By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅನರ್ಹ ಬಿಪಿಎಲ್ ಕಾರ್ಡ್‌ದಾರರಿಗೆ ಬಿಗ್ ಶಾಕ್..!
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಅನರ್ಹ ಬಿಪಿಎಲ್ ಕಾರ್ಡ್‌ದಾರರಿಗೆ ಬಿಗ್ ಶಾಕ್..!

ರಾಜ್ಯ-KarnatakaLatest

ಅನರ್ಹ ಬಿಪಿಎಲ್ ಕಾರ್ಡ್‌ದಾರರಿಗೆ ಬಿಗ್ ಶಾಕ್..!

Big shock for ineligible BPL cardholders

Published December 10, 2025
Share
1 Min Read
BPL Card BPL Card BPL Card
SHARE

ರಾಜ್ಯದಲ್ಲಿ ಅನರ್ಹವಾಗಿ ಬಿಪಿಎಲ್ ಕಾರ್ಡ್‌ಗಳನ್ನು ಹೊಂದಿರುವವರ ವಿರುದ್ಧ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಬರೋಬ್ಬರಿ 10 ಲಕ್ಷ ಬಿಪಿಎಲ್ ಕಾರ್ಡ್‌ಧಾರರನ್ನು ಎಪಿಎಲ್ ಕಾರ್ಡ್‌ಗೆ ವರ್ಗಾವಣೆ ಮಾಡಲಾಗಿದೆ. ಈ ಕುರಿತ ವಿವರವನ್ನು ಆಹಾರ ಹಾಗೂ ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಅವರು ವಿಧಾನಮಂಡಲದ ಚಳಿಗಾಲದ ಅಧಿವೇಶನದ ವೇಳೆ ಮಾಹಿತಿ ನೀಡಿದರು.

ಸುವರ್ಣ ಸೌಧದಲ್ಲಿ ಪತ್ರಿಕಾ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು, “ರಾಜ್ಯದಲ್ಲಿ ಅನೇಕರು ಅನರ್ಹರಾಗಿದ್ದರೂ ಬಿಪಿಎಲ್ ಕಾರ್ಡ್ ಹೊಂದಿದ್ದರು. ಪರಿಶೀಲನೆ ನಡೆಸಿ, ಸುಮಾರು 10 ಲಕ್ಷ ಮಂದಿಯನ್ನು ಎಪಿಎಲ್ ಕಾರ್ಡ್‌ಗೆ ಶಿಫ್ಟ್ ಮಾಡುತ್ತಿದ್ದೇವೆ,” ಎಂದು ಸ್ಪಷ್ಟಪಡಿಸಿದರು.

ಇನ್ನು ಎಪಿಎಲ್ ಕಾರ್ಡ್ ಸೌಲಭ್ಯಗಳ ಬಗ್ಗೆ ಮಾತನಾಡಿದ ಅವರು, “ಹಿಂದೆ ಎಪಿಎಲ್ ಕಾರ್ಡಿಗೆ ತಿಂಗಳಿಗೆ 15 ಕೆಜಿ ಅಕ್ಕಿ ನೀಡುತ್ತಿದ್ದೇವೆ. ಆದರೆ ಅವರು ಅಕ್ಕಿ ಪಡೆಯುವುದಿಲ್ಲವೆಂಬುದು ಕಂಡುಬಂದ ಕಾರಣ ಈ ಸೌಲಭ್ಯವನ್ನು ನಿಲ್ಲಿಸಿದ್ದೇವೆ. ಬೇಡಿಕೆ ಬಂದರೆ ಮತ್ತೆ ಅಕ್ಕಿ ಪೂರೈಕೆ ಮಾಡುವ ವಿಚಾರ ಪರಿಗಣಿಸಲಾಗುತ್ತದೆ. ಒಂದು ವರ್ಷದಿಂದ ಅಕ್ಕಿ ಪಡೆಯದವರ ಕಾರ್ಡ್‌ಗಳನ್ನು ಸಸ್ಪೆಂಡ್ ಮಾಡಲಾಗಿದೆ,” ಎಂದು ತಿಳಿಸಿದರು. ಸರ್ಕಾರದ ಈ ಕ್ರಮದಿಂದ ಬಿಪಿಎಲ್ ಪಟ್ಟಿಯ ಶುದ್ಧೀಕರಣಕ್ಕೆ ದಾರಿ ಮಾಡಿಕೊಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

