By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕಾಂಗ್ರೆಸ್‌ನಲ್ಲಿ ‘ಕುದುರೆ ವ್ಯಾಪಾರ’ ಆರೋಪ : ಒಬ್ಬೊಬ್ಬ ಶಾಸಕನಿಗೆ 50 ಕೋಟಿ, 1 ಫ್ಲಾಟ್ ಆಫರ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜಕೀಯ | Politics - ಕಾಂಗ್ರೆಸ್‌ನಲ್ಲಿ ‘ಕುದುರೆ ವ್ಯಾಪಾರ’ ಆರೋಪ : ಒಬ್ಬೊಬ್ಬ ಶಾಸಕನಿಗೆ 50 ಕೋಟಿ, 1 ಫ್ಲಾಟ್ ಆಫರ್

ರಾಜಕೀಯ | PoliticsLatest

ಕಾಂಗ್ರೆಸ್‌ನಲ್ಲಿ ‘ಕುದುರೆ ವ್ಯಾಪಾರ’ ಆರೋಪ : ಒಬ್ಬೊಬ್ಬ ಶಾಸಕನಿಗೆ 50 ಕೋಟಿ, 1 ಫ್ಲಾಟ್ ಆಫರ್

‘Horse trading’ allegations in Congress: 50 crores, 1 flat offer for each MLA

Published November 23, 2025
Share
1 Min Read
Chalavadi Narayanaswamy
SHARE

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಿಎಂ ಸ್ಥಾನಕ್ಕಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ನಡುವಿನ ಒಳಜಗಳ ತೀವ್ರವಾಗುತ್ತಿರುವ ಹಿನ್ನೆಲೆ ಕಾಂಗ್ರೆಸ್ ಪಕ್ಷದೊಳಗೆ ‘ಕುದುರೆ ವ್ಯಾಪಾರ’ ನಡೆಯುತ್ತಿದೆ ಎಂದು ಬಿಜೆಪಿ ಎಂಎಲ್ಸಿ ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ ಡಿ.ಕೆ. ಶಿವಕುಮಾರ್‌ ಅವರು ಶಾಸಕರಾದ ವಿನಯ್ ಕುಲಕರ್ಣಿ ಮತ್ತು ವೀರೇಂದ್ರ ಪಪ್ಪಿ ಅವರ ಬೆಂಬಲ ಕಲೆಹಾಕಲು ಸಹಿ ಮಾಡಿಸಿಕೊಂಡಿರುವುದು ಈ ವ್ಯಾಪಾರದ ಭಾಗವೆಯೇ ಎಂಬ ಪ್ರಶ್ನೆ ಎತ್ತಿದರು. “ಮೊದಲು ಕಾಂಗ್ರೆಸ್‌ ಬೇರೆ ಪಕ್ಷದವರನ್ನು ಕಿತ್ತುಕೊಂಡು ಕುದುರೆ ವ್ಯಾಪಾರ ಮಾಡುತ್ತಿತ್ತು, ಈಗ ತಮ್ಮದೇ ಪಕ್ಷದೊಳಗೆ ಇದೇ ರೀತಿ ನಡೆಯುತ್ತಿದೆ” ಎಂದು ನಾರಾಯಣಸ್ವಾಮಿ ಟೀಕಿಸಿದರು.

50 ಕೋಟಿ + ಫ್ಲಾಟ್ + ಕಾರ್ ಆಫರ್?
“ಕಾಂಗ್ರೆಸ್‌ನಲ್ಲಿ ಕೆಲ ಶಾಸಕರು 75 ಕೋಟಿ, 100 ಕೋಟಿ ಬೇಡಿಕೆ ಇಟ್ಟಿದ್ದಾರೆ. ಒಬ್ಬೊಬ್ಬ ಶಾಸಕರಿಗೆ 50 ಕೋಟಿ, ಒಂದು ಫ್ಲಾಟ್ ಮತ್ತು ಫಾರ್ಚೂನರ್ ಕಾರು ಕೊಡುವ ಆಫರ್‌ ನೀಡಲಾಗಿದೆ” ಎಂದು ಅವರು ಗಂಭೀರ ಆರೋಪ ಮಾಡಿದರು. ಈ ಸಂಬಂಧ ಇಡಿಗೆ ದೂರು ನೀಡುವುದಾಗಿ ಹೇಳಿದರು.

