By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಾಜ್ಯಾದ್ಯಂತ ವೈಕುಂಠ ಏಕಾದಶಿ ಸಂಭ್ರಮ, ದೇವಾಲಯಗಳಲ್ಲಿ ವೈಕುಂಠ ದ್ವಾರ ದಾಟಲು ಮುಗಿಬಿದ್ದ ಭಕ್ತರು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ರಾಜ್ಯಾದ್ಯಂತ ವೈಕುಂಠ ಏಕಾದಶಿ ಸಂಭ್ರಮ, ದೇವಾಲಯಗಳಲ್ಲಿ ವೈಕುಂಠ ದ್ವಾರ ದಾಟಲು ಮುಗಿಬಿದ್ದ ಭಕ್ತರು

ರಾಜ್ಯ-KarnatakaLatest

ರಾಜ್ಯಾದ್ಯಂತ ವೈಕುಂಠ ಏಕಾದಶಿ ಸಂಭ್ರಮ, ದೇವಾಲಯಗಳಲ್ಲಿ ವೈಕುಂಠ ದ್ವಾರ ದಾಟಲು ಮುಗಿಬಿದ್ದ ಭಕ್ತರು

Vaikuntha Ekadashi celebrated across the state

Published December 30, 2025
Share
2 Min Read
WhatsApp Image 2025 12 30 at 10.36.17 AM WhatsApp Image 2025 12 30 at 10.36.17 AM WhatsApp Image 2025 12 30 at 10.36.17 AM
SHARE

ಬೆಂಗಳೂರು, ಡಿ.30: ರಾಜ್ಯದೆಲ್ಲೆಡೆ ಇಂದು ವೈಕುಂಠ ಏಕಾದಶಿಯ ಸಂಭ್ರಮ ಮನೆ ಮಾಡಿದ್ದು, ವೆಂಕಟೇಶ್ವರ ದೇವಾಲಯಗಳಿಗೆ ಭಕ್ತರ ಮಹಾಪೂರ ಹರಿದುಬಂದಿತು. ಮಧ್ಯರಾತ್ರಿಯಿಂದಲೇ ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ಆರಂಭಗೊಂಡು, ಭಕ್ತರು ಉಪವಾಸ ವ್ರತದೊಂದಿಗೆ ದೇವರ ದರ್ಶನ ಪಡೆದು ಪುನೀತರಾದರು. ವಿವಿಧ ಬಗೆಯ ಹೂವುಗಳು ಮತ್ತು ಆಭರಣಗಳಿಂದ ಅಲಂಕೃತಗೊಂಡಿದ್ದ ವೆಂಕಟೇಶ್ವರನ ದರ್ಶನ ಭಕ್ತರನ್ನು ಆಕರ್ಷಿಸಿತು.

ಬೆಂಗಳೂರಿನ ವೈಯಾಲಿಕಾವಲ್‌ನ ಟಿಟಿಡಿ ವೆಂಕಟೇಶ್ವರ ದೇವಾಲಯದಲ್ಲಿ ಮಧ್ಯರಾತ್ರಿ 1.30ರಿಂದ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಇಂದು ರಾತ್ರಿ 12 ಗಂಟೆಯವರೆಗೂ ದರ್ಶನ ವ್ಯವಸ್ಥೆ ಮಾಡಲಾಗಿದೆ. ಮಧ್ಯರಾತ್ರಿಯಿಂದಲೇ ಅಪಾರ ಸಂಖ್ಯೆಯಲ್ಲಿ ಭಕ್ತರು ಸರತಿ ಸಾಲಿನಲ್ಲಿ ನಿಂತು ಶಿಸ್ತಿನಿಂದ ದೇವರ ದರ್ಶನ ಪಡೆದರು.

ರಾಜಾಜಿನಗರ ಭಾಗದಲ್ಲಿ ವೆಂಕಟೇಶ್ವರ ದೇವಾಲಯಗಳ ಸಂಖ್ಯೆ ಹೆಚ್ಚಿದ್ದು, 5ನೇ ಬ್ಲಾಕ್‌ನಲ್ಲಿರುವ ಶ್ರೀ ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ಏಕಾದಶಿ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಇದೇ ರೀತಿ ಇಸ್ಕಾನ್ ಮಂದಿರದಲ್ಲಿಯೂ ವೆಂಕಟೇಶ್ವರನಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿದ್ದು, ಭಜನೆ, ಸಂಕೀರ್ತನೆ, ಮಹಾಭಿಷೇಕ, ವೈಕುಂಠ ದ್ವಾರ ಪೂಜೆ, ಕಲ್ಯಾಣೋತ್ಸವ ಸೇರಿದಂತೆ ಹಲವು ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು.

ಕಾಮಾಕ್ಷಿಪಾಳ್ಯದ ವೃಷಭಾವತಿನಗರದಲ್ಲಿರುವ ಲಕ್ಷ್ಮೀವೆಂಕಟೇಶ್ವರ ದೇವಾಲಯದಲ್ಲಿ ದೇವರ ಅಲಂಕಾರ ಸ್ವರ್ಗವೇ ಧರೆಗೆ ಇಳಿದಂತೆ ಭಾಸವಾಗಿದ್ದು, ಭಕ್ತರ ಮನಸೂರೆಗೊಂಡಿತು. ಮಧ್ಯರಾತ್ರಿಯಿಂದಲೇ ವಿಶೇಷ ಪೂಜೆಗಳು ನಡೆದವು. ಮಹಾಲಕ್ಷ್ಮಿ ಲೇಔಟ್‌ನ ಶ್ರೀನಿವಾಸ ದೇವಾಲಯಕ್ಕೂ ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸಿ ದೇವರ ದರ್ಶನ ಪಡೆದರು.