You Might Also Like

ಮಳೆ ಆರ್ಭಟ : ಬೆಂಗಳೂರಿನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ

ನನಗೆ ಕಳಂಕ ಬರಬಾರದೆಂದು ನನ್ನ ಪತ್ನಿ ಸೈಟ್ ವಾಪಸ್ ನೀಡಿದ್ದಾರೆ : ಸಿಎಂ

ರಾಜ್ಯದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಜನೌಷಧಿ ಕೇಂದ್ರ ಮುಚ್ಚಿದ ವಿಚಾರ : HD ಗೆ ಸ್ಪಷ್ಟನೆ ಕೊಟ್ಟ ಸಚಿವ ಗುಂಡೂರಾವ್

ರಾಜ್ಯಾದ್ಯಂತ ವೈಕುಂಠ ಏಕಾದಶಿ ಸಂಭ್ರಮ, ದೇವಾಲಯಗಳಲ್ಲಿ ವೈಕುಂಠ ದ್ವಾರ ದಾಟಲು ಮುಗಿಬಿದ್ದ ಭಕ್ತರು

TAGGED:BPL Cardholders
Share This Article
Facebook Copy Link Print
Previous Article Deepavali Deepavali Deepavali ಯುನೆಸ್ಕೊ ಸಾಂಸ್ಕೃತಿಕ ಪರಂಪರೆ ಪಟ್ಟಿಗೆ ‘ದೀಪಾವಳಿ’ ಸೇರ್ಪಡೆ
Next Article UT Khadar UT Khadar UT Khadar ಬೆಳಗಾವಿ ಅಧಿವೇಶನದಲ್ಲಿ ಮಹತ್ವದ ವಿಧೇಯಕಗಳು ಅಂಗೀಕಾರ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Ramalinga Reddy
ಆಟೋ ಗ್ಯಾಸ್ ಪೂರೈಕೆಯಲ್ಲಿ ಭಾರೀ ವ್ಯತ್ಯಯ : ಬಿಜೆಪಿ ನಾಯಕರ ವಿರುದ್ಧ ಸಚಿವ ರಾಮಲಿಂಗಾರೆಡ್ಡಿ ಆಕ್ರೋಶ
ರಾಜ್ಯ-Karnataka
April 9, 2026
Women's Reservation
ಮಹಿಳಾ ಮೀಸಲಾತಿ : ವಿಶೇಷ ಸಂಸತ್ ಅಧಿವೇಶನದಲ್ಲಿ ಮಹತ್ವದ ಮಸೂದೆಗಳ ಮಂಡನೆ
ರಾಷ್ಟ್ರೀಯ-National
April 9, 2026
Rice 01 Rice 01 Rice 01
ಜಮಖಂಡಿಯಲ್ಲಿ ನಿಲ್ಲದ ಪಡಿತರ ಅಕ್ಕಿ ಅಕ್ರಮ ದಂಧೆ
ರಾಜ್ಯ-Karnataka
April 9, 2026
Trekking
ಟ್ರೆಕ್ಕಿಂಗ್‌ಗೆ ತೆರಳುವವರ ಸುರಕ್ಷತೆಗಾಗಿ ಸಮಗ್ರ SOP ರೂಪಿಸಲು ಸಚಿವ ಈಶ್ವರ ಖಂಡ್ರೆ ಸೂಚನೆ
ರಾಜ್ಯ-Karnataka
April 9, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up