By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕೋಗಿಲು ಲೇಔಟ್‌ ಅಕ್ರಮವಾಸಿಗಳಿಗೆ 26 ಮನೆಗಳ ಹಂಚಿಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಕೋಗಿಲು ಲೇಔಟ್‌ ಅಕ್ರಮವಾಸಿಗಳಿಗೆ 26 ಮನೆಗಳ ಹಂಚಿಕೆ

ರಾಜ್ಯ-KarnatakaLatest

ಕೋಗಿಲು ಲೇಔಟ್‌ ಅಕ್ರಮವಾಸಿಗಳಿಗೆ 26 ಮನೆಗಳ ಹಂಚಿಕೆ

Kogilu Layout illegal residents to get 26 houses

Published January 8, 2026
Share
1 Min Read
Kogilu Layout Kogilu Layout Kogilu Layout
SHARE

ಬೆಂಗಳೂರು, ಜನವರಿ 8: ಕೋಗಿಲು ಲೇಔಟ್‌ನ (Kogilu Layout) ಅಕ್ರಮವಾಸಿಗಳಿಗೆ ಮನೆ ಭಾಗ್ಯ ಸಿಗುವ ಸಮಯ ಸಮೀಪಿಸುತ್ತಿದೆ. ಬಿಜೆಪಿ ನಾಯಕರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಅಕ್ರಮವಾಸಿಗಳಿಗೆ ಮನೆ ಹಂಚಲು ಮುಂದಾಗಿದ್ದು, ಇಂದೇ 26 ಮನೆಗಳ ಹಂಚಿಕೆ ನಡೆಯುವ ಸಾಧ್ಯತೆ ಇದೆ.

ಈ ಕುರಿತು ಮಾಹಿತಿ ನೀಡಿರುವ ವಸತಿ ಸಚಿವ ಜಮೀರ್ ಅಹ್ಮದ್ ಅವರು, “ಮೊದಲ ಹಂತದಲ್ಲಿ 26 ಮನೆಗಳನ್ನು ನೀಡಬಹುದು. ಉಳಿದ ಅರ್ಜಿಗಳ ಪರಿಶೀಲನೆ ಪ್ರಗತಿಯಲ್ಲಿದೆ. ಅರ್ಜಿ ಸಲ್ಲಿಸಿದ ಎಲ್ಲರಿಗೂ ಮನೆ ಸಿಗುವುದಿಲ್ಲ. ಹೊರರಾಜ್ಯದವರಿಗಂತೂ ಮನೆ ನೀಡುವ ಪ್ರಶ್ನೆಯೇ ಇಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಕೋಗಿಲು ನಿರಾಶ್ರಿತರ ಪಟ್ಟಿ ಬಿಡುಗಡೆ
ಕೋಗಿಲು ಲೇಔಟ್‌ನಲ್ಲಿ ಸಮೀಕ್ಷೆ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ ಅಧಿಕಾರಿಗಳು ಅರ್ಹ ನಿರಾಶ್ರಿತರ ಪಟ್ಟಿಯನ್ನು ಸಿದ್ಧಪಡಿಸಿದ್ದು, ಭಾಷಾವಾರು ವಿವರಗಳೊಂದಿಗೆ ಸರ್ಕಾರ ಪಟ್ಟಿ ಬಿಡುಗಡೆ ಮಾಡಿದೆ.