ಚಾಮರಾಜಪೇಟೆಯ ಕೋಟೆ ವೆಂಕಟರಮಣ ದೇವಾಲಯ, ಉಲ್ಲಾಳಿನ ಮುನೇಶ್ವರ ನಗರದ ಲಕ್ಷ್ಮೀ ವೆಂಕಟೇಶ್ವರ ದೇವಾಲಯ, ಮಾಗಡಿ ರಸ್ತೆಯ ಎಂ.ಜಿ. ರೈಲ್ವೆ ಕಾಲೋನಿಯ ಶ್ರೀ ವಿನಾಯಕ ವೆಂಕಟೇಶ್ವರ ಸ್ವಾಮಿ ದೇವಾಲಯ ಸೇರಿದಂತೆ ನಗರಾದ್ಯಂತ ಇರುವ ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿದವು.

ನೆಲಮಂಗಲದ ಸುಮಾರು 800 ವರ್ಷಗಳ ಇತಿಹಾಸ ಹೊಂದಿರುವ ಶ್ರೀದೇವಿ–ಭೂದೇವಿ ರಂಗನಾಥ ಸ್ವಾಮಿ ದೇವಾಲಯದಲ್ಲಿ ಉತ್ತರ ಬಾಗಿಲ ಮೂಲಕ ವೈಕುಂಠ ದರ್ಶನಕ್ಕೆ ಭಕ್ತರು ಸಾಲುಗಟ್ಟಿ ನಿಂತರು. ರಾಜ್ಯದ ವಿವಿಧ ಜಿಲ್ಲೆ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿರುವ ವೆಂಕಟೇಶ್ವರ ದೇವಾಲಯಗಳಲ್ಲಿಯೂ ಏಕಾದಶಿಯನ್ನು ಭಕ್ತಿಭಾವದಿಂದ ಆಚರಿಸಲಾಯಿತು.

ವರ್ಷದಲ್ಲಿ ಬರುವ 24 ಏಕಾದಶಿಗಳಲ್ಲಿ ವೈಕುಂಠ ಏಕಾದಶಿಗೆ ವಿಶೇಷ ಮಹತ್ವವಿದ್ದು, ಈ ದಿನ ವಿಷ್ಣುವಿನ ನಿವಾಸದ ದ್ವಾರಗಳು ತೆರೆದಿರುತ್ತವೆ ಎಂಬ ನಂಬಿಕೆ ಇದೆ. ಈ ಹಿನ್ನೆಲೆಯಲ್ಲಿ ಭಕ್ತರು ವೈಕುಂಠ ದ್ವಾರಗಳ ಮೂಲಕ ದೇವರ ದರ್ಶನ ಪಡೆದು ಇಷ್ಟಾರ್ಥಗಳ ಪೂರೈಕೆಗೆ ಪೂಜೆ ಸಲ್ಲಿಸಿದರು.

You Might Also Like

ರಾಜ್ಯದಲ್ಲಿ 20 ಔಷಧ ಪರವಾನಗಿ ರದ್ದು, 133 ಔಷಧ ಪರವಾನಗಿಗಳ ಅಮಾನತು

ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್‌ ಯಾತ್ರೆ ಮಾಡಿದ ಶಾಸಕ ಸುರೇಶ್‌ಕುಮಾರ್‌ಗೆ ಪ್ರಧಾನಿ ಮೋದಿ ಶ್ಲಾಘನೆ

ಬಾಣಂತಿಯರ ಸರಣಿ ಸಾವು : ಬಳ್ಳಾರಿ ಜಿಲ್ಲಾಸ್ಪತ್ರೆ ಎದುರು ಮಾಜಿ ಸಚಿವ ಶ್ರೀರಾಮುಲು ಧರಣಿ

ನಾಟಕಕಾರ, ರಂಗಭೂಮಿ ಕಲಾವಿದ, ನಟ, ನಿರ್ದೇಶಕ ಯಶವಂತ ಸರದೇಶಪಾಂಡೆ ವಿಧಿವಶ

ಬಳ್ಳಾರಿ ಸೆಂಟ್ರಲ್‌ ಜೈಲಿಗೆ ದರ್ಶನ್ ಶಿಫ್ಟ್ ಮಾಡಲು ಸಿದ್ದತೆ

TAGGED:Vaikuntha Ekadashi
Share This Article
Facebook Copy Link Print
Previous Article Amit Shah ಬಿಜೆಪಿಗೆ ಒಂದು ಅವಕಾಶ ಕೊಡಿ; ಪಶ್ಚಿಮ ಬಂಗಾಳದಲ್ಲಿ ಭಯ–ಭ್ರಷ್ಟಾಚಾರ–ಒಳನುಸುಳುವಿಕೆ ಅಂತ್ಯವಾಗುತ್ತೆ : ಅಮಿತ್ ಶಾ
Next Article Congress rally Congress rally Congress rally ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up