By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅಪಾರ್ಟ್‌ಮೆಂಟ್‌ನ 16ನೇ ಮಹಡಿಯಿಂದ ಜಿಗಿದು ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ.!
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಅಪಾರ್ಟ್‌ಮೆಂಟ್‌ನ 16ನೇ ಮಹಡಿಯಿಂದ ಜಿಗಿದು ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ.!

ರಾಜ್ಯ-KarnatakaLatestಬೆಂಗಳೂರು-Bengaluru

ಅಪಾರ್ಟ್‌ಮೆಂಟ್‌ನ 16ನೇ ಮಹಡಿಯಿಂದ ಜಿಗಿದು ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ.!

Engineering student commits suicide by jumping from 16th floor of apartment.!

Published January 7, 2026
Share
1 Min Read
Jump Suicide Jump Suicide Jump Suicide
SHARE

ಬೆಂಗಳೂರು, ಜ.7: ನಗರದ ಬಾಗಲಗುಂಟೆ ಪ್ರದೇಶದ ಪ್ರಿನ್ಸ್ ಅಪಾರ್ಟ್‌ಮೆಂಟ್‌ನಲ್ಲಿ 16ನೇ ಮಹಡಿಯಿಂದ ಜಿಗಿದು ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಸಂಭವಿಸಿದೆ.

ಮಂಗಳೂರು ಮೂಲದ ನಿಕ್ಷೇಪ್ ಬಂಗೇರಾ (26) ಮೃತ ಇಂಜಿನಿಯರಿಂಗ್ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ನಿಕ್ಷೇಪ್ ಬಂಗೇರಾ ತನ್ನ ತಂದೆ-ತಾಯಿಯೊಂದಿಗೆ ಬಾಗಲಗುಂಟೆಯ ಪ್ರಿನ್ಸ್ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದನು.

ವಿದೇಶದಲ್ಲಿ ಇಂಜಿನಿಯರಿಂಗ್ ಶಿಕ್ಷಣ ಪೂರ್ಣಗೊಳಿಸಿ ಇತ್ತೀಚೆಗೆ ಭಾರತಕ್ಕೆ ವಾಪಸಾಗಿದ್ದ ನಿಕ್ಷೇಪ್, ಯಾವುದೇ ಮುನ್ಸೂಚನೆ ಇಲ್ಲದೆ ಏಕಾಏಕಿ ಈ ಕೃತ್ಯಕ್ಕೆ ಶರಣಾಗಿದ್ದಾನೆ ಎನ್ನಲಾಗಿದೆ. ಅನಾರೋಗ್ಯ ಹಾಗೂ ಮಾನಸಿಕ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಘಟನೆಯ ಮಾಹಿತಿ ಪಡೆದ ತಕ್ಷಣ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

You Might Also Like

ಕಾಸರಗೋಡಿನಲ್ಲಿ ಲವ್ ಜಿಹಾದ್ – ಹಿಂದೂ ಶಿಕ್ಷಕಿಯನ್ನ ಮದ್ವೆಯಾದ ಮುಸ್ಲಿಂ ಯುವಕ!

ಮನೆಯೊಂದರ ಕಪಾಟಿನಲ್ಲಿ ಮಹಿಳೆಯ ಶವ ಪತ್ತೆ, ಲೈವ್- ಇನ್ ಸಂಗಾತಿ ಮೇಲೆ ಅನುಮಾನ

TOP STORY : ಲೋಕಸಭೆಯಲ್ಲಿ ಸುದೀರ್ಘ ಚರ್ಚೆ ಬಳಿಕ ವಕ್ಫ್​ ತಿದ್ದುಪಡಿ ಮಸೂದೆ ಅಂಗೀಕಾರ

ವಾಹನ ಸವಾರರಿಗೆ ಭಾರೀ ಶಾಕ್‌; ರಾಜ್ಯದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಏರಿಕೆ

2 ಮದುವೆಯಾದ ಅಂಟಿಯನ್ನು ಕಟ್ಟಿಕೊಂಡು ಮೋಸ ಹೋದ ವ್ಯಕ್ತಿ, 4 ಲಕ್ಷ ಪಡೆದು ಬ್ರೋಕರ್ ಎಸ್ಕೇಪ್

TAGGED:bengaluruSuicide
Share This Article
Facebook Copy Link Print
Previous Article Vartika Katiyar Vartika Katiyar Vartika Katiyar ಬಳ್ಳಾರಿ ಬ್ಯಾನರ್ ಗಲಾಟೆ ಪ್ರಕರಣ: ಮತ್ತೊಬ್ಬ ಉನ್ನತ ಪೊಲೀಸ್ ಅಧಿಕಾರಿಯ ತಲೆದಂಡ
Next Article affaf affaf affaf ಅಕ್ರಮ ಮದ್ಯ ಮಾರಾಟ ವಿರುದ್ಧ ಮಹಿಳೆಯರ ಆಕ್ರೋಶ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up