By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಜಪಾನ್ ನಲ್ಲಿ ಮತ್ತೆ 6.7 ತೀವ್ರತೆಯ ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ವಿದೇಶ-International - ಜಪಾನ್ ನಲ್ಲಿ ಮತ್ತೆ 6.7 ತೀವ್ರತೆಯ ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ

ವಿದೇಶ-InternationalLatest

ಜಪಾನ್ ನಲ್ಲಿ ಮತ್ತೆ 6.7 ತೀವ್ರತೆಯ ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ

6.7 Magnitude Earthquake Hits Japan, Tsunami Warning Issued

Published December 12, 2025
Share
1 Min Read
Tsunami Warning Tsunami Warning Tsunami Warning
SHARE

ಜಪಾನ್ ಅಮೋರಿ ಪ್ರಾಂತ್ಯದ ಕರಾವಳಿಯಲ್ಲಿ ಸ್ಥಳೀಯ ಸಮಯ ಬೆಳಿಗ್ಗೆ 11.44 ಕ್ಕೆ 20 ಕಿ.ಮೀ ಆಳದಲ್ಲಿ 6.7 ತೀವ್ರತೆಯ ಭೂಕಂಪ ಸಂಭವಿಸಿದೆ. ಜಪಾನ್ ಹವಾಮಾನ ಸಂಸ್ಥೆಯು ಸುನಾಮಿ ಎಚ್ಚರಿಕೆಯನ್ನು ನೀಡಿದೆ.

ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ಅಥವಾ ಆಸ್ತಿ ಹಾನಿಯ ವರದಿಗಳು ಬಂದಿಲ್ಲ. ಭೂಕಂಪದಿಂದ ಯಾವುದೇ ಸುನಾಮಿ ಹಾನಿಯನ್ನು ನಿರೀಕ್ಷಿಸಲಾಗಿಲ್ಲ ಎಂದು ಜೆಎಂಎ ಹೇಳಿದೆ.

ಪ್ರಾಥಮಿಕವಾಗಿ 6.5 ತೀವ್ರತೆಯನ್ನು ಅಂದಾಜಿಸಲಾಗಿತ್ತು, ನಂತರ ಇದನ್ನು ಜೆಎಂಎ 6.7 ಕ್ಕೆ ನವೀಕರಿಸಿತು. ಜಪಾನ್‌ನ 1-7 ಭೂಕಂಪನ ತೀವ್ರತೆಯ ಮಾಪಕದಲ್ಲಿ ತೀವ್ರತೆಯನ್ನು 4 ಎಂದು ಅಳೆಯಲಾಯಿತು.

ಜಪಾನ್‌ನ ಹೋಕೈಡೋ, ಆಮೋರಿ, ಇವಾಟೆ ಮತ್ತು ಮಿಯಾಗಿ ತೀರ ಪ್ರದೇಶಗಳಿಗೆ 1 ಮೀಟರ್ ಎತ್ತರದ ಸುನಾಮಿ ಅಲೆಗಳು ಸಂಭವಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಜನರನ್ನು ಕಡಲ ತೀರದಿಂದ ದೂರ ಇರಲು ಸೂಚಿಸಲಾಗಿದೆ. ಭೂಕಂಪದ ನಂತರ ಇನ್ನಷ್ಟು ಕಂಪನಗಳು ಸಂಭವಿಸಬಹುದೆಂಬ ಮುನ್ನೆಚ್ಚರಿಕೆಯನ್ನು ಅಧಿಕಾರಿಗಳು ನೀಡಿದ್ದಾರೆ.

ವಾರದ ಆರಂಭದಲ್ಲೇ ಇದೇ ಪ್ರದೇಶದಲ್ಲಿ ಸಂಭವಿಸಿದ 7.5 ಮಾಗ್ನಿಟ್ಯೂಡ್ ಭೂಕಂಪನದ ನಂತರ ಇದು ಮತ್ತೊಂದು ದೊಡ್ಡ ಕಂಪನವಾಗಿದ್ದು, ಸ್ಥಳೀಯ ಜನರಲ್ಲಿ ಆತಂಕ ಹೆಚ್ಚಿಸಿದೆ. ಪ್ರಾಥಮಿಕ ವರದಿಗಳ ಪ್ರಕಾರ ಹೆಚ್ಚಿನ ಹಾನಿ ಅಥವಾ ಪ್ರಾಣಹಾನಿ ವರದಿಯಾಗಿಲ್ಲ. ಆದಾಗ್ಯೂ, ತೀರ ಪ್ರದೇಶಗಳಲ್ಲಿ ರಕ್ಷಣಾ ಸಿಬ್ಬಂದಿ ಮತ್ತು ಪೊಲೀಸ್ ತಂಡಗಳನ್ನು ನಿಯೋಜಿಸಲಾಗಿದೆ.

