By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ : ಬೈಕ್‌ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ನಾಲ್ವರು ಯುವಕರ ಸಾವು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಚಿಕ್ಕಬಳ್ಳಾಪುರ-Chikkaballapura - ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ : ಬೈಕ್‌ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ನಾಲ್ವರು ಯುವಕರ ಸಾವು

ಚಿಕ್ಕಬಳ್ಳಾಪುರ-ChikkaballapuraLatest

ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ : ಬೈಕ್‌ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ನಾಲ್ವರು ಯುವಕರ ಸಾವು

Horrific accident in Chikkaballapur: Four youths die after a tipper lorry hits a bike

Published December 26, 2025
Share
1 Min Read
Ad 1 Ad 1 Ad 1
SHARE

ಚಿಕ್ಕಬಳ್ಳಾಪುರ, ಡಿ.25: ಚಿಕ್ಕಬಳ್ಳಾಪುರ ನಗರದ ಅಜ್ಜವಾರ ಗೇಟ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬುಧವಾರ ರಾತ್ರಿ ನಡೆದಿದೆ. ರಾತ್ರಿ ಸುಮಾರು 9.30ರ ವೇಳೆಗೆ ಒಂದೇ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ನರಸಿಂಹಮೂರ್ತಿ, ಅರುಣ್, ಮನೋಜ್ ಹಾಗೂ ನಂದೀಶ್ ಎಂಬ ಯುವಕರಿಗೆ ಅತಿವೇಗದಿಂದ ಬಂದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ.

ಪ್ರತ್ಯಕ್ಷದರ್ಶಿಗಳ ಮಾಹಿತಿಯಂತೆ, ಯುವಕರು ನಿಧಾನವಾಗಿ ಬಲ ತಿರುವು ತೆಗೆದುಕೊಳ್ಳುತ್ತಿದ್ದಾಗ ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಅಪಘಾತದ ತೀವ್ರತೆಗೆ ನಾಲ್ವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಟಿಪ್ಪರ್ ಲಾರಿ ಚಾಲಕನ ವಿರುದ್ಧ ತನಿಖೆ ಮುಂದುವರೆಸಿದ್ದಾರೆ. ಈ ದುರ್ಘಟನೆಯಿಂದ ಸ್ಥಳೀಯರಲ್ಲಿ ಶೋಕದ ವಾತಾವರಣ ಮನೆಮಾಡಿದೆ.

ಶಾಸಕ ಪ್ರದೀಪ್ ಈಶ್ವರ್ ಪ್ರದೀಪ್ ಈಶ್ವರ್ ಪ್ರತಿಕ್ರಿಯೆ :
ಈ ಘಟನೆ ಕುರಿತು ಪ್ರತಿಕ್ರಿಯಿಸಿದ ಶಾಸಕ ಪ್ರದೀಪ್ ಈಶ್ವರ್ ಅವರು, ಟಿಪ್ಪರ್ ಚಾಲಕನ ನಿರ್ಲಕ್ಷ್ಯದಿಂದ ಈ ನಡೆದಿದೆ. ವೇಗವಾಗಿ ಬಂದ ಕಾರಣ ಈ ಘಟನೆ ನಡೆದಿದೆ ಎಂದು ಹೇಳಿದರು. ಅಪಘಾತದ ಮಾಹಿತಿ ಲಭ್ಯವಾದ ಕೂಡಲೇ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದು, ಮುಖ್ಯಮಂತ್ರಿಗಳ ವಿಶೇಷ ನಿಧಿಯಿಂದ ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದರು.

