By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ : ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡ ಮಹಿಳಾ ಆಯೋಗ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ : ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡ ಮಹಿಳಾ ಆಯೋಗ

Blog

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ : ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡ ಮಹಿಳಾ ಆಯೋಗ

Woman stripped and assaulted: Women's Commission registers suo motu complaint

Published January 8, 2026
Share
1 Min Read
Hubballi Police Viral Video Hubballi Police Viral Video Hubballi Police Viral Video
SHARE

ನವದೆಹಲಿ: ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆಯ ಪೊಲೀಸರ ವಿರುದ್ಧ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಮಹಿಳೆಯನ್ನು ಅರೆಬೆತ್ತಲೆಯ ಸ್ಥಿತಿಯಲ್ಲಿ ಪೊಲೀಸ್ ವಾಹನದೊಳಗೆ ಎಳೆದೊಯ್ಯುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ, ರಾಷ್ಟ್ರೀಯ ಮಹಿಳಾ ಆಯೋಗ (NCW) ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ.

ಈ ಪ್ರಕರಣದ ಕುರಿತು ಕರ್ನಾಟಕ ರಾಜ್ಯದ ಡಿಜಿಪಿಗೆ ಪತ್ರ ಬರೆದಿರುವ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ಶ್ರೀಮತಿ ವಿಜಯಾ ರಹಟ್ಕರ್, ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಮಹಿಳೆಯ ವ್ಯಕ್ತಿತ್ವದ ಗೌರವ, ವೈಯಕ್ತಿಕ ಸ್ವಾತಂತ್ರ್ಯ ಹಾಗೂ ಲಿಂಗ ಆಧಾರಿತ ಹಿಂಸೆಯಿಂದ ರಕ್ಷಣೆಯ ಹಕ್ಕಿನ ಮೇಲೆ ಇದು ಗಂಭೀರ ಉಲ್ಲಂಘನೆಯಾಗಿದೆ ಎಂದು ಅವರು ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಎಫ್‌ಐಆರ್ ದಾಖಲಿಸದಿದ್ದಲ್ಲಿ ತಕ್ಷಣವೇ ದಾಖಲಿಸಬೇಕು. ಅಲ್ಲದೆ, ನ್ಯಾಯಸಮ್ಮತ, ನಿಷ್ಪಕ್ಷಪಾತ ಮತ್ತು ಸಮಯಬದ್ಧ ತನಿಖೆ ನಡೆಸಿ, ವೈರಲ್ ವೀಡಿಯೋ ಸೇರಿದಂತೆ ಎಲ್ಲ ಸಾಕ್ಷ್ಯಗಳನ್ನು ಸಮಗ್ರವಾಗಿ ಪರಿಶೀಲಿಸುವಂತೆ ಆಯೋಗ ಸೂಚಿಸಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಇಲಾಖಾತ್ಮಕ ಹಾಗೂ ಕ್ರಿಮಿನಲ್ ಕ್ರಮ ಕೈಗೊಳ್ಳಬೇಕೆಂದು ಆದೇಶಿಸಿದೆ.

ಇದಲ್ಲದೆ, ಸಂತ್ರಸ್ತ ಮಹಿಳೆಗೆ ಕಾನೂನುಬದ್ಧವಾಗಿ ವೈದ್ಯಕೀಯ ನೆರವು, ಮಾನಸಿಕ ಬೆಂಬಲ, ಪುನರ್ವಸತಿ ಹಾಗೂ ಪರಿಹಾರ ಒದಗಿಸುವಂತೆ ಆಯೋಗ ಸೂಚಿಸಿದ್ದು, ಕೈಗೊಳ್ಳಲಾದ ಕ್ರಮಗಳ ಕುರಿತು ವಿವರವಾದ ವರದಿಯನ್ನು ಐದು ದಿನಗಳೊಳಗೆ ಸಲ್ಲಿಸುವಂತೆ ಕರ್ನಾಟಕ ಪೊಲೀಸ್ ಇಲಾಖೆಗೆ ಸೂಚಿಸಿದೆ.

You Might Also Like

ಸಿಪಿಐ ಹಿರಿಯ ನಾಯಕ ಸೀತಾರಾಂ ಯೆಚೂರಿ ನಿಧನ, ಗಣ್ಯರ ಸಂತಾಪ

65ನೇ ವಸಂತಕ್ಕೆ ಕಾಲಿಟ್ಟಿ ಹೆಚ್ಡಿಕೆ, ಶುಭಾಶಯ ಕೋರಿದ ಗಣ್ಯರು

ಉಪಚುನಾವಣೆ : ಮೂರು ಕ್ಷೇತ್ರಗಳಲ್ಲಿ ಇಂದು ಮತದಾನ

ಸಿಇಟಿ /ನೀಟ್ : 2ನೇ ಸುತ್ತಿ‌ನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶ ಪ್ರಕಟ

ಲೆಬನಾನ್​ನಲ್ಲಿ ಸಾವಿರಾರು ಪೇಜರ್ಸ್ ಸ್ಫೋಟ, 9 ಮಂದಿ ಸಾವು, 3 ಸಾವಿರ ಜನರಿಗೆ ಗಾಯ

Share This Article
Facebook Copy Link Print
Previous Article Kogilu Layout Kogilu Layout Kogilu Layout ಕೋಗಿಲು ಲೇಔಟ್‌ ಅಕ್ರಮವಾಸಿಗಳಿಗೆ 26 ಮನೆಗಳ ಹಂಚಿಕೆ
Next Article dgdgdgdg dgdgdgdg dgdgdgdg ಹಂದಿ ಬಲಿ ನೀಡಿ ವಾಮಾಚಾರ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up