ಕೋಗಿಲು ನಿರಾಶ್ರಿತರ ಕುಟುಂಬಗಳ ಭಾಷಾವಾರು ಪಟ್ಟಿ:
ಕನ್ನಡ ಭಾಷಿಕರು – 108
ಉರ್ದು ಭಾಷಿಕರು – 103
ತಮಿಳು ಭಾಷಿಕರು – 13
ಹಿಂದಿ ಭಾಷಿಕರು – 11
ಮರಾಠಿ ಭಾಷಿಕರು – 03
ತೆಲುಗು ಭಾಷಿಕರು – 03

ಸರ್ಕಾರ 26 ಮನೆಗಳ ಹಂಚಿಕೆಗೆ ಸಿದ್ಧತೆ ಮಾಡಿಕೊಂಡಿದ್ದರೂ, ಕೋಗಿಲು ಲೇಔಟ್‌ನ ಕೆಲವು ನಿವಾಸಿಗಳು “ಬೇರೆ ವ್ಯಕ್ತಿಗಳಿಗೆ ಮನೆ ನೀಡಲಾಗುತ್ತಿದೆ” ಎಂದು ಆರೋಪಿಸಿದ್ದಾರೆ. ಕೆಲವರಿಗೆ ಮಾತ್ರ ಕರೆ ಬಂದಿದೆ ಎಂದು ಸ್ಥಳೀಯರು ಹೇಳಿಕೊಂಡಿದ್ದಾರೆ.

ಪೊಲೀಸ್ ವಿಚಾರಣೆ, ಎಫ್‌ಐಆರ್
ಇದನ್ನಿಟ್ಟುಕೊಂಡು ಕೋಗಿಲು ಲೇಔಟ್‌ನ 20ಕ್ಕೂ ಹೆಚ್ಚು ನಿವಾಸಿಗಳನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಯಾವಾಗ ಬಂದಿದ್ದರು, ಯಾರಿಗೆ ಎಷ್ಟು ಹಣ ನೀಡಿದ್ದರು, ವಿದ್ಯುತ್ ಸಂಪರ್ಕ ಹೇಗೆ ದೊರಕಿತು ಎಂಬ ಮಾಹಿತಿಯನ್ನು ಸಂಗ್ರಹಿಸಲಾಗಿದೆ. ಸೈಟ್ ಅತಿಕ್ರಮಣಕ್ಕೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

You Might Also Like

ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದಲ್ಲಿ ತೀರ್ಥ ನೀಡುವ ಹಕ್ಕಿಗಾಗಿ ಅರ್ಚಕರ ನಡುವೆ ಗಲಾಟೆ

ಸೋಮನಾಥ ದೇವಾಲಯದಲ್ಲಿ ಮೊಳಗಿದ ಓಂಕಾರ, ಸ್ವಾಭಿಮಾನ್ ಪರ್ವ್ ಯಾತ್ರೆಗೆ ಪ್ರಧಾನಿ ಚಾಲನೆ

ಮತ್ತೊಮ್ಮೆ ವಿದೇಶದ ನೆಲದಲ್ಲಿ ಕುಳಿತು ದೇಶದ ಕುರಿತು ಟೀಕೆ ಮಾಡಿದ ರಾಹುಲ್ ಗಾಂಧಿ

ಶಾಸಕ ಜಮೀರ್ ಅಹ್ಮದ್ ಖಾನ್ ಆಸ್ಪತ್ರೆಗೆ ದಾಖಲು; ಕಾರಣವೇನು ?

ಕತ್ತು ಹಿಸುಕಿ, ಚರ್ಮ ಸುಲಿದು ಬಾಂಗ್ಲಾ ಸಂಸದನ ದೇಹವನ್ನು ಕತ್ತರಿಸಿ ಹಾಕಿ ಕೃತ್ಯ- ಓರ್ವ ಬಂಧನ

TAGGED:Kogilu Layout
Share This Article
Facebook Copy Link Print
Previous Article Parameshwar Parameshwar Parameshwar ಬಳ್ಳಾರಿ ಘರ್ಷಣೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವ ಅಗತ್ಯವಿಲ್ಲ : ಗೃಹಸಚಿವ ಪರಮೇಶ್ವರ್
Next Article Hubballi Police Viral Video Hubballi Police Viral Video Hubballi Police Viral Video ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ : ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡ ಮಹಿಳಾ ಆಯೋಗ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up