ಸುರ್ಜೇವಾಲಾಗೆ 200 ಕೋಟಿ ಪಾವತಿ?
ಇನ್ನಷ್ಟು ತೀವ್ರ ಆರೋಪಗಳನ್ನು ಮುಂದುವರಿಸಿದ ಅವರು, “ರಣದೀಪ್ ಸುರ್ಜೇವಾಲಾ ಈಗಾಗಲೇ ಡೀಲ್ ಮಾಡಿಕೊಂಡಿದ್ದಾರೆ. ಮಂತ್ರಿ ಸ್ಥಾನಕ್ಕಾಗಿ 200 ಕೋಟಿ ಬೇಡಿಕೆ ಇಟ್ಟಿದ್ದು, ವೀರೇಂದ್ರ ಪಪ್ಪಿ ಜೈಲು ಸೇರುವ ಮೊದಲು 200 ಕೋಟಿ ಅಡ್ವಾನ್ಸ್ ಪಾವತಿಸಿರುವ ಮಾಹಿತಿ ಇದೆ. ಮೊದಲು ಸುರ್ಜೇವಾಲಾರನ್ನು ಬಂಧಿಸಿ ತನಿಖೆ ನಡೆಸಬೇಕು” ಎಂದು ಆಗ್ರಹಿಸಿದರು. ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ರಾಜಕೀಯ ಗದ್ದಲದ ನಡುವೆ ಈ ಆರೋಪಗಳು ಬಿರುಸಿನ ಚರ್ಚೆಗೆ ಕಾರಣವಾಗಿವೆ.

You Might Also Like

ಮುಸ್ಲಿಮರ ಸಂಖ್ಯೆಯಲ್ಲಿ ಏರಿಕೆ , ಹಿಂದೂಗಳ ಸಂಖ್ಯೆಯಲ್ಲಿ ಕುಸಿತ

‘ಆಪರೇಷನ್ ಸಿಂಧೂರ’ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ

ಅತ್ಯಾಚಾರ ಪ್ರಕರಣ : ಪ್ರಜ್ವಲ್ ರೇವಣ್ಣಗೆ ಸದ್ಯಕ್ಕಿಲ್ಲ ಜಾಮೀನು ಭಾಗ್ಯ

ಪತ್ನಿಗೆ ಅಧಿಕಾರ ಹಸ್ತಾಂತರಿಸಿ ನಿವೃತ್ತಿಯಾದ ಐಎಎಸ್ ಅಧಿಕಾರಿ

ಜೈಲಿಂದ ದರ್ಶನ್ ಬಿಡುಗಡೆಗಾಗಿ ಅಣ್ಣಮ್ಮನ ಮೊರೆಹೋದ ಸಹೋದರ ದಿನಕರ್

TAGGED:Chaluvadi NarayanaswamyHorse Trading
Share This Article
Facebook Copy Link Print
Previous Article agdhh agdhh agdhh ಗಾಜಾ ಮೇಲೆ ಇಸ್ರೇಲ್‌ ನಡೆಸಿದ ಡ್ರೋನ್ ದಾಳಿಯಲ್ಲಿ 24 ಪ್ಯಾಲೆಸ್ಟೀನಿಯರ ಸಾವು
Next Article Suryakant Suryakant Suryakant ನಾಳೆ ಸುಪ್ರೀಂಕೋರ್ಟ್ ಸಿಜೆಐ ಆಗಿ ನ್ಯಾ. ಸೂರ್ಯಕಾಂತ್ ಪ್ರಮಾಣವಚನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

road accident
ಭೀಕರ ರಸ್ತೆ ಅಪಘಾತ : ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ದಂಪತಿ ಮತ್ತು ಮಗು ದುರ್ಮರಣ
ರಾಜ್ಯ-Karnataka
March 28, 2026
IPL 2026 IPL 2026 IPL 2026
ಇಂದಿನಿಂದ ಐಪಿಎಲ್ ಹಬ್ಬ ಆರಂಭ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 19ನೇ ಆವೃತ್ತಿಗೆ ಚಾಲನೆ
ಕ್ರೀಡೆ-Sports
March 28, 2026
KP Sharma Oli KP Sharma Oli KP Sharma Oli
ನೇಪಾಳ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ : ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಅರೆಸ್ಟ್
ವಿದೇಶ-International
March 28, 2026
Nitish Kumar Nitish Kumar Nitish Kumar
ಮಾ.30ರಂದು ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ…?
ರಾಷ್ಟ್ರೀಯ-National
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up