By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಾಜ್ಯ ಬಿಜೆಪಿ ಹೊಸ ಚಟುವಟಿಕೆ, ದೆಹಲಿಗೆ ಪ್ರಯಾಣಿಸಿದ ಪ್ರತ್ಯೇಕ ಬಣ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜಕೀಯ | Politics - ರಾಜ್ಯ ಬಿಜೆಪಿ ಹೊಸ ಚಟುವಟಿಕೆ, ದೆಹಲಿಗೆ ಪ್ರಯಾಣಿಸಿದ ಪ್ರತ್ಯೇಕ ಬಣ

ರಾಜಕೀಯ | PoliticsLatest

ರಾಜ್ಯ ಬಿಜೆಪಿ ಹೊಸ ಚಟುವಟಿಕೆ, ದೆಹಲಿಗೆ ಪ್ರಯಾಣಿಸಿದ ಪ್ರತ್ಯೇಕ ಬಣ

New activity in state BJP, separate faction travels to Delhi

Published December 2, 2025
Share
1 Min Read
BJP BJP BJP
SHARE

ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಬಿಕ್ಕಟ್ಟಿಗೆ ತಾತ್ಕಾಲಿಕ ಬ್ರೇಕ್ ದೊರೆತ ಬೆನ್ನಲ್ಲೇ, ರಾಜ್ಯ ಬಿಜೆಪಿ ಶಿಬಿರದಲ್ಲಿ ಹೊಸ ಚಟುವಟಿಕೆ ಆರಂಭವಾಗಿದೆ. ಪಕ್ಷದ ಪ್ರತ್ಯೇಕ ಬಣದ ಪ್ರಮುಖ ನಾಯಕರು ದೆಹಲಿಗೆ ಪ್ರಯಾಣಿಸಿದ್ದು, ಇದರಿಂದ ರಾಜ್ಯ ರಾಜಕೀಯದಲ್ಲಿ ಹೊಸ ಕುತೂಹಲ ಮೂಡಿದೆ.

ರಮೇಶ್ ಜಾರಕಿಹೊಳಿ, ಕುಮಾರ್ ಬಂಗಾರಪ್ಪ, ಶ್ರೀಮಂತ್ ಪಾಟೀಲ್, ಬಿ.ವಿ. ನಾಯಕ್ ಹಾಗೂ ಬಸನಗೌಡ ಪಾಟೀಲ್ ಸೇರಿದಂತೆ ಹಲವು ನಾಯಕರು ದೆಹಲಿಗೆ ತೆರಳಿದ್ದು, ಅಲ್ಲಿ ಪಕ್ಷದ ವರಿಷ್ಠರನ್ನು ಭೇಟಿ ಮಾಡುವ ನಿರೀಕ್ಷೆ ವ್ಯಕ್ತವಾಗಿದೆ.

ದೆಹಲಿ ಪ್ರವಾಸ ಕುರಿತು ಪ್ರತಿಕ್ರಿಯಿಸಿರುವ ಕುಮಾರ್ ಬಂಗಾರಪ್ಪ, “ಹೈಕಮಾಂಡ್ ಜತೆ ಅಭಿಪ್ರಾಯ ಹಂಚಿಕೊಳ್ಳಲು ಈಗ ಕಾಲಾವಕಾಶ ಸಿಕ್ಕಿದೆ” ಎಂದು ಹೇಳಿದ್ದಾರೆ. ಪಕ್ಷದ ಒಳಗಿನ ಸಮಾಲೋಚನೆ, ಸಂಘಟನೆ ಬಲಪಡಿಸುವ ವಿಷಯಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.

ರಾಜ್ಯ ಕಾಂಗ್ರೆಸ್‌ನೊಳಗಿನ ಬೆಳವಣಿಗೆಗಳ ನಡುವೆ ಬಿಜೆಪಿ ನಾಯಕರ ಈ ದೆಹಲಿ ದೌಡಾಯವು ಮುಂದಿನ ದಿನಗಳಲ್ಲಿ ರಾಜ್ಯ ರಾಜಕೀಯಕ್ಕೆ ಹೊಸ ತಿರುವು ನೀಡಬಹುದೆಂಬ ಅಂದಾಜು ವ್ಯಕ್ತವಾಗಿದೆ.

You Might Also Like

ಶಾಲೆಯ ಮಕ್ಕಳಿಗೆ ಕ್ಷೇತ್ರ ಭೇಟಿ ಪ್ರವಾಸಕ್ಕೆ ಶಾಸಕ ಚಿಮ್ಮನಕಟ್ಟಿ ಚಾಲನೆ

ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ಆಂಧ್ರ ಡಿಸಿಎಂ ಪವನ್ ಕಲ್ಯಾಣ್

ನಮ್ಮ ಮೆಟ್ರೋ ಟಿಕೆಟ್ ದರ ಮತ್ತೆ ಏರಿಕೆ : ತೇಜಸ್ವಿ ಸೂರ್ಯ ತೀವ್ರ ಅಸಮಾಧಾನ

ಸನಾತನ ಧರ್ಮ ನಿರ್ಮೂಲನೆ ಹೇಳಿಕೆ ನೀಡಿದ ಸ್ಟಾಲಿನ್‌ಗೆ ಜಾಮೀನು ಮಂಜೂರು

ಅಯೋಧ್ಯೆ ರಾಮಮಂದಿರ ನಿರ್ಮಾಣದಿಂದ ಸರ್ಕಾರಕ್ಕೆ 400 ಕೋಟಿ ರೂ. ತೆರಿಗೆ ಪಾವತಿ

TAGGED:BJP
Share This Article
Facebook Copy Link Print
Previous Article KJ George ಸ್ಮಾರ್ಟ್ ಮೀಟರ್ ಟೆಂಡರ್ ಹಗರಣ ಆರೋಪ : ಸಚಿವ ಕೆ.ಜೆ. ಜಾರ್ಜ್‌ಗೆ ಹೈಕೋರ್ಟ್ ರಿಲೀಫ್
Next Article Revanth Reddy Revanth Reddy Revanth Reddy ಹಿಂದೂ ದೇವತೆಗಳ ಕುರಿತು ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ ಭುಗಿಲೆದ್ದ ಆಕ್ರೋಶ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up