By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಟಾಟಾನಗರ್–ಎರ್ನಾಕುಲಂ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ, ಎರಡು ಎಸಿ ಕೋಚ್‌ಗಳು ಭಸ್ಮ, ಒಬ್ಬರ ಸಾವು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಟಾಟಾನಗರ್–ಎರ್ನಾಕುಲಂ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ, ಎರಡು ಎಸಿ ಕೋಚ್‌ಗಳು ಭಸ್ಮ, ಒಬ್ಬರ ಸಾವು

ರಾಷ್ಟ್ರೀಯ-NationalLatest

ಟಾಟಾನಗರ್–ಎರ್ನಾಕುಲಂ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ, ಎರಡು ಎಸಿ ಕೋಚ್‌ಗಳು ಭಸ್ಮ, ಒಬ್ಬರ ಸಾವು

Fire in Tatanagar-Ernakulam Express, two AC coaches gutted, one dead

Published December 29, 2025
Share
2 Min Read
Train Fire Train Fire Train Fire
SHARE

ವಿಶಾಖಪಟ್ಟಣಂ, ಡಿ.29:ವಿಶಾಖಪಟ್ಟಣಂ–ದುವ್ವಾಡ ಮೂಲಕ ಎರ್ನಾಕುಲಂಗೆ ತೆರಳುತ್ತಿದ್ದ ಟಾಟಾನಗರ್–ಎರ್ನಾಕುಲಂ ಎಕ್ಸ್‌ಪ್ರೆಸ್ ರೈಲಿನ ಎರಡು ಭೋಗಿಗಳಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ಮಧ್ಯರಾತ್ರಿ ನಡೆದಿದೆ. ಮಂಗಳವಾರ ರಾತ್ರಿ 12.45ರ ಸುಮಾರಿಗೆ ಈ ಭೀಕರ ದುರಂತ ಸಂಭವಿಸಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ರೈಲಿನ ಪ್ಯಾಂಟ್ರಿ ಕಾರಿನ ಪಕ್ಕದಲ್ಲಿದ್ದ ಬಿ1 ಹಾಗೂ ಎಂ2 ಎಸಿ ಕೋಚ್‌ಗಳಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಬಿ1 ಬೋಗಿಯಲ್ಲಿ 82 ಪ್ರಯಾಣಿಕರು ಮತ್ತು ಎಂ2 ಬೋಗಿಯಲ್ಲಿ 76 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಬೆಂಕಿಯನ್ನು ಗಮನಿಸಿದ ಲೋಕೋ ಪೈಲಟ್‌ಗಳು ತಕ್ಷಣವೇ ಎಲಮಂಚಿಲಿ ಸಮೀಪದ ರೈಲ್ವೆ ನಿಲ್ದಾಣದಲ್ಲಿ ರೈಲನ್ನು ನಿಲ್ಲಿಸಿ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.

ಅಗ್ನಿಶಾಮಕ ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ತಲುಪುವ ಹೊತ್ತಿಗೆ ಎರಡು ಕೋಚ್‌ಗಳು ಸಂಪೂರ್ಣವಾಗಿ ಸುಟ್ಟು ಹೋಗಿದ್ದವು. ಅನಕಪಲ್ಲಿ, ಎಲಮಂಚಿಲಿ ಹಾಗೂ ನಕ್ಕಪಲ್ಲಿಯಿಂದ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದರು.

ಬಿ1 ಬೋಗಿಯಲ್ಲಿದ್ದ ವಿಶಾಖಪಟ್ಟಣದ ನಿವಾಸಿ ಚಂದ್ರಶೇಖರ್ ಸುಂದರ್ (70) ಅವರು ಸಜೀವ ದಹನಗೊಂಡು ಮೃತಪಟ್ಟಿದ್ದಾರೆ ಎಂದು ಗುರುತಿಸಲಾಗಿದೆ. ಇತರ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು, ಸುಮಾರು ಎರಡು ಡಜನ್ ಪ್ರಯಾಣಿಕರು ಗಾಯಗೊಂಡಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಸುಮಾರು 2,000ಕ್ಕೂ ಹೆಚ್ಚು ಪ್ರಯಾಣಿಕರು ರೈಲ್ವೆ ನಿಲ್ದಾಣದಲ್ಲೇ ಸಿಲುಕಿದರು.