ಅಲ್ಲದೆ, ಮೃತರ ಕುಟುಂಬದ ಸದಸ್ಯರಿಗೆ ಡಿಸಿ ತಾಲೂಕು ಕಚೇರಿಯಲ್ಲಿ ಉದ್ಯೋಗಾವಕಾಶ ಕಲ್ಪಿಸುವ ಪ್ರಯತ್ನ ಮಾಡುವುದಾಗಿ ತಿಳಿಸಿದ್ದಾರೆ. ಪ್ರದೀಪ್ ಈಶ್ವರ್ ಅವರು ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಈ ಸಂದರ್ಭದಲ್ಲಿ ಹೆಲ್ಮೆಟ್ ಧರಿಸುವ ಮಹತ್ವದ ಬಗ್ಗೆಯೂ ಹೇಳಿದ್ದಾರೆ. ಅಪಘಾತದಲ್ಲಿ ಒಬ್ಬ ಯುವಕ ಮದುವೆಯಾಗಿ 8 ತಿಂಗಳಾಗಿದ್ದು, ಮತ್ತೊಬ್ಬ ಯುವಕನ ಸಹೋದರಿ ದೂರದ ಊರಿನಲ್ಲಿ ಓದುತ್ತಿರುವ ಕಾರಣ ಆಕೆಯನ್ನು ಕರೆಸುವ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಹೇಳಿದ್ದಾರೆ.

You Might Also Like

ಕೇರಳದಲ್ಲಿ 18 ಜನರನ್ನು ಬಲಿಪಡೆದ ಮೆದುಳು ತಿನ್ನುವ ಅಮೀಬಾ

ಈ ವಾರ ತೆರೆಮೇಲೆ ಬರುತ್ತಿದೆ ‘ಸಂಜು ವೆಡ್ಸ್ ಗೀತಾ 2’ ಲವ್ ಸ್ಟೋರಿ

ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಊರುಗಳಂತ ಹೊರಟ ಬೆಂಗಳೂರು ಮಂದಿ

ಬೇಸಿಗೆಗೆ ಹೆಚ್ಚಿದ ವಿಷ ಸರ್ಪಗಳು – ಸರ್ಕಾರಿ ಆಸ್ಪತ್ರೆಗಳಲ್ಲಿಲ್ಲ ಸಾಕಾಗುವಷ್ಟು ಔಷಧಿ

ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರೂ. ಪರಿಹಾರ ಘೋಷಣೆ

TAGGED:#chikkaballapur
Share This Article
Facebook Copy Link Print
Previous Article Bus Fire Accident Bus Fire Accident Bus Fire Accident ಹಿರಿಯೂರು ಬಸ್ ಬೆಂಕಿ ದುರಂತ : ಮೃತರ ಸಂಖ್ಯೆ 7ಕ್ಕೆ ಏರಿಕೆ
Next Article Mysuru Blast Mysuru Blast Mysuru Blast ಮೈಸೂರು ಅರಮನೆ ಆವರಣದಲ್ಲಿ ಅನುಮಾನಾಸ್ಪದವಾಗಿ ಹೀಲಿಯಂ ಸಿಲಿಂಡರ್ ಸ್ಫೋಟ, : ಎನ್‌ಐಎ ಅಧಿಕಾರಿಗಳಿಂದ ಪರಿಶೀಲನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Call Modi Trump Call Modi Trump Call Modi
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್ : ಮಹತ್ವದ ಮಾತುಕತೆ
ರಾಷ್ಟ್ರೀಯ-National
March 25, 2026
Sonia Gandhi Sonia Gandhi Sonia Gandhi
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ರಾಷ್ಟ್ರೀಯ-National
March 25, 2026
Siddaraaiah Siddaraaiah Siddaraaiah
ಯುಗಾದಿ, ಶಿವರಾತ್ರಿ ದಿನ ಮಾಂಸ ತಿನ್ನುತ್ತೇನೆ : ಸಿಎಂ ಸಿದ್ದರಾಮಯ್ಯ
ರಾಜ್ಯ-Karnataka
March 25, 2026
dsgshfhfh dsgshfhfh dsgshfhfh
ರಾಜು ಬೋಳಶೆಟ್ಟಿ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು : ಅನೈತಿಕ ಸಂಬಂಧವೇ ಕಾರಣವಾಯ್ತಾ..?
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up