By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೆಸ್ಕಾಂ ವ್ಯಾಪ್ತಿಯಲ್ಲಿ ಡಿಸೆಂಬರ್ 26ರಂದು ವಿದ್ಯುತ್ ವ್ಯತ್ಯಯ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಬೆಸ್ಕಾಂ ವ್ಯಾಪ್ತಿಯಲ್ಲಿ ಡಿಸೆಂಬರ್ 26ರಂದು ವಿದ್ಯುತ್ ವ್ಯತ್ಯಯ

ರಾಜ್ಯ-KarnatakaLatestಬೆಂಗಳೂರು-Bengaluru

ಬೆಸ್ಕಾಂ ವ್ಯಾಪ್ತಿಯಲ್ಲಿ ಡಿಸೆಂಬರ್ 26ರಂದು ವಿದ್ಯುತ್ ವ್ಯತ್ಯಯ

Power cut in BESCOM area on December 26

Published December 25, 2025
Share
1 Min Read
Power Cut Power Cut Power Cut
SHARE

ಬೆಂಗಳೂರು, ಡಿಸೆಂಬರ್ 25: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೇಸ್ಕಾಂ) ವ್ಯಾಪ್ತಿಯಲ್ಲಿ ಡಿಸೆಂಬರ್ 26, 2025ರಂದು ವಿದ್ಯುತ್ ವ್ಯತ್ಯಯ (ಪವರ್ ಕಟ್) ಉಂಟಾಗಲಿದೆ. 66/11 ಕೆವಿ ಕಗ್ಗೇನಹಳ್ಳಿ ಸಬ್‌ಸ್ಟೇಷನ್‌ನಲ್ಲಿ ಕೇಬಲ್ ನಿರ್ವಹಣಾ ಕಾರ್ಯ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಈ ವಿದ್ಯುತ್ ವ್ಯತ್ಯಯ ಸಂಭವಿಸಲಿದೆ ಎಂದು ಬೇಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ (X) ಮೂಲಕವೂ ಮಾಹಿತಿ ಹಂಚಿಕೊಳ್ಳಲಾಗಿದೆ.

ಬೇಸ್ಕಾಂ ಪ್ರಕಟಣೆಯ ಪ್ರಕಾರ, ಡಿಸೆಂಬರ್ 26ರಂದು ಬೆಳಿಗ್ಗೆ 11ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ. ಕಗ್ಗೇನಹಳ್ಳಿ ಸಬ್‌ಸ್ಟೇಷನ್‌ನ 9-7 ಫೀಡರ್ ವ್ಯಾಪ್ತಿಯಲ್ಲಿ ನಿರ್ವಹಣಾ ಕಾರ್ಯ ನಡೆಯುತ್ತಿರುವುದರಿಂದ ಈ ಅವಧಿಯಲ್ಲಿ ವಿದ್ಯುತ್ ಪೂರೈಕೆ ಇರದು.

ವಿದ್ಯುತ್ ವ್ಯತ್ಯಯಕ್ಕೆ ಒಳಪಡುವ ಪ್ರದೇಶಗಳಲ್ಲಿ ನಾರ್ಥ್ ಗೇಟ್–1, 2, 3, ಎಂಬಾಸಿ ಪ್ರದೇಶ, ಫೀಲಿಪ್ಸ್ ಕಂಪನಿ, ದ್ವಾರಕನಗರ, ಬಾಬಾನಗರ, ಕಗ್ಗೇನಹಳ್ಳಿ ಸುತ್ತಮುತ್ತಲ ಪ್ರದೇಶಗಳು, ಬಾಗಲೂರು ಕ್ರಾಸ್, ಮಟ್ಟು ಬಾಗಲೂರು ಮುಖ್ಯ ರಸ್ತೆ, ಮಣಿಪಾಲ ಕಾಲೇಜು, BSF, PDMS, ಬಾಗಲೂರು ಕ್ರಾಸ್ ವಿನಾಯಕನಗರ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳು ಸೇರಿವೆ.