ಈ ದುರಂತದಿಂದ ವಿಶಾಖಪಟ್ಟಣಂ–ವಿಜಯವಾಡ ಮಾರ್ಗದಲ್ಲಿ ಹಲವು ರೈಲುಗಳ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಬೆಳಗಿನ ಜಾವ 3.30ರ ನಂತರ ಪ್ರಯಾಣಿಕರನ್ನು ಗಮ್ಯಸ್ಥಾನಗಳಿಗೆ ಕರೆದೊಯ್ಯಲು ಪರ್ಯಾಯ ರೈಲು ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ವಾರದ ಮತ್ತೊಂದು ಬೆಂಕಿ ದುರಂತ
ಕಳೆದ ವಾರ ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಬಸ್ ಚಿತ್ರದುರ್ಗದ ಬಳಿ ಬೆಂಕಿಗಾಹುತಿಯಾಗಿದ್ದ ಘಟನೆ ದೇಶವನ್ನೇ ಬೆಚ್ಚಿಬೀಳಿಸಿತ್ತು. ಆ ದುರಂತದಲ್ಲಿ 10 ಪ್ರಯಾಣಿಕರು ಸಜೀವ ದಹನಗೊಂಡು ಮೃತಪಟ್ಟಿದ್ದರು. ಹಲವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದರು. ಸಜೀವ ದಹನಗೊಂಡ ಮೃತದೇಹಗಳನ್ನು ಡಿಎನ್ಎ ವರದಿ ಆಧರಿಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

ಹುಬ್ಬಳ್ಳಿ ಎಫ್‌ಎಸ್‌ಎಲ್ ಪ್ರಯೋಗಾಲಯದಿಂದ ಫೊರೆನ್ಸಿಕ್ ವರದಿ ಶನಿವಾರ ಬೆಳಿಗ್ಗೆ ಲಭ್ಯವಾದ ನಂತರ ಮೃತದೇಹಗಳನ್ನು ಸಂಬಂಧಿಕರಿಗೆ ಒಪ್ಪಿಸಲಾಗಿದೆ. ಆದರೆ ಲಾರಿ ಚಾಲಕ ಕುಲದೀಪ್ ಯಾದವ್ ಅವರ ಕುಟುಂಬಸ್ಥರು ಇನ್ನೂ ಮುಂದೆ ಬಾರದ ಹಿನ್ನೆಲೆಯಲ್ಲಿ, ಅವರ ಮೃತದೇಹ ಜಿಲ್ಲಾಸ್ಪತ್ರೆಯಲ್ಲಿಯೇ ಇರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

You Might Also Like

“ದಿ ಕೇರಳ ಸ್ಟೋರಿ” ಸಿನಿಮಾ ಪ್ರಸಾರಕ್ಕೆ ಕೇರಳ ಸಿಎಂ ವಿರೋಧ

ಪ್ರೀತಂ ಗೌಡಗೆ ಯಾವುದೇ ಕ್ಷಣದಲ್ಲಾದ್ರೂ ಎಸ್‌ಐಟಿ ನೋಟಿಸ್‌ ನೀಡುವ ಸಾಧ್ಯತೆ

ಕಾಂಗ್ರೆಸ್‌‍ನವರಿಂದ ಕುಮಾರಸ್ವಾಮಿ ತೇಜೋವಧೆ ಪ್ರಯತ್ನ ನಡೆದಿದೆ : ನಿಖಿಲ್‌

ರೇವ್ ಪಾರ್ಟಿ ಪ್ರಕರಣ: 86 ಮಂದಿಯ ಬ್ಲಡ್ ರಿಪೋರ್ಟ್ ಪಾಸಿಟಿವ್

ಹಾಂಗ್‌ಕಾಂಗ್‌ನಲ್ಲಿ ಭೀಕರ ಬೆಂಕಿ ದುರಂತ, 44 ಸಾವು, ನೂರಾರು ಮಂದಿ ಕಣ್ಮರೆ

TAGGED:Tatanagar-Ernakulam Express
Share This Article
Facebook Copy Link Print
Previous Article DK Shivakuamr ಕೋಗಿಲು ಬಡಾವಣೆ ಒತ್ತುವರಿ ತೆರವು : ಅರ್ಹ ನಿರಾಶ್ರಿತರಿಗೆ ಪುನರ್ವಸತಿ ಭರವಸೆ ನೀಡಿದ ಡಿಕೆಶಿ
Next Article Durandar 01 Durandar 01 Durandar 01 ಅತಿ ಹೆಚ್ಚು ಗಳಿಕೆ ಮಾಡಿದ ಭಾರತದ 7ನೇ ಚಿತ್ರವಾಗಿ ಬಾಕ್ಸ್ ಆಫೀಸ್‌ನಲ್ಲಿ ‘ಧುರಂಧರ್‌’ ದಾಖಲೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up