By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

ರಾಜ್ಯ-KarnatakaLatest

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

Legislative Council Elections: Congress Candidates List Announced

Published December 30, 2025
Share
1 Min Read
Congress rally Congress rally Congress rally
SHARE

ಬೆಂಗಳೂರು: 2026ರ ನವೆಂಬರ್‌ನಲ್ಲಿ ನಡೆಯಲಿರುವ ಕರ್ನಾಟಕ ವಿಧಾನ ಪರಿಷತ್‌ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಭ್ಯರ್ಥಿಗಳ ಹೆಸರನ್ನು ಅಂತಿಮವಾಗಿ ಅನುಮೋದಿಸಿದ್ದಾರೆ.

ಪಟ್ಟಿಯ ಪ್ರಕಾರ, ಪಶ್ಚಿಮ ಪದವೀಧರ ಕ್ಷೇತ್ರದಿಂದ ಮೋಹನ್ ಲಿಂಬಿಕಾಯಿ, ಆಗ್ನೇಯ ಪದವೀಧರ ಕ್ಷೇತ್ರದಿಂದ ಶಶಿ ಹುಲಿಕುಂಟೆಮಠ್‌, ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಶರಣಪ್ಪ ಮಟ್ಟೂರ್ ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಪುಟ್ಟಣ್ಣ ಅವರು ಕಾಂಗ್ರೆಸ್ ಅಭ್ಯರ್ಥಿಗಳಾಗಿ ಸ್ಪರ್ಧಿಸಲಿದ್ದಾರೆ.

ಇದೇ ಸಂದರ್ಭದಲ್ಲಿ, ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಘೋಷಿಸಲ್ಪಟ್ಟಿರುವ ಎಂಎಲ್‌ಸಿ ಪುಟ್ಟಣ್ಣ ಅವರು ಹೈಕಮಾಂಡ್ ನಾಯಕರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಅಖಿಲ ಭಾರತ ಕಾಂಗ್ರೆಸ್ ಸಮಿತಿ ನನ್ನ ಮೇಲೆ ವಿಶ್ವಾಸವಿಟ್ಟು ಅಭ್ಯರ್ಥಿಯಾಗಿ ಘೋಷಿಸಿರುವುದಕ್ಕೆ ಮಾನ್ಯ ಸೋನಿಯಾ ಗಾಂಧಿ, AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಪಕ್ಷದ ನಾಯಕತ್ವ ಹಾಗೂ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರಿಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದ್ದಾರೆ.

ಶಿಕ್ಷಕರ ಹಕ್ಕುಗಳ ರಕ್ಷಣೆ, ಶಿಕ್ಷಣದ ಗೌರವ ಹೆಚ್ಚಿಸುವುದು ಹಾಗೂ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಕಾಪಾಡುವ ದಿಶೆಯಲ್ಲಿ ಪಕ್ಷದ ಮಾರ್ಗದರ್ಶನದಲ್ಲಿ ಪೂರ್ಣ ನಿಷ್ಠೆಯಿಂದ ಸೇವೆ ಸಲ್ಲಿಸುವುದಾಗಿ ಅವರು ತಿಳಿಸಿದ್ದಾರೆ.

You Might Also Like

ವಿಜಯಪುರ : ಗುಂಡಿಟ್ಟು, ತಲವಾರ್‌ನಿಂದ ಹಲ್ಲೆ ಮಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷನ ಹತ್ಯೆ

ಎನ್‌ಕೌಂಟರ್‌ ಕುರಿತು ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಯೋಗಿ ಸರ್ಕಾರ

ಸೆ.12 ರಂದು ಭಾರತದ ನೂತನ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಪ್ರಮಾಣ

ಶಿವಾಜಿ ಮೆರವಣಿಗೆ ಕಲ್ಲು ತೂರಾಟ ಪ್ರಕರಣ: ಕಾಂಗ್ರೆಸ್ ಸರ್ಕಾರ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಸಿನಿಮಾದಲ್ಲಿ ಚಾನ್ಸ್ ಕೊಡಿಸುವುದಾಗಿ ಯುವತಿಗೆ ವಂಚನೆ

TAGGED:Legislative Council Elections
Share This Article
Facebook Copy Link Print
Previous Article WhatsApp Image 2025 12 30 at 10.36.17 AM WhatsApp Image 2025 12 30 at 10.36.17 AM WhatsApp Image 2025 12 30 at 10.36.17 AM ರಾಜ್ಯಾದ್ಯಂತ ವೈಕುಂಠ ಏಕಾದಶಿ ಸಂಭ್ರಮ, ದೇವಾಲಯಗಳಲ್ಲಿ ವೈಕುಂಠ ದ್ವಾರ ದಾಟಲು ಮುಗಿಬಿದ್ದ ಭಕ್ತರು
Next Article A A A ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಖಾಸಗಿ ಬಸ್, ಏಳು ಮಂದಿ ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up