By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಉಡುಪಿಗೆ ನಾಳೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಭಾರಿ ಬಿಗಿ ಭದ್ರತೆ, 77 ಅಡಿ ಎತ್ತರದ ಶ್ರೀರಾಮನ ಪ್ರತಿಮೆ ಅನಾವರಣ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಉಡುಪಿಗೆ ನಾಳೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಭಾರಿ ಬಿಗಿ ಭದ್ರತೆ, 77 ಅಡಿ ಎತ್ತರದ ಶ್ರೀರಾಮನ ಪ್ರತಿಮೆ ಅನಾವರಣ

ರಾಜ್ಯ-KarnatakaLatest

ಉಡುಪಿಗೆ ನಾಳೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಭಾರಿ ಬಿಗಿ ಭದ್ರತೆ, 77 ಅಡಿ ಎತ್ತರದ ಶ್ರೀರಾಮನ ಪ್ರತಿಮೆ ಅನಾವರಣ

PM Modi to unveil 77 ft Sri Rama Statue at Gokarn Parthagali Jeevotham Math on Nov. 28

Published November 27, 2025
Share
2 Min Read
Modi 1 Modi 1 Modi 1
SHARE

ಉಡುಪಿ, ನವೆಂಬರ್ 27: ಪ್ರಧಾನಿ ನರೇಂದ್ರ ಮೋದಿ ನವೆಂಬರ್‌ 28 ರಂದು ಉಡುಪಿಗೆ ಆಗಮಿಸಲಿದ್ದು, ಈ ಹಿನ್ನೆಲೆ ನಗರದೆಲ್ಲೆಡೆ ಭದ್ರತೆ ಹಾಗೂ ಸಿದ್ಧತೆಗಳು ಜೋರಾಗಿ ನಡೆಯುತ್ತಿವೆ. ನಗರವು ಕೇಸರಿಮಯ ವಾತಾವರಣವನ್ನು ತಳೆದುಕೊಂಡಿದ್ದು, ಪ್ರಧಾನಿ ಮೋದಿಯವರ ಸ್ವಾಗತಕ್ಕೆ ಸರ್ವತೋಮುಖ ವ್ಯವಸ್ಥೆ ಕಲ್ಪಿಸಲಾಗಿದೆ.

ಪ್ರಧಾನಿ ಅವರು ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡುವ ಮೊದಲು ಬನ್ನಂಜೆಯಿಂದ ಕಲ್ಸಂಕದವರೆಗೆ ಸುಮಾರು 20 ನಿಮಿಷಗಳ ಕಾಲ ರೋಡ್‌ ಶೋ ನಡೆಸಲಿದ್ದಾರೆ. ಸಾರ್ವಜನಿಕರು ರಸ್ತೆಯ ಎರಡೂ ಬದಿಯಲ್ಲಿ ನಿಂತು ವೀಕ್ಷಿಸಲು ವಿಶೇಷ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದೆ. ರೋಡ್‌ ಶೋ ಮಾರ್ಗದೆಲ್ಲೆಡೆ ಕೇಸರಿ ಪತಾಕೆಗಳು ಹಾಗೂ ಬಂಟಿಂಗ್ಸ್‌ಗಳನ್ನು ಹಾಕಲಾಗಿದೆ.

ಮೋದಿ ಭೇಟಿಗೆ ಹೇಗಿದೆ ಭದ್ರತೆ?
ಯಾವುದೇ ಅಹಿತಕರ ಘಟನೆಗಳನ್ನು ತಪ್ಪಿಸಲು ಉಡುಪಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ 3,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಎರಡು ಹಂತದ ಭದ್ರತಾ ಬ್ಯಾರಿಕೇಡ್‌ಗಳನ್ನು ನಿರ್ಮಿಸಲಾಗಿದ್ದು, ಒಂದು ಪದರವು ಪೊಲೀಸ್ ಭದ್ರತೆಗೆ ಮತ್ತು ಇನ್ನೊಂದು ಸಾರ್ವಜನಿಕರಿಗೆ ಮೀಸಲಾಗಿದೆ. ಪ್ರಧಾನಿ ಮೋದಿ ಪ್ರಧಾನಿಯಾದ ನಂತರ ಶ್ರೀ ಕೃಷ್ಣ ಮಠಕ್ಕೆ ನೀಡುತ್ತಿರುವ ಇದು ಮೊದಲ ಭೇಟಿ ಎಂಬ ಕಾರಣಕ್ಕೆ ನಗರ ಆಡಳಿತ, ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತ ಕೊನೆಯ ಹಂತದ ಸಿದ್ಧತೆಗಳಲ್ಲಿ ತೊಡಗಿಕೊಂಡಿವೆ.

