By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅಮೆರಿಕದ ಶ್ವೇತ ಭವನದ ಬಳಿ ಗುಂಡಿನ ಸದ್ದು, ಇಬ್ಬರು ನ್ಯಾಷನಲ್​ ಗಾರ್ಡ್​​ಗಳ ಮೇಲೆ ಫೈರಿಂಗ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ವಿದೇಶ-International - ಅಮೆರಿಕದ ಶ್ವೇತ ಭವನದ ಬಳಿ ಗುಂಡಿನ ಸದ್ದು, ಇಬ್ಬರು ನ್ಯಾಷನಲ್​ ಗಾರ್ಡ್​​ಗಳ ಮೇಲೆ ಫೈರಿಂಗ್

ವಿದೇಶ-InternationalLatest

ಅಮೆರಿಕದ ಶ್ವೇತ ಭವನದ ಬಳಿ ಗುಂಡಿನ ಸದ್ದು, ಇಬ್ಬರು ನ್ಯಾಷನಲ್​ ಗಾರ್ಡ್​​ಗಳ ಮೇಲೆ ಫೈರಿಂಗ್

2 National Guard members shot near White House, suspect in custody

Published November 27, 2025
Share
2 Min Read
D.C. shooting D.C. shooting D.C. shooting
SHARE

ವಾಷಿಂಗ್ಟನ್, ನವೆಂಬರ್ 27: ಅಮೆರಿಕದ ರಾಜಧಾನಿ ವಾಷಿಂಗ್ಟನ್ ಡಿಸಿ ಯಲ್ಲಿ ಶ್ವೇತ ಭವನದ ಸಮೀಪ ಗುಂಡಿನ ದಾಳಿ ನಡೆದಿದ್ದು, ಇಬ್ಬರು ನ್ಯಾಷನಲ್ ಗಾರ್ಡ್ ಸದಸ್ಯರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ಬಳಿಕ ರಾಜಕೀಯ ವಲಯ, ಭದ್ರತಾ ವಲಯ ಎಲ್ಲೆಡೆ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಮೆಟ್ರೋಪಾಲಿಟನ್ ಪೊಲೀಸ್ ಮುಖ್ಯಸ್ಥ ಜೆಫ್ ಕ್ಯಾರೊಲ್ ಅವರು ನೀಡಿರುವ ಮಾಹಿತಿ ಪ್ರಕಾರ, ನ್ಯಾಷನಲ್ ಗಾರ್ಡ್ ಪಡೆಗಳು ನಿಯಮಿತ ಗಸ್ತು ತಿರುಗುತ್ತಿದ್ದಾಗ ದಾಳಿಕೋರ ಮೆಟ್ರೋ ನಿಲ್ದಾಣದ ಹತ್ತಿರದ ಒಂದು ಮೂಲೆಯಲ್ಲಿ ಹೊಂಚು ಹಾಕಿ ಕುಳಿತಿದ್ದಾನೆ. ಆಕಸ್ಮಿಕವಾಗಿ ಗುಂಡು ಹಾರಿಸಲಾಗಿದ್ದು, ಇಬ್ಬರು ಗಾರ್ಡ್ ಸದಸ್ಯರು ತಕ್ಷಣವೇ ನೆಲಕ್ಕುರುಳಿದ್ದಾರೆ.

ಘಟನೆಯ ಬಳಿಕ ಇತರ ಗಾರ್ಡ್ ಸದಸ್ಯರು ತಕ್ಷಣವೇ ಪ್ರತಿಕ್ರಿಯಿಸಿ ದಾಳಿಕೋರನನ್ನು ಸುತ್ತುವರೆದು ಬಂಧಿಸಿದ್ದಾರೆ. ಪ್ರಸ್ತುತ ಆತ ಪೊಲೀಸರ ವಶದಲ್ಲಿದ್ದು, ವಿಚಾರಣೆ ನಡೆಯುತ್ತಿದೆ. ಗಾಯಗೊಂಡಿರುವ ಇಬ್ಬರು ಗಾರ್ಡ್‌ಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಎಫ್‌ಬಿಐ ನಿರ್ದೇಶಕ ಕಾಶ್ ಪಟೇಲ್ ಮತ್ತು ವಾಷಿಂಗ್ಟನ್ ಮೇಯರ್ ಮುರಿಯಲ್ ಬೌಸರ್ ತಿಳಿಸಿದ್ದಾರೆ.

ಈ ದಾಳಿಯ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಫ್ಲೋರಿಡಾದಲ್ಲಿ ಮಾತನಾಡಿದ ಅವರು, “ಇದು ಭಯೋತ್ಪಾದನಾ ಕೃತ್ಯ, ಘೋರ, ದುಷ್ಟ, ದ್ವೇಷಪೂರ್ಣ ದಾಳಿ. ಇದಕ್ಕೆ ಕಾರಣರಾದವರು ತುಂಬಾ ದುಬಾರಿ ಬೆಲೆ ಪಾವತಿಸಬೇಕಾಗುತ್ತದೆ,” ಎಂದು ಎಚ್ಚರಿಕೆ ನೀಡಿದ್ದಾರೆ.

