By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮಲೆನಾಡಿನ ಅಡಿಕೆ ರೈತರ ಸಂಕಷ್ಟ ಕುರಿತು ಸಂಸತ್ತಿನಲ್ಲಿ ದ್ವನಿ ಎತ್ತಿದ ಸಂಸದ ಬಿ.ವೈ. ರಾಘವೇಂದ್ರ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಮಲೆನಾಡಿನ ಅಡಿಕೆ ರೈತರ ಸಂಕಷ್ಟ ಕುರಿತು ಸಂಸತ್ತಿನಲ್ಲಿ ದ್ವನಿ ಎತ್ತಿದ ಸಂಸದ ಬಿ.ವೈ. ರಾಘವೇಂದ್ರ

ರಾಜ್ಯ-KarnatakaLatest

ಮಲೆನಾಡಿನ ಅಡಿಕೆ ರೈತರ ಸಂಕಷ್ಟ ಕುರಿತು ಸಂಸತ್ತಿನಲ್ಲಿ ದ್ವನಿ ಎತ್ತಿದ ಸಂಸದ ಬಿ.ವೈ. ರಾಘವೇಂದ್ರ

MP B.Y. Raghavendra raises voice in Parliament on the plight of areca nut farmers in Malnad

Published December 4, 2025
Share
1 Min Read
BYR BYR BYR
SHARE

ನವದೆಹಲಿ: ಮಲೆನಾಡು ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳ ಪರಿಹಾರಕ್ಕಾಗಿ ಕೇಂದ್ರ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮನವಿ ಮಾಡಿದ್ದಾರೆ.

ಇಂದು ಸಂಸತ್ತಿನ ಶೂನ್ಯ ವೇಳೆಯಲ್ಲಿ ವಿಷಯವನ್ನು ಉತ್ಥಾಪಿಸಿದ ಅವರು, “ಮಲೆನಾಡಿನ ಅಡಿಕೆ ರೈತರು ಬೆಲೆ, ಮಾರುಕಟ್ಟೆ ಹಾಗೂ ಉತ್ಪಾದನಾ ವೆಚ್ಚದ ಏರಿಳಿತದಿಂದ ತೀವ್ರ ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ತಕ್ಷಣದ ಹಸ್ತಕ್ಷೇಪ ಮಾಡಬೇಕು” ಎಂದು ಬೇಡಿಕೆ ಮಂಡಿಸಿದರು.

ಅಡಿಕೆ ಬೆಳೆಗಾರರ ಬದುಕು ಉಳಿಸಲು ಮತ್ತು ಮಾರುಕಟ್ಟೆಯಲ್ಲಿ ಸ್ಥಿರತೆ ತರಲು ಸಮಗ್ರ ಕ್ರಮಗಳ ಅವಶ್ಯಕತೆ ಇದೆ ಎಂದು ಅವರು ಮುಂದೆಯೂ ಒತ್ತಿ ಹೇಳಿದ್ದಾರೆ.

You Might Also Like

ಸಿಎಂ ಖುರ್ಚಿ ಮೇಲೆ ಕಣ್ಣಿಟ್ಟವರಿಂದಲೇ ಮುಡಾ ಹಗರಣ ಬಯಲಿಗೆ ಬಂದಿದೆ : ಹೆಚ್‌ಡಿಕೆ

ಮಾಜಿ ಸೈನಿಕ ಹೋಗುತ್ತಿದ್ದ ಕಾರು ಪಲ್ಟಿ -ಸೈನಿಕ ಸೇರಿ ಓರ್ವ ಮಹಿಳೆ ಸಾವು, 2 ಮಕ್ಕಳ ಸ್ಥಿತಿ ಗಂಭೀರ

ಲೋಕಸಭೆಯಲ್ಲಿ ಮೋದಿ ಮೇಲೆ ದೈಹಿಕ ದಾಳಿಗೆ ಸಂಚು : ಸ್ಪೀಕರ್ ಓಂ ಬಿರ್ಲಾ

ಹಾಸನಾಂಬೆ ದರ್ಶನಕ್ಕೆ ಭಕ್ತಸಾಗರ ; ಅಹಿತಕರ ಘಟನೆಯಾದ್ರೆ ನಮ್ಮ ಇಲಾಖೆ ಜವಾಬ್ದಾರಿಯಲ್ಲ ಡಿಸಿಗೆ ಎಸ್‌ಪಿ ಪತ್ರ

ಹಿರಿಯ ಪತ್ರಿಕೋದ್ಯಮಿ ಕೆ.ಬಿ. ಗಣಪತಿ ನಿಧನ

Share This Article
Facebook Copy Link Print
Previous Article Mask Man 02 Mask Man 02 Mask Man 02 ಧರ್ಮಸ್ಥಳ ‘ಬುರುಡೆ’ ಕೇಸ್ : ಜಾಮೀನು ಸಿಕ್ಕರೂ ಚಿನ್ನಯ್ಯಗೆ ಇಲ್ಲ ಬಿಡುಗಡೆ ಭಾಗ್ಯ
Next Article Car Foire Car Foire Car Foire ಧಗಧಗ ಹೊತ್ತಿ ಉರಿದ ಕಾರು, ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಸಜೀವ ದಹನ..!
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up