By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಒಡಿಶಾದಲ್ಲಿ ತೆಲುಗು ಮಾವೋವಾದಿಗಳ ಉನ್ನತ ಕಮಾಂಡರ್ ಸೇರಿ ನಾಲ್ವರ ಎನ್‌ಕೌಂಟರ್‌
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಒಡಿಶಾದಲ್ಲಿ ತೆಲುಗು ಮಾವೋವಾದಿಗಳ ಉನ್ನತ ಕಮಾಂಡರ್ ಸೇರಿ ನಾಲ್ವರ ಎನ್‌ಕೌಂಟರ್‌

ರಾಷ್ಟ್ರೀಯ-NationalLatest

ಒಡಿಶಾದಲ್ಲಿ ತೆಲುಗು ಮಾವೋವಾದಿಗಳ ಉನ್ನತ ಕಮಾಂಡರ್ ಸೇರಿ ನಾಲ್ವರ ಎನ್‌ಕೌಂಟರ್‌

Top Maoist Ganesh Uike, With Rs 1.1 Crore Bounty, Among 4 Killed In Odisha

Published December 25, 2025
Share
1 Min Read
sgdgdg 2 sgdgdg 2 sgdgdg 2
SHARE

ಹೈದರಾಬಾದ್, ಡಿಸೆಂಬರ್ 25: ಒಡಿಶಾದಲ್ಲಿ ಗುರುವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ತೆಲುಗು ಮಾವೋವಾದಿಗಳ ಉನ್ನತ ಕಮಾಂಡರ್ ಹತ್ಯೆಯಾಗಿದ್ದಾನೆ.

ಸಿಪಿಐ (ಮಾವೋವಾದಿ) ಸಂಘಟನೆಯ ಉನ್ನತ ಶ್ರೇಣಿಯ ಕೇಂದ್ರ ಸಮಿತಿ ಸದಸ್ಯ ಹಾಗೂ ಒಡಿಶಾ ಕಾರ್ಯಾಚರಣೆಗಳ ಮುಖ್ಯಸ್ಥರಾಗಿದ್ದ ಗಣೇಶ್ ಉಯಿಕೆ (69) ಅವರನ್ನು ಕಂಧಮಲ್ ಮತ್ತು ಗಂಜಾಂ ಜಿಲ್ಲೆಗಳ ಗಡಿಯಲ್ಲಿರುವ ರಾಂಪಾ ಅರಣ್ಯ ಪ್ರದೇಶದಲ್ಲಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಂಯುಕ್ತ ತಂಡಗಳು ನಡೆಸಿದ ಕಾರ್ಯಾಚರಣೆಯಲ್ಲಿ ಹತ್ಯೆ ಮಾಡಿವೆ.

ಈ ಎನ್‌ಕೌಂಟರ್‌ನಲ್ಲಿ ಇಬ್ಬರು ಮಹಿಳಾ ಕಾರ್ಯಕರ್ತರು ಸೇರಿದಂತೆ ಇನ್ನೂ ಮೂವರು ಮಾವೋವಾದಿಗಳು ಸಾವನ್ನಪ್ಪಿದ್ದಾರೆ. ಗುರುವಾರ ನಡೆದ ಈ ಕಾರ್ಯಾಚರಣೆ ಇತ್ತೀಚಿನ ವರ್ಷಗಳಲ್ಲಿ ಮಾವೋವಾದಿಗಳ ವಿರುದ್ಧ ಭದ್ರತಾ ಪಡೆಗಳು ನಡೆಸಿದ ಅತ್ಯಂತ ಮಹತ್ವದ ದಾಳಿಗಳಲ್ಲೊಂದು ಎಂದು ಭದ್ರತಾ ಮೂಲಗಳು ತಿಳಿಸಿವೆ.

ಭದ್ರತಾ ಪಡೆಗಳು ಸ್ಥಳದಲ್ಲಿ ಶೋಧ ಕಾರ್ಯ ಮುಂದುವರಿಸಿದ್ದು, ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ.

You Might Also Like

ಓಮನ್ ಕರಾವಳಿಯಲ್ಲಿ ಮುಳುಗಿದ ತೈಲ ಹಡಗು, 13 ಭಾರತೀಯರು ನಾಪತ್ತೆ

ಸೇನೆ ಮೇಲೆ ದಾಳಿ – ಬೆದರಿಸಿ ಅಡುಗೆ ಮಾಡುವಂತೆ ಗ್ರಾಮಸ್ಥರಿಗೆ ಒತ್ತಾಯಿಸಿದ್ದ ಉಗ್ರರು

ಸ್ನಾನ ಮಾಡುತ್ತಿದ್ದ ಪತ್ನಿಯನ್ನು ಕೊಂದು ಫೇಸ್​ಬುಕ್​ ಲೈವ್​ ಬಂದು ತಪ್ಪೊಪ್ಪಿಕೊಂಡ ಗಂಡ

ಯಾವುದೇ ದೇಶದಲ್ಲಿದ್ದರೂ ಪ್ರಜ್ವಲ್ ರೇವಣ್ಣನ್ನು ಹಿಡಿದು ತರುತ್ತೆವೆ: ಸಿದ್ದರಾಮಯ್ಯ

ವಿಚ್ಛೇದಿತ ಮುಸ್ಲಿಂ ಮಹಿಳೆಯರು ಜೀವನಾಂಶ ಪಡೆಯಲು ಅರ್ಹರು: ಸುಪ್ರೀಂ ತೀರ್ಪು

TAGGED:Maoist
Share This Article
Facebook Copy Link Print
Previous Article Atal Canteens Atal Canteens Atal Canteens ದೆಹಲಿಯಲ್ಲಿ 100 ಹೊಸ ‘ಅಟಲ್ ಕ್ಯಾಂಟೀನ್’ಗಳ ಉದ್ಘಾಟನೆ, ಕೇವಲ 5 ರೂ.ಗೆ ಸಿಗುತ್ತೆ ಊಟ
Next Article ggdgdg ggdgdg ggdgdg ಕ್ರಿಸ್‌ಮಸ್ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾದ ಪ್ರಧಾನಿ ಮೋದಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up