By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ನಾಳೆ ತೆರೆಮೇಲೆ ‘ಡೆವಿಲ್’ ದರ್ಶನ, ಡಿಬಾಸ್ ಅಭಿಮಾನಿಗಳಿಗೆ ಹಬ್ಬ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > Entertainment > ಸ್ಯಾಂಡಲ್​ವುಡ್-Sandalwood > ನಾಳೆ ತೆರೆಮೇಲೆ ‘ಡೆವಿಲ್’ ದರ್ಶನ, ಡಿಬಾಸ್ ಅಭಿಮಾನಿಗಳಿಗೆ ಹಬ್ಬ
EntertainmentLatestಸ್ಯಾಂಡಲ್​ವುಡ್-Sandalwood

ನಾಳೆ ತೆರೆಮೇಲೆ ‘ಡೆವಿಲ್’ ದರ್ಶನ, ಡಿಬಾಸ್ ಅಭಿಮಾನಿಗಳಿಗೆ ಹಬ್ಬ

‘The Devil’ to hit screens tomorrow

Published December 10, 2025
Share
1 Min Read
SHARE

ಬೆಂಗಳೂರು : ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ ‘ಡೆವಿಲ್’ ಸಿನಿಮಾ ನಾಳೆ (ಡಿಸೆಂಬರ್ 11) ಭರ್ಜರಿಯಾಗಿ ತೆರೆ ಕಾಣಲಿದೆ. ಮಿಲನಾ ಪ್ರಕಾಶ್ ನಿರ್ದೇಶನದಲ್ಲಿ ಮೂಡಿ ಬಂದಿರುವ ‘ಡೆವಿಲ್’ ಸಿನಿಮಾ ಕನ್ನಡ ಭಾಷೆಯಲ್ಲಿ ಮಾತ್ರ ಬಿಡುಗಡೆಯಾಗುತ್ತಿದೆ. ದರ್ಶನ್ ಯಾವಾಗಲೂ ಪ್ಯಾನ್ ಇಂಡಿಯಾ ಬಿಡುಗಡೆಯನ್ನು ಗುರಿಯಾಗಿಸದವರಾಗಿದ್ದು, ತಮ್ಮ ನೆಚ್ಚಿನ ಪ್ರೇಕ್ಷಕರಿಗಾಗಿ ಕನ್ನಡದಲ್ಲೇ ಸಿನಿಮಾ ನೀಡುವ ಅಭ್ಯಾಸ ಮುಂದುವರಿಸಿರುವುದು ವಿಶೇಷ.

ಇದೀಗ ಸಿನಿಮಾ ನೂರಾರು ಸ್ಕ್ರೀನ್‌ಗಳಲ್ಲಿ ಅದ್ದೂರಿಯಾಗಿ ತೆರೆಗೆ ಬರಲು ಸಿದ್ಧವಾಗಿದ್ದು, ಬಿಡುಗಡೆಯ ಮುನ್ನ ಹೊರಬಿದ್ದ ಟ್ರೇಲರ್‌ಗೆ ಫ್ಯಾನ್ಸ್‌ಗಳಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಬಿಗ್ ಬಾಸ್ “ಗಿಲ್ಲಿ” ನಟ ಕೂಡ ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಚಿತ್ರಕ್ಕೆ ಶುಭ ಕೋರಿದ ರಿಷಬ್ ಶೆಟ್ಟಿ :
ಬಿಡುಗಡೆಗೂ ಮುನ್ನವೇ ಚಿತ್ರಕ್ಕೆ ಶುಭಾಶಯಗಳ ಮಳೆ ಸುರಿಯುತ್ತಿದ್ದು, ಡಿವೈನ್‌ ಸ್ಟಾರ್‌ ರಿಷಭ್‌ ಶೆಟ್ಟಿಯವರೂ ದರ್ಶನ್‌ ಹಾಗೂ ತಂಡಕ್ಕೆ ಯಶಸ್ಸಿನ ಹಾರೈಕೆ ಮಾಡಿದ್ದಾರೆ.