ಸುನಾಮಿ ಎಚ್ಚರಿಕೆ ಮುಂದುವರಿದಿರುವುದರಿಂದ ನಿವಾಸಿಗಳಿಗೆ ಎಚ್ಚರಿಕೆಯಿಂದ ಇರಲು, ಅಧಿಕೃತ ಸೂಚನೆಗಳನ್ನು ಅನುಸರಿಸಲು ಅಧಿಕಾರಿಗಳು ಸಲಹೆ ನೀಡಿದ್ದಾರೆ.

You Might Also Like

ಪಶ್ಚಿಮ ಬಂಗಾಳ ಮೂಲದ ನರ್ಸಿಂಗ್ ವಿದ್ಯಾರ್ಥಿನಿ ನೇಣಿಗೆ ಶರಣು

ಪಾಕಿಸ್ತಾನಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮುಖಭಂಗ, ಅಮೇರಿಕ ಮಹತ್ವದ ನಿರ್ಧಾರ

ಸಚಿವ ಸಂಪುಟ ಸಭೆಯ ತೀರ್ಮಾನಗಳು ಮತ್ತು ಹೈಲೈಟ್ಸ್

ಹಾಸನದ ಸಂಸದರ ನಿವಾಸದಲ್ಲಿ ಪರಿಶೀಲನೆ – ಪ್ರಜ್ವಲ್ ಮಲಗುತ್ತಿದ್ದ ಕೊಠಡಿಯಲ್ಲಿದ್ದ ಹಾಸಿಗೆ, ದಿಂಬು ಇತರೆ ವಸ್ತು ಕೊಂಡೊಯ್ದ ಎಸ್‌ಐಟಿ

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಪರಮೇಶ್ವರ್ ನಿವಾಸದ ಬಳಿ ಸಾರಾ ಗೋವಿಂದ್ ಹೇಳಿಕೆ

TAGGED:#EarthquakeTsunami Warning
Share This Article
Facebook Copy Link Print
Previous Article Shivraj Patil Shivraj Patil Shivraj Patil ಮಾಜಿ ಕೇಂದ್ರ ಗೃಹಸಚಿವ ಶಿವರಾಜ್ ಪಾಟೀಲ್ ನಿಧನ
Next Article President Draupadi Murmu President Draupadi Murmu President Draupadi Murmu ಡಿಸೆಂಬರ್‌ ಮಂಡ್ಯದ ಮಳವಳ್ಳಿಗೆ 16ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

RC RC RC
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಅಬ್ಬರ – 6 ವಿಕೆಟ್ ಗೆಲುವಿನಿಂದ ಐಪಿಎಲ್‌ಗೆ ಭರ್ಜರಿ ಚಾಲನೆ
ಕ್ರೀಡೆ-Sports
March 29, 2026
Rain Alert
ರಾಜ್ಯದಲ್ಲಿ ಇನ್ನೊಂದು ವಾರ ಭಾರಿ ಮಳೆ ಸಾಧ್ಯತೆ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ
ರಾಜ್ಯ-Karnataka
March 29, 2026
Mohammed Shareek Mohammed Shareek Mohammed Shareek
ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ : ತಪ್ಪೊಪ್ಪಿಕೊಂಡ ಆರೋಪಿ ಮೊಹಮ್ಮದ್ ಶಾರೀಕ್
ರಾಜ್ಯ-Karnataka
March 29, 2026
US 1 US 1 US 1
ಅಮೆರಿಕಾದಾದ್ಯಂತ ‘ನೋ ಕಿಂಗ್ಸ್’ ಪ್ರತಿಭಟನೆ: ಟ್ರಂಪ್ ವಿರುದ್ಧ ಜನರ ಆಕ್ರೋಶ
ವಿದೇಶ-International
March 29, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up