ದಕ್ಷಿಣ ಗೋವಾದಲ್ಲಿ ವಿಶ್ವದ ಅತಿ ಎತ್ತರದ ಶ್ರೀರಾಮನ ಪ್ರತಿಮೆ ಅನಾವರಣ
ಗೋವಾ, ನವೆಂಬರ್ 27: ದಕ್ಷಿಣ ಗೋವಾ ಜಿಲ್ಲೆಯ ಶ್ರೀ ಸಂಸ್ಥಾನ ಗೋಕರ್ಣ ಜೀವೋತ್ತಮ ಮಠದಲ್ಲಿ ನಾಳೆ ಪ್ರಧಾನಿ ನರೇಂದ್ರ ಮೋದಿ 77 ಅಡಿ ಎತ್ತರದ ಕಂಚಿನ ಶ್ರೀರಾಮನ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ ಎಂದು ಮಠದ ಪ್ರತಿನಿಧಿಗಳು ತಿಳಿಸಿದ್ದಾರೆ.

ಪ್ರಧಾನಿ ಮೋದಿ ಮಧ್ಯಾಹ್ನ 3.45ಕ್ಕೆ ಸ್ಥಳಕ್ಕೆ ಆಗಮಿಸಲಿದ್ದು, ಮಠದ ಆವರಣದಲ್ಲೇ ವಿಶೇಷ ಹೆಲಿಪ್ಯಾಡ್ ನಿರ್ಮಿಸಲಾಗಿದೆ ಎಂದು ಕೇಂದ್ರ ಸಮಿತಿ ಅಧ್ಯಕ್ಷ ಶ್ರೀನಿವಾಸ್‌ ಡೆಂಪೊ ತಿಳಿಸಿದ್ದಾರೆ.

ಈ 77 ಅಡಿ ಎತ್ತರದ ಪ್ರತಿಮೆಯನ್ನು ‘ಏಕತಾ ಪ್ರತಿಮೆ’ ವಿನ್ಯಾಸಗೊಳಿಸಿದ ಪ್ರಸಿದ್ಧ ಶಿಲ್ಪಿ ರಾಮ್‌ ಸುತಾರ್ ರವರು ನಿರ್ಮಿಸಿದ್ದಾರೆ ಎಂದು ಗೋವಾ ಲೋಕೋಪಯೋಗಿ ಸಚಿವ ದಿಗಂಬರ್‌ ಕಾಮತ್ ತಿಳಿಸಿದ್ದಾರೆ. ಇದು ವಿಶ್ವದ ಅತಿ ಎತ್ತರದ ಶ್ರೀರಾಮನ ಪ್ರತಿಮೆಯಾಗಲಿದೆ ಎಂದು ಅವರು ಹೇಳಿದರು.

ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುವ ಮೊದಲು ಪ್ರಧಾನಿ ಮೋದಿ ಮಠದ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಗೋವಾ ರಾಜ್ಯಪಾಲ ಅಶೋಕ್‌ ಗಜಪತಿ ರಾಜು, ಮುಖ್ಯಮಂತ್ರಿ ಪ್ರಮೋದ್‌ ಸಾವಂತ್, ಕೇಂದ್ರ ಸಚಿವ ಶ್ರೀಪಾದ ನಾಯಕ್ ಸೇರಿದಂತೆ ಹಲವು ಗಣ್ಯರು ಭಾಗಿಯಾಗಲಿದ್ದಾರೆ.

You Might Also Like

ಜಮ್ಮು ಮತ್ತು ಕಾಶ್ಮೀರ : ಮತ್ತೊಂದು ಸೇನಾ ವಾಹನ ಕಂದಕಕ್ಕೆ ಉರುಳಿ ಬಿದ್ದು ಮೂವರು ಯೋಧರು ಹುತಾತ್ಮ

ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಸಿದ್ದರಾಮಯ್ಯನವರೇ, ಈಗಲಾದರೂ ನೈತಿಕೆ ಹೊಣೆ ಹೊತ್ತು ರಾಜೀನಾಮೆ ನೀಡಿ : ಆರ್ ಅಶೋಕ್

ಗೃಹ ಸಚಿವ ತವರಿನಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ: 6 ಜನರ ಬಂಧನ, 1 ಕಾರು, 50 ಸಾವಿರ ನಗದು ವಶ

ಬಜೆಟ್‌ನಲ್ಲಿ ಆದಾಯ ತೆರಿಗೆಯಲ್ಲಿ ಯಾವುದೇ ಬದಲಾವಣೆ ಇಲ್ಲ

TAGGED:PM ModiSri Rama StatueUdupi
Share This Article
Facebook Copy Link Print
Previous Article Hong Kong Fire Hong Kong Fire Hong Kong Fire ಹಾಂಗ್‌ಕಾಂಗ್‌ನಲ್ಲಿ ಭೀಕರ ಬೆಂಕಿ ದುರಂತ, 44 ಸಾವು, ನೂರಾರು ಮಂದಿ ಕಣ್ಮರೆ
Next Article Ok Ok Ok ಡಿ.ಕೆ.ಶಿವಕುಮಾರ್ ಸಿಎಂ ಆಗಲು ಹೈಕಮಾಂಡ್ ಅವಕಾಶ ಮಾಡಿಕೊಡುವಂತೆ ಒಕ್ಕಲಿಗರ ಸಂಘ ಆಗ್ರಹ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up