ಅಧಿಕಾರಿಗಳು ಬಂಧನಕ್ಕೊಳಗಾದ ವ್ಯಕ್ತಿಯನ್ನು ರಹಮಾನಲ್ಲಾ ಲಕನ್ವಾಲ್ ಎಂದು ಗುರುತಿಸಿದ್ದು, ಆತ ಆಫ್ಘಾನಿಸ್ತಾನ ಮೂಲದವನು, 2021ರ ಸೆಪ್ಟೆಂಬರ್‌ನಲ್ಲಿ ಅಮೆರಿಕ ಪ್ರವೇಶಿಸಿದ್ದಾನೆಂಬ ಮಾಹಿತಿಯನ್ನು ಪತ್ತೆಹಚ್ಚಲಾಗಿದೆ. ದಾಳಿಯ ಹಿನ್ನೆಲೆ ಮತ್ತು ಉದ್ದೇಶದ ಬಗ್ಗೆ ತನಿಖೆ ಮುಂದುವರೆದಿದೆ.

ಆಗಸ್ಟ್ ತಿಂಗಳಿನಲ್ಲಿ 300 ಕ್ಕೂ ಹೆಚ್ಚು ವೆಸ್ಟ್ ವರ್ಜೀನಿಯಾ ನ್ಯಾಷನಲ್ ಗಾರ್ಡ್ ಸದಸ್ಯರನ್ನು ವಾಷಿಂಗ್ಟನ್‌ಗೆ ನಿಯೋಜಿಸಲಾಗಿತ್ತು. ಕಳೆದ ವಾರ ಇವರಲ್ಲಿ ಸುಮಾರು 160 ಮಂದಿ ತಮ್ಮ ಸೇವೆಯನ್ನು ವರ್ಷದ ಅಂತ್ಯದವರೆಗೆ ವಿಸ್ತರಿಸಿಕೊಳ್ಳಲು ಸಮ್ಮತಿಸಿದ್ದು, ಇತ್ತೀಚೆಗಷ್ಟೇ ಕೆಲವು ಸದಸ್ಯರು ತಮ್ಮ ರಾಜ್ಯಗಳಿಗೆ ಮರಳಿದ್ದರು.

ಟ್ರಂಪ್ ತಮ್ಮ ಟ್ರುತ್ ಸೋಷಿಯಲ್ ಪೋಸ್ಟ್‌ನಲ್ಲಿ, “ನಮ್ಮ ಮಹಾನ್ ನ್ಯಾಷನಲ್ ಗಾರ್ಡ್ ವೀರರಿಗೆ ಹಾಗೂ ಎಲ್ಲಾ ಸೈನಿಕರಿಗೆ ದೇವರು ಆಶೀರ್ವದಿಸಲಿ. ಅವರು ನಿಜವಾಗಿಯೂ ಮಹಾನ್ ಜನರು,” ಎಂದು ಬರೆದಿದ್ದಾರೆ.

ಗುಂಡಿನ ದಾಳಿಗಳ ಸರಣಿ ಅಮೆರಿಕದಲ್ಲಿ ಮತ್ತೊಮ್ಮೆ ಭದ್ರತಾ ಪರಿಸ್ಥಿತಿಯ ಬಗ್ಗೆ ಗಂಭೀರ ಚಿಂತನೆಗಳನ್ನು ವ್ಯಕ್ತಪಡಿಸಿದೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳು ಶೀಘ್ರದಲ್ಲೇ ಪ್ರಕಟಗೊಳ್ಳುವ ನಿರೀಕ್ಷೆಯಿದೆ.

You Might Also Like

ವಡೋದರಾ ಸೇತುವೆ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿಕೆ, ಇನ್ನೂ ನಾಲ್ವರು ನಾಪತ್ತೆ

ಟ್ರಂಪ್ ನಾಲ್ಕು ಬಾರಿ ಕರೆಮಾಡಿದರೂ ಪ್ರತಿಕ್ರಿಯೆ ನೀಡದ ಮೋದಿ..!

Heart Attack : ರಾಜ್ಯದಲ್ಲಿ ಹೃದಯಾಘಾತದಿಂದ ಇಬ್ಬರು ವಿದ್ಯಾರ್ಥಿಗಳ ಸಾವು

ಕೆಲವೇ ಕ್ಷಣಗಳಲ್ಲಿ ಸುಟ್ಟು ಬೂದಿಯಾಯ್ತು ಸುಂದರ ಕುಟುಂಬದ ಲಂಡನ್‌ ಕನಸು

ರಾಮೇಶ್ವರಂ ಕೆಫೆ ಬದಲು ಐಟಿ ಕಂಪನಿ ಸ್ಫೋಟಿಸಲು ತಯಾರಿ ನಡೆಸಿದ ಉಗ್ರರು

TAGGED:White House
Share This Article
Facebook Copy Link Print
Previous Article Tomato Tomato Tomato ಟೊಮ್ಯಾಟೋ ಬೆಲೆ ದಿಢೀರ್ ಏರಿಕೆ, ಗ್ರಾಹಕರು ಕಂಗಾಲು , ರೈತರಲ್ಲಿ ಸಂತಸ
Next Article digital version of Constitu digital version of Constitu digital version of Constitu 9 ಭಾಷೆಗಳಲ್ಲಿ ಭಾರತ ಸಂವಿಧಾನದ ಡಿಜಿಟಲ್ ಆವೃತ್ತಿ ಬಿಡುಗಡೆ ಮಾಡಿದ ರಾಷ್ಟ್ರಪತಿ ಮುರ್ಮು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up