By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೆಳಗಾವಿ : ಜೀವ ಕೈಯಲ್ಲಿ ಹಿಡಿದುಕೊಂಡೇ ಪಾಠ ಕೇಳುತ್ತಿರುವ ಮಕ್ಕಳು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಬೆಳಗಾವಿ : ಜೀವ ಕೈಯಲ್ಲಿ ಹಿಡಿದುಕೊಂಡೇ ಪಾಠ ಕೇಳುತ್ತಿರುವ ಮಕ್ಕಳು

ರಾಜ್ಯ-KarnatakaLatestಬೆಳಗಾವಿ-Belagavi

ಬೆಳಗಾವಿ : ಜೀವ ಕೈಯಲ್ಲಿ ಹಿಡಿದುಕೊಂಡೇ ಪಾಠ ಕೇಳುತ್ತಿರುವ ಮಕ್ಕಳು

Belagavi

Published November 24, 2025
Share
1 Min Read
Bel 1 Bel 1 Bel 1
SHARE

ಬೆಳಗಾವಿ : ಗ್ರಾಮೀಣ ಭಾಗದ ಸರ್ಕಾರಿ ಕನ್ನಡ ಮಾದರಿ ಪ್ರಾಥಮಿಕ ಶಾಲೆ, ಕಂಗ್ರಾಳಿ ಬಿ.ಕೆ.ಯ ಸ್ಥಿತಿ ದಿನೇದಿನೇ ಕುಸಿಯುತ್ತಿದ್ದು, ಶಿಕ್ಷಣ ಇಲಾಖೆ ಸಚಿವರು ಗಮನ ಹರಿಸಲೇಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು ಜೀವ ಕೈಯಲ್ಲಿ ಹಿಡಿದುಕೊಂಡೇ ಪಾಠ ಕೇಳುವಂತಾಗಿದೆ. ಮೇಲ್ಚಾವಣಿಯಿಂದ ಯಾವ ಕ್ಷಣದ ಮಳಿ ಸಿಮೆಂಟ್–ಕಾಂಕ್ರೀಟ್ ಬಿದ್ದು ಅಪಾಯ ಉಂಟಾಗಬಹುದು ಎಂಬ ಭೀತಿಯಲ್ಲಿ ಮಕ್ಕಳು ತರಗತಿ ಮುಂದುವರಿಸುತ್ತಿದ್ದಾರೆ. ಶಿಕ್ಷಕರು ಕೂಡ ಭಯದ ಮಧ್ಯೆ ಪಾಠ ಮಾಡುತ್ತಿದ್ದು
ಮಕ್ಕಳ ಜೀವಕ್ಕೆ ಯಾರು ಜವಾಬ್ದಾರರು? ಎಂಬ ಪ್ರಶ್ನೆ ಗಂಭೀರವಾಗಿ ಎದ್ದು ಬರುತ್ತಿದೆ.

ಶಾಲಾ ಕಟ್ಟಡದ ದುಸ್ಥಿತಿಯ ಜೊತೆಗೆ ಶೌಚಾಲಯಗಳ ಪರಿಸ್ಥಿತಿ ಹದಗೆಟ್ಟಿದೆ. ಶೌಚಾಲಯ ಇದ್ದರೂ ಸ್ವಚ್ಛತೆ ಇಲ್ಲದ ಕಾರಣದಿಂದ ಮಕ್ಕಳು ಬಳಕೆ ಮಾಡುವುದು ಕಷ್ಟವಾಗುತ್ತಿದೆ. ಹೆಣ್ಣು–ಗಂಡು ಮಕ್ಕಳಿಗೆ ಮೂಲಭೂತ ಸೌಕರ್ಯಗಳ ಕೊರತೆ ಕಂಡು ಬರುತ್ತಿದೆ.

ಇದೇ ಸಂದರ್ಭದಲ್ಲಿ, ದೈಹಿಕ ಶಿಕ್ಷಣ ಶಿಕ್ಷಕರಾದ ಬಿ.ವೈ. ಹಿತಾರಗೌಡ ಅವರು ಕಳೆದ ಎರಡು–ಮೂರು ತಿಂಗಳಿಂದ ಶಾಲೆಗೆ ಸರಿಯಾಗಿ ಹಾಜರಾಗದೆ ಇರುವ ಬಗ್ಗೆ ಸ್ಥಳೀಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪ್ರಶ್ನಿಸಿದಾಗ ಮುಖ್ಯೋಪಾಧ್ಯಾಯರಾದ ರಾಮಣ್ಣ ಭಜಂತ್ರಿ ಅವರಿಂದ ಸ್ಪಷ್ಟ ಉತ್ತರ ಸಿಕ್ಕಿಲ್ಲ ಎಂದು ಎಸ್‌ಡಿಎಂಸಿ ಸದಸ್ಯರು ತಿಳಿಸಿದ್ದಾರೆ.

