By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಾಂಗ್ಲಾದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಇಬ್ಬರು ಹಿಂದೂಗಳ ಹತ್ಯೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ವಿದೇಶ-International - ಬಾಂಗ್ಲಾದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಇಬ್ಬರು ಹಿಂದೂಗಳ ಹತ್ಯೆ

ವಿದೇಶ-InternationalLatest

ಬಾಂಗ್ಲಾದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಇಬ್ಬರು ಹಿಂದೂಗಳ ಹತ್ಯೆ

Two Hindus killed in Bangladesh in last 24 hours

Published January 6, 2026
Share
1 Min Read
dgshadjhdhj dgshadjhdhj dgshadjhdhj
SHARE

ಢಾಕಾ, ಜ.5: ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯದ ಮೇಲೆ ನಡೆಯುತ್ತಿರುವ ಹಿಂಸಾಚಾರ ಮುಂದುವರಿದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಇಬ್ಬರು ಹಿಂದೂ ವ್ಯಕ್ತಿಗಳನ್ನು ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ. ಈ ಘಟನೆಗಳು ದೇಶಾದ್ಯಂತ ಆತಂಕಕ್ಕೆ ಕಾರಣವಾಗಿವೆ.

ನರಸಿಂಗ್ಡಿ ಜಿಲ್ಲೆಯಲ್ಲಿ ದಿನಸಿ ಅಂಗಡಿಯ ಮಾಲೀಕರಾಗಿದ್ದ ಮೋನಿ ಚಕ್ರವರ್ತಿ ಎಂಬವರನ್ನು ಸೋಮವಾರ ರಾತ್ರಿ ಸುಮಾರು 10 ಗಂಟೆ ಸುಮಾರಿಗೆ ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಮೋನಿ ಚಕ್ರವರ್ತಿ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ, ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆಯ ಕೆಲವೇ ಗಂಟೆಗಳ ಮೊದಲು, ಜಶೋರ್ ಜಿಲ್ಲೆಯ ಕೇಶಬ್‌ಪುರ ಉಪವಿಭಾಗದಲ್ಲಿ ಮತ್ತೊಂದು ಹತ್ಯೆ ನಡೆದಿತ್ತು. ಕಾರ್ಖಾನೆ ಮಾಲೀಕರಾಗಿದ್ದು, ಪತ್ರಿಕೆಯೊಂದರ ಹಂಗಾಮಿ ಸಂಪಾದಕರಾಗಿದ್ದ ರಾಣಾ ಪ್ರತಾಪ್ ಅವರನ್ನು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಕೊಂದಿದ್ದಾರೆ. ನೆರೆಯ ಕೇಶಬ್‌ಪುರ ಉಪ ಜಿಲ್ಲೆಯ ಶಾಲಾ ಶಿಕ್ಷಕನ ಪುತ್ರನಾದ ಪ್ರತಾಪ್, ಕಳೆದ ಎರಡು ವರ್ಷಗಳಿಂದ ಕೊಪಾಲಿಯಾ ಬಜಾರ್‌ನಲ್ಲಿ ಐಸ್ ಕಾರ್ಖಾನೆಯನ್ನು ನಡೆಸುತ್ತಿದ್ದರು ಎನ್ನಲಾಗಿದೆ.

ಸೋಮವಾರ ಸಂಜೆ ಕೆಲವರು ರಾಣಾ ಪ್ರತಾಪ್ ಅವರನ್ನು ಐಸ್ ಕಾರ್ಖಾನೆಯಿಂದ ಹೊರಗೆ ಕರೆದುಕೊಂಡು ಹೋಗಿ ಗುಂಡು ಹಾರಿಸಿದ್ದಾರೆ. ಘಟನಾ ಸ್ಥಳದಲ್ಲಿ ಪ್ರತಾಪ್ ದೇಹದ ಪಕ್ಕದಲ್ಲಿ ಏಳು ಗುಂಡುಗಳು ಪತ್ತೆಯಾಗಿದ್ದು, ಅವರ ತಲೆಗೆ ಮೂರು ಬಾರಿ ಗುಂಡು ಹಾರಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಸರಣಿ ಹತ್ಯೆಗಳ ಹಿನ್ನೆಲೆಯಲ್ಲಿ ಬಾಂಗ್ಲಾದೇಶದ ವಿವಿಧ ಪ್ರದೇಶಗಳಲ್ಲಿ ಅಲ್ಪಸಂಖ್ಯಾತರ ಸುರಕ್ಷತೆ ಕುರಿತು ಗಂಭೀರ ಚರ್ಚೆ ಆರಂಭವಾಗಿದ್ದು, ಆರೋಪಿಗಳ ಪತ್ತೆಗೆ ತನಿಖೆ ತೀವ್ರಗೊಳಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

You Might Also Like

ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕೋಚಿಂಗ್ ನೀಡುತ್ತಿದ್ದ ಅವಧ್ ‘ಓಜಾ ಸರ್’ ಎಎಪಿ ಸೇರ್ಪಡೆ.

ತಮಿಳು ಚಿತ್ರರಂಗದ ಹಿರಿಯ ಹಾಸ್ಯನಟ ಮದನ್ ಬಾಬ್ ವಿಧಿವಶ

ಈಜು ಕಲಿಯಲು ಹೋಗಿ ಬಾಲಕ ಸಾವು

ದೆಹಲಿ ಏರ್‌ಪೋರ್ಟ್‌ನ ಟರ್ಮಿನಲ್ 1 ರಲ್ಲಿ ಛಾವಣಿ ಕುಸಿತ – 6 ಮಂದಿಗೆ ಗಾಯ, ಓರ್ವ ಸಾವು

ಸವದತ್ತಿ ಯಲ್ಲಮ್ಮ ಗುಡ್ಡ ಅಭಿವೃದ್ಧಿಗೆ ಸಮಗ್ರ ಯೋಜನೆ: ಎಚ್.ಕೆ ಪಾಟೀಲ

TAGGED:BangladeshHindus
Share This Article
Facebook Copy Link Print
Previous Article Century Gowda Century Gowda Century Gowda ತಿಥಿ ಚಿತ್ರದ ಹಿರಿಯ ನಟ ಸೆಂಚುರಿಗೌಡ ನಿಧನ
Next Article gold price ಚಿನ್ನ, ಬೆಳ್ಳಿ ಬೆಲೆಯಲ್ಲಿ ಮತ್ತಷ್ಟು ಏರಿಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Call Modi Trump Call Modi Trump Call Modi
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್ : ಮಹತ್ವದ ಮಾತುಕತೆ
ರಾಷ್ಟ್ರೀಯ-National
March 25, 2026
Sonia Gandhi Sonia Gandhi Sonia Gandhi
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ರಾಷ್ಟ್ರೀಯ-National
March 25, 2026
Siddaraaiah Siddaraaiah Siddaraaiah
ಯುಗಾದಿ, ಶಿವರಾತ್ರಿ ದಿನ ಮಾಂಸ ತಿನ್ನುತ್ತೇನೆ : ಸಿಎಂ ಸಿದ್ದರಾಮಯ್ಯ
ರಾಜ್ಯ-Karnataka
March 25, 2026
dsgshfhfh dsgshfhfh dsgshfhfh
ರಾಜು ಬೋಳಶೆಟ್ಟಿ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು : ಅನೈತಿಕ ಸಂಬಂಧವೇ ಕಾರಣವಾಯ್ತಾ..?
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up