By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: 9 ಭಾಷೆಗಳಲ್ಲಿ ಭಾರತ ಸಂವಿಧಾನದ ಡಿಜಿಟಲ್ ಆವೃತ್ತಿ ಬಿಡುಗಡೆ ಮಾಡಿದ ರಾಷ್ಟ್ರಪತಿ ಮುರ್ಮು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - 9 ಭಾಷೆಗಳಲ್ಲಿ ಭಾರತ ಸಂವಿಧಾನದ ಡಿಜಿಟಲ್ ಆವೃತ್ತಿ ಬಿಡುಗಡೆ ಮಾಡಿದ ರಾಷ್ಟ್ರಪತಿ ಮುರ್ಮು

ರಾಷ್ಟ್ರೀಯ-NationalLatest

9 ಭಾಷೆಗಳಲ್ಲಿ ಭಾರತ ಸಂವಿಧಾನದ ಡಿಜಿಟಲ್ ಆವೃತ್ತಿ ಬಿಡುಗಡೆ ಮಾಡಿದ ರಾಷ್ಟ್ರಪತಿ ಮುರ್ಮು

President Droupadi Murmu releases Constitution in 9 languages on 75th Constitution Day

Published November 27, 2025
Share
1 Min Read
digital version of Constitu digital version of Constitu digital version of Constitu
SHARE

ನವದೆಹಲಿ: 75ನೇ ಸಂವಿಧಾನ ದಿನದ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು 9 ಭಾರತೀಯ ಭಾಷೆಗಳಲ್ಲಿ ಸಂವಿಧಾನದ ಡಿಜಿಟಲ್ ಆವೃತ್ತಿಯನ್ನು ಬಿಡುಗಡೆಗೊಳಿಸಿದರು. ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಲಯಾಳಂ, ಮರಾಠಿ, ನೇಪಾಳಿ, ಪಂಜಾಬಿ, ಬೋಡೋ, ಕಾಶ್ಮೀರಿ, ತೆಲುಗು, ಒಡಿಯಾ ಮತ್ತು ಅಸ್ಸಾಮಿ ಭಾಷೆಗಳಲ್ಲಿ ಡಿಜಿಟಲ್ ಪ್ರತಿಗಳನ್ನು ಬಿಡುಗಡೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ “ಭಾರತ್ ಕೆ ಸಂವಿಧಾನ್ ಮೈ ಕಲಾ ಔರ್ ಕ್ಯಾಲಿಗ್ರಫಿ” ಎಂಬ ಸ್ಮರಣಾರ್ಥ ಕಿರುಪುಸ್ತಕವನ್ನೂ ರಾಷ್ಟ್ರಪತಿ ಮುರ್ಮು ಅನಾವರಣಗೊಳಿಸಿದರು.

ಈ ಸಂದರ್ಭದಲ್ಲಿ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್, ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್ ಗಾಂಧಿ, ಕೇಂದ್ರ ಸಚಿವರಾದ ಜೆಪಿ ನಡ್ಡಾ, ಕಿರಣ್ ರಿಜಿಜು ಸೇರಿದಂತೆ ಉಭಯ ಸದನಗಳ ಹಲವಾರು ಸಚಿವರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ರಾಷ್ಟ್ರಪತಿ ಮುರ್ಮು ಮಾತನಾಡಿ, “ಸಂವಿಧಾನವು ನಮ್ಮ ರಾಷ್ಟ್ರದ ಗುರುತಿನ ಮೂಲಾಧಾರ. ವಸಾಹತುಶಾಹಿ ಮನಸ್ಥಿತಿಯನ್ನು ತೊರೆದು, ರಾಷ್ಟ್ರೀಯತೆಯ ಚಿಂತನೆಯನ್ನು ಅಳವಡಿಸಿಕೊಳ್ಳಲು ಇದು ಮಾರ್ಗದರ್ಶಕ ದಾಖಲೆ,” ಎಂದು ತಿಳಿಸಿದ್ದಾರೆ. ಅವರು ಮುಂದುವರಿದು, ಮಹಿಳೆಯರು, ಯುವಕರು, ಎಸ್‌ಸಿ–ಎಸ್‌ಟಿ ಸಮುದಾಯ, ರೈತರು, ಮಧ್ಯಮ ಮತ್ತು ಹೊಸ ಮಧ್ಯಮ ವರ್ಗಗಳು ಪ್ರಜಾಪ್ರಭುತ್ವವನ್ನು ಬಲಪಡಿಸುತ್ತಿದ್ದಾರೆ. ಇದರ ಫಲವಾಗಿ 25 ಕೋಟಿ ಜನರು ಬಡತನದಿಂದ ಹೊರಬಂದಿರುವುದು ದೇಶದ ದೊಡ್ಡ ಸಾಧನೆ ಎಂದು ತಿಳಿಸಿದ್ದಾರೆ.

ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಮಾತನಾಡಿ, “ನಮ್ಮ ಸಂವಿಧಾನದ ಆತ್ಮವು ಭಾರತ ಒಂದೇ ಎಂಬುದನ್ನು ಸಾಬೀತುಪಡಿಸಿದೆ. ಕಳೆದ ಏಳು ದಶಕಗಳಲ್ಲಿ ಸಾಮಾಜಿಕ ನ್ಯಾಯ ಮತ್ತು ಸಮಗ್ರ ಅಭಿವೃದ್ಧಿಯ ಗುರಿಗಳನ್ನು ಸಾಧಿಸಲು ಅನೇಕ ನೀತಿ–ಕಾನೂನುಗಳನ್ನು ರೂಪಿಸಿದ್ದೇವೆ,” ಎಂದು ಹೇಳಿದರು.

You Might Also Like

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭೇಟಿಯಾದ ನೂತನ ಸಂಸದೆ ಪ್ರಿಯಾಂಕಾ ಗಾಂಧಿ

ಇಂದು ಅಕ್ಷಯ ತೃತೀಯ ಸಂಭ್ರಮ – ಚಿನ್ನ, ಬೆಳ್ಳಿ ಖರೀದಿಗೆ ಮುಗಿಬಿದ್ದ ಜನ

ಧರ್ಮಸ್ಥಳದ ವಿರುದ್ಧ ಅಪಪ್ರಚಾರದ ಹಿಂದೆ ಮತಾಂಧತೆ ಮತಾಂತರ ಮಾಫಿಯಾ ಕೈವಾಡ : ಸಿಟಿ ರವಿ

ದೊಂಬರಟ್ಟಿ ಶ್ರೀ ಸತ್ಯ ಶನೇಶ್ಚರ ಪುಣ್ಯಕ್ಷೇತ್ರದಲ್ಲಿ ಲೋಕ ಕಲ್ಯಾಣಕ್ಕಾಗಿ ಮಹಾಯಾಗ

ನಿರ್ಮಾಣ ಹಂತದಲ್ಲಿದ್ದ YSR ಕಾಂಗ್ರೆಸ್‌ ಪಕ್ಷದ ಕಚೇರಿ ನೆಲಸಮ

TAGGED:ConstitutionConstitution DayDroupadi Murmu
Share This Article
Facebook Copy Link Print
Previous Article D.C. shooting D.C. shooting D.C. shooting ಅಮೆರಿಕದ ಶ್ವೇತ ಭವನದ ಬಳಿ ಗುಂಡಿನ ಸದ್ದು, ಇಬ್ಬರು ನ್ಯಾಷನಲ್​ ಗಾರ್ಡ್​​ಗಳ ಮೇಲೆ ಫೈರಿಂಗ್
Next Article Imran Khan Imran Khan Imran Khan ಜೈಲಿನಲ್ಲೇ ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಹತ್ಯೆ..?
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up