ರಿಷಭ್‌ ಶೆಟ್ಟಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ‘ಡೆವಿಲ್’ ಚಿತ್ರದ ಪೋಸ್ಟರ್ ಹಂಚಿಕೊಂಡು, “ದರ್ಶನ್ ಸರ್ ಹಾಗೂ ಅವರ ಡೆವಿಲ್ ತಂಡಕ್ಕೆ ಶುಭವಾಗಲಿ. ಸಿನಿಮಾ ಬ್ಲಾಕ್ಬಸ್ಟರ್ ಕಾಣಲಿ, ದೊಡ್ಡ ಪರದೆಯಲ್ಲಿ ಅಬ್ಬರಿಸಲಿ” ಎಂದು ಹೇಳಿದ್ದಾರೆ. ಇವರ ಟ್ವೀಟ್‌ಗೆ ದರ್ಶನ್ ಅಭಿಮಾನಿಗಳು ಭಾರೀ ಪ್ರಮಾಣದಲ್ಲಿ ರೀ-ಟ್ವೀಟ್ ಮತ್ತು ಲೈಕ್ ಮಾಡುತ್ತಿದ್ದಾರೆ.

ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿದ್ದು, ಅವರಿಗೆ ಕೂಡ ರಿಷಭ್ ಶುಭಾಶಯ ಕೋರಿದ್ದಾರೆ. ರಿಷಭ್–ಅಜನೀಶ್ ಜೋಡಿ ‘ಕಾಂತಾರ’ ಸಿನಿಮಾದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದ ಕಾರಣ ಇವರಿಬ್ಬರ ನಡುವೆ ಉತ್ತಮ ಬಾಂಧವ್ಯವಿದೆ.

You Might Also Like

ಫೌಜಿ ಚಿತ್ರದ ಚಿತ್ರೀಕರಣದ ವೇಳೆ ನಟ ಪ್ರಭಾಸ್‌ಗೆ ಗಂಭೀರ ಗಾಯ

ಅಮರನಾಥ ಯಾತ್ರೆ ಮಾರ್ಗಗಳನ್ನು ʻನೋ ಫ್ಲೈ ಝೋನ್’ ಎಂದು ಘೋಷಣೆ

ಕಳೆದ ವರ್ಷ ಕಳ್ಳತನವಾಗಿದ್ದ ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ವಾರಸುದಾರರಿಗೆ ವಾಪಸ್!

ಮಂಡ್ಯದಲ್ಲಿ ಬೆಳ್ಳಂಬೆಳ್ಳಗೆ ಶೂಟೌಟ್ : ಗುಂಡು‌ ಹಾರಿಸಿ ಯುವಕನ ಹತ್ಯೆಗೆ ಯತ್ನ

ಬಿಆರ್‌ಎಸ್‌ ನಾಯಕಿ ಕೆ. ಕವಿತಾ ನ್ಯಾಯಾಂಗ ಬಂಧನ -ಮೇ 20ರವರೆಗೆ ವಿಸ್ತರಣೆ

TAGGED:Darshan ThoogudeepaThe Devil
Share This Article
Facebook Copy Link Print
Previous Article ಬೆಳಗಾವಿ ಅಧಿವೇಶನದಲ್ಲಿ ಮಹತ್ವದ ವಿಧೇಯಕಗಳು ಅಂಗೀಕಾರ
Next Article ಮಾಜಿ ಕೇಂದ್ರ ಗೃಹಸಚಿವ ಶಿವರಾಜ್ ಪಾಟೀಲ್ ನಿಧನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ರಾಜ್ಯ ರಾಜಕೀಯದಲ್ಲಿ ಮತ್ತೆ ರೆಸಾರ್ಟ್‌ ರಾಜಕೀಯ..?!
ರಾಜ್ಯ-Karnataka
February 11, 2026
ಇತ್ತ ಬಜೆಟ್‌ ತಯಾರಿಯಲ್ಲಿ ಸಿಎಂ ಬ್ಯುಸಿ, ಅತ್ತ ದೆಹಲಿಯಲ್ಲಿ ಸಿಎಂ ಕುರ್ಚಿಗಾಗಿ ಡಿಸಿಎಂ ರಣತಂತ್ರ
ರಾಜಕೀಯ | Politics
February 11, 2026
ಗನ್ ಹಿಡಿದು ಡಾನ್ಸ್ ಮಾಡಿದ ಕಾಂಗ್ರೆಸ್ ಮುಖಂಡನ ವಿರುದ್ಧ ಎಫ್‌ಐಆರ್
ರಾಜ್ಯ-Karnataka
February 11, 2026
ದೇಶದ ವಿವಿಧ ಭಾಗಗಳಲ್ಲಿ ಮಕ್ಕಳು ನಾಪತ್ತೆ ಪ್ರಕರಣ : ತನಿಖೆಗೆ ಸುಪ್ರೀಂ ಸೂಚನೆ
ರಾಷ್ಟ್ರೀಯ-National
February 11, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up