By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನಕ್ಕೆ ಲಕ್ಷಾಂತರ ಭಕ್ತರ ಕಾತುರ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನಕ್ಕೆ ಲಕ್ಷಾಂತರ ಭಕ್ತರ ಕಾತುರ

ರಾಷ್ಟ್ರೀಯ-NationalLatest

ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನಕ್ಕೆ ಲಕ್ಷಾಂತರ ಭಕ್ತರ ಕಾತುರ

Sabarimala gears up for Makara Sankrama Puja and Makara Jyothi darshan

Published January 14, 2026
Share
1 Min Read
Sabarimala Sabarimala Sabarimala
SHARE

ತಿರುವನಂತಪುರಂ: ಮಕರ ಸಂಕ್ರಾಂತಿ ಎಂದರೆ ದೇಶಾದ್ಯಂತ ‘ಸ್ವಾಮಿಯೇ ಶರಣಂ ಅಯ್ಯಪ್ಪ’ ಎಂಬ ಘೋಷಣೆಗಳ ಪ್ರತಿಧ್ವನಿ. ಮಾಲಾಧಾರಿಗಳಾಗಿ ಇಡುಮುರಿ ಕಟ್ಟಿಕೊಂಡು, ಕಠಿಣ ವೃತಗಳನ್ನು ಪಾಲಿಸಿ ಶಬರಿಮಲೆಗೆ ಹೊರಡುವ ಲಕ್ಷಾಂತರ ಭಕ್ತರ ದೃಶ್ಯವೇ ಈ ಪವಿತ್ರ ಹಬ್ಬದ ಮಹತ್ವವನ್ನು ಸಾರುತ್ತದೆ.

ಇಂದು ಮಕರ ಸಂಕ್ರಾಂತಿ ಹಿನ್ನೆಲೆಯಲ್ಲಿ, ಪೊನ್ನಂಬಲಮೇಡು ಬೆಟ್ಟದಲ್ಲಿ ಮೂಡುವ ಪವಿತ್ರ ಮಕರ ಜ್ಯೋತಿ ದರ್ಶನಕ್ಕಾಗಿ ಕೋಟ್ಯಂತರ ಭಕ್ತರು ಕಾತರದಿಂದ ಕಾಯುತ್ತಿದ್ದಾರೆ. ಶಬರಿಮಲೆಯಲ್ಲಿ ಈಗಾಗಲೇ ಅಪಾರ ಸಂಖ್ಯೆಯಲ್ಲಿ ಭಕ್ತರು ನೆರೆದಿದ್ದು, ಇನ್ನೂ ಸಾಗರೋಪಾದಿಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ.

ಅಯ್ಯಪ್ಪನ ತತ್ವವೇ “ತತ್ವಮಸಿ” — ನೀನೇ ಆ ದೇವರು ಎಂಬ ವೇದ ಮಹಾವಾಕ್ಯದ ಸಾರ. ಅಜ್ಞಾನದಿಂದ ಜ್ಞಾನಕ್ಕೆ ದಾರಿ ತೋರಿಸುವ ಈ ತತ್ವವನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಲಕ್ಷಾಂತರ ಭಕ್ತರು ಮಾಲೆ ಧರಿಸಿ ವೃತಾಚರಣೆ ನಡೆಸುತ್ತಾರೆ. ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ ಪಡೆದು ಪುನೀತರಾಗುವ ಭಕ್ತರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇದೆ.

ಭಕ್ತರ ಭಾರೀ ಏರಿಕೆಯನ್ನು ಗಮನದಲ್ಲಿಟ್ಟುಕೊಂಡು ಆಡಳಿತ ವ್ಯವಸ್ಥೆ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ವಹಿಸಿದೆ. 1,000ಕ್ಕೂ ಹೆಚ್ಚು ವಿಶೇಷ ಸಾರಿಗೆ ವ್ಯವಸ್ಥೆ, ಬಿಗಿ ಪೊಲೀಸ್ ಬಂದೋಬಸ್ತ್, ಆರೋಗ್ಯ ಹಾಗೂ ತುರ್ತು ಸೇವೆಗಳ ವ್ಯವಸ್ಥೆಯನ್ನು ಸಜ್ಜುಗೊಳಿಸಲಾಗಿದೆ.

ಆದರೆ ಈ ಭಕ್ತಿ ಸಂಭ್ರಮದ ನಡುವೆ ಕೇರಳದಲ್ಲಿ ವಿವಾದವೂ ಭುಗಿಲೆದ್ದಿದೆ. ಎರೆಮಲೆಯಲ್ಲಿ ಮಾಲಾಧಾರಿಗಳ ವಾಹನಗಳನ್ನು ತಡೆದು, “ಖಾಸಗಿ ವಾಹನ ಬಿಡುವುದಿಲ್ಲ, ಕೇರಳ ಸರ್ಕಾರಿ ಬಸ್‌ನಲ್ಲೇ ತೆರಳಬೇಕು” ಎಂದು ಪೊಲೀಸರು ಒತ್ತಾಯಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

“ನಾವು ಈಗಾಗಲೇ ವಾಹನ ಬಾಡಿಗೆ ಮಾಡಿಕೊಂಡು ಬಂದಿದ್ದೇವೆ. ಈಗ ಮತ್ತೆ ಸರ್ಕಾರಿ ಬಸ್‌ಗೆ ಹಣ ಕೊಡುವಂತೆ ಒತ್ತಾಯಿಸುತ್ತಿದ್ದಾರೆ. ಇದು ನಮ್ಮ ಭಕ್ತಿ ಮತ್ತು ಶ್ರದ್ಧೆಗೆ ಅವಮಾನ” ಎಂದು ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇರಳ ಸರ್ಕಾರ ಭಕ್ತರ ಮೇಲೆ ಅನ್ಯಾಯ ಮಾಡುತ್ತಿದೆ ಎಂಬ ಆರೋಪ ದಿನದಿಂದ ದಿನಕ್ಕೆ ಗಟ್ಟಿಯಾಗುತ್ತಿದೆ.

You Might Also Like

ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಗಾತ್ರದ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ : HIGHLIGHTS

ಭಾರತಕ್ಕೆ 5% ರಿಯಾಯಿತಿಯಲ್ಲಿ ತೈಲ ಪೂರೈಕೆ ಮಾಡುವುದಾಗಿ ರಷ್ಯಾ ಘೋಷಣೆ

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ 3 ಕಿ.ಮೀ.ವರೆಗೆ ಸರತಿ ಸಾಲು

ED Raids : ಗೃಹ ಸಚಿವ ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಮೇಲೆ ED ದಾಳಿ

BREAKING : ಭಾರತದ ನೂತನ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಆಯ್ಕೆ

TAGGED:Makara JyothiSabarimala
Share This Article
Facebook Copy Link Print
Previous Article San San San ಬೆಂಗಳೂರಲ್ಲಿ ಸಂಕ್ರಾಂತಿ ಸಂಭ್ರಮದಲ್ಲಿ ಪಾಲ್ಗೊಂಡ ನಟಿಯರಾದ ತಾರಾ ಹಾಗೂ ಅನು ಪ್ರಭಾಕರ್
Next Article Siddaramananada Swamij 1i Siddaramananada Swamij 1i Siddaramananada Swamij 1i ತಿಂಥಣಿ ಕಾಗಿನೆಲೆ ಕನಕ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ ಬ್ರಹ್ಮಲೀನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up