಿಗಳು ಬಹಿರಂಗ..!

ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಡಿಜಿಪಿ ಅಲೋಕ್ ಕುಮಾರ್ ಅವರು ಭೇಟಿ, ಸಿಬ್ಬಂದಿಗೆ ತರಾಟೆ

ಗೋಕಾಕದಲ್ಲಿ ಯುವಕನನ್ನು ಬರ್ಬರವಾಗಿ ಕೊಂದು ಕಾರಿನಲ್ಲಿ ಪರಾರಿಯಾದ ಹಂತಕರು

ಬೆಳಗಾವಿ ಡಿಸಿ ಬೆಂಬಲಕ್ಕೆ ಕರವೇ ಕಾರ್ಯಕರ್ತರು, ಎಂಇಎಸ್ ವಿರುದ್ಧ ಪ್ರತಿಭಟನೆ

Manjamma Jogati: ಮಂಜಮ್ಮ ಜೋಗತಿ ಜಾನಪದ ಅಕಾಡೆಮಿಯ ಅಧ್ಯಕ್ಷ ಸ್ಥಾನದಿಂದ ನಿರ್ಗಮನ

Share This Article
Facebook Copy Link Print
Previous Article Hosak Hosak Hosak ಹೊಸಕೋಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಡಗರದ ಕನ್ನಡ ರಾಜ್ಯೋತ್ಸವ.
Next Article Lakshman Savadi Lakshman Savadi Lakshman Savadi ಸಚಿವ ಸ್ಥಾನ ಬೇಡ ಅನ್ನೋದಕ್ಕೆ ನಾನೇನು ಸನ್ಯಾಸಿ ಅಲ್ಲ : ಲಕ್ಷ್ಮಣ ಸವದಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up