ನಿರ್ವಹಣಾ ಕಾರ್ಯ ಪೂರ್ಣಗೊಂಡ ನಂತರ ವಿದ್ಯುತ್ ಸರಬರಾಜು ಪುನಃ ಆರಂಭಿಸಲಾಗುವುದು ಎಂದು ಬೇಸ್ಕಾಂ ಸ್ಪಷ್ಟಪಡಿಸಿದೆ. ಸಾರ್ವಜನಿಕರು ಅಗತ್ಯ ಮುಂಜಾಗ್ರತೆ ವಹಿಸಿ ಸಹಕರಿಸುವಂತೆ ಬೇಸ್ಕಾಂ ಅಧಿಕಾರಿಗಳು ಮನವಿ ಮಾಡಿದ್ದಾರೆ.

You Might Also Like

ಬಿಸಿಲಿನ ಬೇಗೆಗೆ ಬೆಂದು ಹೋಗುತ್ತಿರುವ ರಾಜ್ಯದ ಜನರು

2 ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರ ಮೃತ್ಯು

Road Accident : ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ, 6 ಮಂದಿ ಸ್ಥಳದಲ್ಲೇ ಸಾವು

ರೈತರ ಕಷ್ಟಕ್ಕೆ ನಿಂತ ಶಾಸಕ ಎಚ್ ಡಿ ರಂಗನಾಥ್

ಮಗನ ತಪ್ಪಿನಿಂದಾಗಿ ಬಾಡಿಗೆ ಮನೆಯಿಂದ ಹೊರಹಾಕಿದ್ರು: ಅಂಜಲಿ ಕೊಲೆ ಆರೋಪಿ ತಾಯಿ

TAGGED:Power Cut
Share This Article
Facebook Copy Link Print
Previous Article Missile Te st Missile Te st Missile Te st ಜಲಾಂತರ್ಗಾಮಿ ಐಎನ್‌ಎಸ್ ಅರಿಘಾಟ್‌ನಿಂದ ಕೆ–4 ಬ್ಯಾಲಿಸ್ಟಿಕ್ ಕ್ಷಿಪಣಿ ಯಶಸ್ವಿ ಪರೀಕ್ಷೆ
Next Article HDk HDk HDk ಮದ್ಯದ ಅಂಗಡಿಗಳಿಗೆ ಪರವಾನಗಿ ನೆಪದಲ್ಲಿ ಕೋಟಿ ಕೋಟಿ ಸುಲಿಗೆ : ಹೆಚ್.ಡಿ. ಕುಮಾರಸ್ವಾಮಿ ಆರೋಪ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

RC RC RC
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಅಬ್ಬರ – 6 ವಿಕೆಟ್ ಗೆಲುವಿನಿಂದ ಐಪಿಎಲ್‌ಗೆ ಭರ್ಜರಿ ಚಾಲನೆ
ಕ್ರೀಡೆ-Sports
March 29, 2026
Rain Alert
ರಾಜ್ಯದಲ್ಲಿ ಇನ್ನೊಂದು ವಾರ ಭಾರಿ ಮಳೆ ಸಾಧ್ಯತೆ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ
ರಾಜ್ಯ-Karnataka
March 29, 2026
Mohammed Shareek Mohammed Shareek Mohammed Shareek
ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ : ತಪ್ಪೊಪ್ಪಿಕೊಂಡ ಆರೋಪಿ ಮೊಹಮ್ಮದ್ ಶಾರೀಕ್
ರಾಜ್ಯ-Karnataka
March 29, 2026
US 1 US 1 US 1
ಅಮೆರಿಕಾದಾದ್ಯಂತ ‘ನೋ ಕಿಂಗ್ಸ್’ ಪ್ರತಿಭಟನೆ: ಟ್ರಂಪ್ ವಿರುದ್ಧ ಜನರ ಆಕ್ರೋಶ
ವಿದೇಶ-International
March 29, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up