ಎಸ್‌ಡಿಎಂಸಿ ಉಪಾಧ್ಯಕ್ಷ ರಮೇಶ್ ಒಡರಟ್ಟಿ,
“ಶಾಲೆಗೆ ಬರುವ ಅನುದಾನ ಏನು? ಮೂಲಭೂತ ಸೌಕರ್ಯ ಏಕೆ ಸರಿ ಮಾಡಿಲ್ಲ? ಶೌಚಾಲಯಗಳ ಸ್ಥಿತಿ ಏಕೆ ಹೀಗೆ? ಹೆಣ್ಣು–ಗಂಡು ಮಕ್ಕಳು ಎಲ್ಲಿ ಹೋಗಬೇಕು?” ಎಂದು ಪ್ರಶ್ನಿಸಿದಾಗಲೂ ಮುಖ್ಯೋಪಾಧ್ಯಾಯರು ಸ್ಥಳದಲ್ಲೇ ಇರಲಿಲ್ಲ.

ಈ ದುಸ್ಥಿತಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ತವರು ಪ್ರದೇಶದಲ್ಲೇ ಇದ್ದು ಹೆಚ್ಚು ಚರ್ಚೆಗೆ ಕಾರಣವಾಗಿದೆ.
ಶಾಲೆಯ ಸಮಸ್ಯೆಗಳನ್ನು ನಮ್ಮ ವಾಹಿನಿ ಪ್ರಸಾರ ಮಾಡಿದ ನಂತರ, ಇಲಾಖೆ ಗಮನ ಹರಿಸಿ ಅಗತ್ಯ ಕ್ರಮ ಕೈಗೊಂಡು, ಕಂಗ್ರಾಳಿ ಬಿ.ಕೆ. ಸರ್ಕಾರಿ ಕನ್ನಡ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಸಿಗಬೇಕಾದ ಎಲ್ಲ ಸೌಲಭ್ಯಗಳು ತಲುಪುವಂತಾಗಲಿ ಎಂಬುದು ಪಾಲಕರ ಹಾಗೂ ಸ್ಥಳೀಯರ ಬೇಡಿಕೆಯಾಗಿದೆ.

ವರದಿ : ದಯಾನಂದ ಎಂ., ಸಂಪೂರ್ಣ ನ್ಯೂಸ್, ಬೆಳಗಾವಿ

You Might Also Like

ನಾಳೆ ಬಹು ನಿರೀಕ್ಷಿತ ಕೇಂದ್ರ ಬಜೆಟ್, ಹೊಸ ದಾಖಲೆ ಬರೆಯಲಿದ್ದಾರೆ ನಿರ್ಮಲಾ ಸೀತಾರಾಮನ್‌

ಏಪ್ರಿಲ್ 9ರಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ

ರಸ್ತೆ ಅಪಘಾತದಲ್ಲಿ ಮುಖ್ಯಪೇದೆ ಸಾವು, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಯನ್ನ ರಸ್ತೆಗಿಳಿಸುವ ಮುನ್ನ ಹುಷಾರ್..!

ಸಿಎಂ ಮತ್ತು ಶಾಸಕರು ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡುತ್ತಿದ್ದಾರೆ : ವಿಜಯೇಂದ್ರ

TAGGED:Belagavi
Share This Article
Facebook Copy Link Print
Previous Article Dharmendra 1 Dharmendra 1 Dharmendra 1 BIG BREAKING : ಬಾಲಿವುಡ್‍ ಹಿರಿಯ ನಟ ಧರ್ಮೇಂದ್ರ ನಿಧನ
Next Article Ram Mandir Ram Mandir Ram Mandir Dharma Dhwaja : ಅಯೋಧ್ಯೆಯ ರಾಮ ಮಂದಿರದಲ್ಲಿ ವೈಭವದಿಂದ ನೆರವೇರಿದ ಧರ್ಮ ಧ್ವಜಾರೋಹಣ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up